Home / ಸಣ್ಣ ಕತೆ

Browsing Tag: ಸಣ್ಣ ಕತೆ

ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ ಯಾರಿಗಾದರೂ ಮೇಲ್ನೋಟಕ್ಕೆ ಅನ್ನಿಸುವಂ...

ಮುಂಗೋಳಿ… ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ… ವಂದೇ ಸಮ್ನೆ ಅಳುತ್ತಾ, ವುರೀಲೋ… ಬ್ಯಾಡೋ… ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ ಕಡ್ದೆಂಗೆ,...

ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ. ಹುಡುಗಿ ಕಂದುಬಣ್ಣದ ವರಾದರೂ ಲಕ್ಷಣವಾಗಿದ್ದಳ...

ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು, ಅವುಗಳ ಎಡ ಬಲಕ್ಕೆ ನೀಳವಾಗಿ ನಿಂತುಕೊಂಡ ಹುಣಿಸೆ -ಬೇವಿನ ಮರಗಳು, ...

ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ ಬಂದೆ. ಸೂರ್ಯ ಮರೆಯಾಗುತ್ತಿದ್ದ. ಕ್ಷಣಕ್ಷಣವೂ...

ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ, ಸಹಜ ಶಿವಯೋಗ ಶಿಬಿರ, ವಿಶೇಷ ಪೂಜೆ ಪ್ರಾರ...

ಯೀ ಕತೀನ ನಾ… ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ…  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು… ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ…’ ಅಂಬಂಗೆ,  ವುಗಾದಿ ಕಳ್ದೆ ಮೂರ್ನೆ ದಿನ್ದ, ಶನ...

ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. “ಹಾಯ್, ಈಸ್ ಸಂತಿಂಗ್ ರಾಂಗ್ ವಿತ್ ಯೂ?&#822...

ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ ನೆಪವಾಗಿ ಸತ್ತದ್ದು ದ್ಯಾಮಣ್ಣನಿಗೆ ಹೃದಯಾಘಾತವಾದಂ...

1...2526272829...34

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...