
ಯಾರು ಜೀವವೇ ಯಾರು ಬಂದವರು ಭಾವನೆಗಳನೇರಿ? ಒಣಗಿದೆನ್ನೆದೆಗೆ ಮಳೆಯ ತಂದವರು ಬಿಸಿಲ ತೆರೆಯ ಸೀಳಿ? ಬಾನನೀಲಿಯಲಿ ಕರಿ ಬಿಳಿ ಬಣ್ಣದ ಗಾನ ಚಿಮ್ಮಿದವರು? ಕಾನು ಮಲೆಗಳಲಿ ಚಿಗುರು ಹೂವುಗಳ ಚಪ್ಪರ ಬೆಳೆದವರು? ನಸುಕಿನ ಬೆಳಕನು ಮಂಜಿನ ತೆರೆಯಲಿ ಜಾಲಿಸಿ...
ತುಂಬಿ ತುಂಬಿ ಏನೇನ್ ತುಂಬಿ? ಮಲ್ಲಿಗೆ ಹೂವಿನ ಪರಿಮಳ ತುಂಬಿ ತುಂಬಿ ತುಂಬಿ ಏನೇನ್ ತುಂಬಿ? ಸಂಪಿಗೆ ಹೂವಿನ ಕಂಪನು ತುಂಬಿ ತುಂಬಿ ತುಂಬಿ ಏನೇನ್ ತುಂಬಿ? ಗುಲಾಬಿ ಹೂವಿನ ಪನ್ನೀರ್ ತುಂಬಿ ತುಂಬಿ ತುಂಬಿ ಏನೇನ್ ತುಂಬಿ? ಬಾಳೆ ಹೂವಿನ ಮಕರಂದ ತುಂಬಿ...
ದೀಪಾವಳಿ ದಿನ: ನನ್ನ ಮೈಮನ ಕಮ್ಮಾರನ ಕುಲುಮೇ ಚಟಪಟ ಸಿಡಿವ ಪಟಾಕಿ ಗೂಡು ಎದೆಯಲ್ಲಿ! ದಿವಾಳೆಬ್ಬಿಸಿ, ಪಾತಾಳ ಕಾಣಿಸಿದ ದಿನವ, ನಾ ಹೇಗೆ ಮರೆಲಿ?! ಆದಿಶೇಷನ ತೆರದಿ ಭುಸುಗುಟ್ಟುವೆ! ಕಣ್ಣು ಗುಡ್ಡೆ… ನಿಗಿ, ನಿಗಿ… ಉರಿವ ಕುಡಿಕೆ, ಬ...
ಕಿಟಕಿಯಲ್ಲಿ ಹಣಕಿದ್ದು ಹನಿಮೂನ್ ಗಂಡು ಹೆಣ್ಣನ್ನ ಕದ್ದು ನೋಡೋಕಲ್ಲ ಮಾರಾಯರೆ, ಹೇಳ್ತಿನಿ ಕೇಳಿ ಹೋದದ್ದು ಪಾಪ, ಬೆತ್ತಲೆ ಮಲಗಿದ್ದವರಿಗೆ ಬೆಳದಿಂಗಳ ಹೊದಿಕೆ ಹೊದಿಸೋಕೆ. *****...













