ನಾನು ನೀನಾಡಿಸುವ ಸೂತ್ರದ ಗೊಂಬೆ ಆದರೆ ನಿನ್ನ ಮರೆತು ಬಾಳಿರುವೆ ಎಲ್ಲಕ್ಕೂ ನಾನೆಂಬ ಅಹಂಕಾರದಲಿ ನನ್ನ ಮೂಲಧಾಮವೆ ಮರೆತಿರುವೆ ನಾವು ನಮ್ಮವರೆಲ್ಲ ಭವದ ಜಾತ್ರೆಯಲಿ ಆದರೆ ಜಾತ್ರೆಯೇ ಆಗಿದೆ ನೈಜ ಪಾತ್ರೆ ಮತ್ತೆ ಮತ್ತೆ ಕಷ್ಟ ನಷ್ಟಗಳ ಮರೆಸಲು ನುಂಗ...
ಇಂದಿಗೆಂದಾಯಾಸಪಡುವಂಗಮಂತಿರದೆ ನಾಳೆಯಿನ್ನೇನೆಂದು ಕೇಳ್ವಂಗಮಿಂತು ಕತ್ತಲೆಯ ಗೋಪುರದ ಗುರು ಸಾರ್ವನ್ : “ಎಲೆ ಮರುಳೆ! ಇರದು ಸೊಗಮಿತ್ತ, ನಿನಗಿರದದತ್ತಾನುಂ.” *****...
ಮೋಡಿ ಹಲವು ಮಾಯೆ ಹಲವು ಮೋಡಿಕಾರನೊಬ್ಬನೇ ಮಾಯಕಾರನೊಬ್ಬನೇ ಚಿತ್ರ ಹಲವು ಬಣ್ಣ ಹಲವು ಚಿತ್ರಕರನೊಬ್ಬನೇ ಎಂಥ ಚಿತ್ರ ರಚಿಸುತಾನೆ ಬಾನಿನಂಥ ಮೋಡದಂಥ ಬೆಟ್ಟದಂಥ ಕಣಿವೆಯಂಥ ಹೂದೋಟದಂಥ ವನದಂಥ ಸೂರ್ಯೋದಯ ಸೂರ್ಯಾಸ್ತ ಬೆಳಗು ಬೈಗು ಸಂಧ್ಯೆಯಂಥ ಅದ್ಭು...
ಜಗವೆ ಯಾತ್ರಿಕನಾಗೆ ಚೆಲುವ ದೇವಿಗೆ ಹರಸಿ, ಚೇತನದ ಸೌಂದರ್ಯದೀಪ್ಸಿತವ ಸಲಿಸುವೀ ಪಾತದದ್ಭುತ ಭೀಮಕಾಂತ ಕಮನೀಯತೆಗೆ ಬಗೆ ಸೋತುದಂತಿರಲಿ, ಕಣ್ಣಾಸೆ ಮಿಕ್ಕಿರಲಿ; ಆಲಿಸಾದೊಡೆ, ಕೆಳೆಯ, ನಿನ್ನಾತ್ಮವರಳುವೊಡೆ, ಈ ನದಿಯ ಚಿತ್ರತರ ಭ್ರಗುಪತನ ಘೋಷವನು- ಮ...
ಶಾಂವಽಕ್ಕಿ ಕುಟ್ಟಂದ್ರ ಶರಽಗ್ಹಾಸಿ ಮಲಗ್ಯಾಳ| ಎಬಸಣ್ಣ ನಿನ್ನ ಮಡದೀನ| ಸೂವಯ್ಯಾ ||೧|| ಮಡದೀನ ಎಬಸಿದರ ಅರಸನಿದ್ದಿ ನಾದಾನ| ಎರಡೊಬ್ಬಿ ಮಾಡಿ ಥಳಸವ್ವಾ| ಸೂವಯ್ಯಾ ||೨|| ಎರಡೊಽಬ್ಬಿ ಮಾಡಿದರ ಕರಡಕ್ಕಿನಾದಾವ| ಕರಡಕ್ಕಿ ಜ್ವಾಳ ನುರಿಯಽವ| ಸೂವಯ್ಯ...
ಈ ನನ್ನ ಶೀರ್ಷಿಕೆ ಓದಿ ನೀವೆಲ್ಲ ದಂಗುಬಡಿದು ಹೋಗಿರಬಹುದು. ಹೌದು! ಪೋರ್ಚುಗಲ್ನ ರಿಯಲ್ ಮ್ಯಾಡ್ರಿಡ್ ಫುಟ್ಬಾಲ್ ಕ್ಲಬ್ನ ಪ್ರಸಿದ್ಧ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡ್ ತಮ್ಮ ಆಪ್ತ ಸಲಹೆಗಾರನಿಗೆ ಗ್ರೀಸ್ ದೇಶದ ವ್ಯಾಪ್ತಿಯಲ್ಲಿ ಬರುವ ಒಂದು...
ನನ್ನನರಿಯದೆ ನಿನ್ನನರಿಯಲಳವಲ್ಲ, ನನ್ನ ಕಾಣದ ಮುನ್ನ ಕಾಣೆ ನಾ ನಿನ್ನ ನೆಂದು ಸಾರುವುವೈಸೆ ಧರುಮಂಗಳೆಲ್ಲ- ಆದೊಡಾಂ ಕಾಂಬೆನೆಂತರಿವೆನೆಂತೆನ್ನ? ೪ ೨ಕಡೆಮುಗಿಲ್ವರಮೆನಿತೊ ಕಣ್ಣಾಲಿ ದೂರಂ ನೋಡಬಲ್ಲಡೆ, ನೋಡಬಲ್ಲುದೇಂ ತನ್ನ? ಸುರಿಸಬಲ್ಲಡೆ ಸರಿಗೆಯಿ...
ಮುಗಿಲೇರಿದ ಸಿರಿಗನ್ನಡ ಬಾವುಟ ಹಾರಲಿ ಮೊದಲು ಎದೆಯಲ್ಲಿ ಚರಿತೆಯ ಪಡೆದಿಹ ಕನ್ನಡ ರಥಕೆ ಹೊಸ ಹಾದಿಯನು ತೋರುತಲಿ ಮಲಗಿದ ಮನಗಳು ಎಚ್ಚರವಾಗಲಿ ಕನ್ನಡ ಮೈತಾಳಿ ಭವಿಷ್ಯ ಕಾಣದ ನೆಲಜಲ ಕಾಯಲು ಅಭಿಮಾನವ ಚೆಲ್ಲಿ ಎದ್ದಿಹ ಕನ್ನಡ ವಿರೋಧಿ ಸದ್ದನು ಅಡಗಿಸಿ...
ಕನ್ನಡ ಎಂ.ಎ. ನಲ್ಲಿ ಮೈಸೂರು ಯೂನಿವರ್ಸಿಟಿಯಲ್ಲಿಯೇ ಪ್ರಥಮ ಬ್ಯಾಂಕ್ ಸಿಕ್ಕಾಗ ನನಗಾದ ಆನಂದ ಅಪರಿಮಿತ. ಒಟ್ಟು ಎಂಟು ಬಂಗಾರದ ಪದಕಗಳು ನನಗೆ ಲಭಿಸಿದ್ದವು. ಈ ಒಂದು ರಾಂಕ್ಗಾಗಿ. ಇದೇ ಮೊದಲ ಬಾರಿಯೇನೂ ನಾನು ರಾಂಕ್ ಬಂದದ್ದಲ್ಲ. ಬಿ.ಎ.ನಲ್ಲಿ ಇದ...
ನಿನ್ನ ಹುಸಿ ಮುನಿಸಿನೆದುರು ಮಂಡಿಯೂರಿ ಕುಳಿತ ನನ್ನ ಅಹಂ ಮೂಳೆ ಮುರಿದುಕೊಂಡು ಮೂಲೆ ಸೇರಿದೆ *****...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...







