ಅರಿದೆನು ನಿನ್ನ
ಅರಿಯೆ ನಾನು; ದಾರಿ ತೋರೊ ಗುರುವರ ಊರೂರು ತಿರುಗಿ ಕಣ್ಣೀರ ಕರೆದೆನು ಆರಾರ ಗುರುತನ ದೊರೆಯಲಿಲ್ಲೋ ಹರ ವರಗುರು ನೀನೆಂದರಿದು ನಾ ಬಂದೆನು ನಿನ್ನರವಿನ ಅನುಭವಾಂಮ್ರತವನು ಎನ್ನ […]
ಅರಿಯೆ ನಾನು; ದಾರಿ ತೋರೊ ಗುರುವರ ಊರೂರು ತಿರುಗಿ ಕಣ್ಣೀರ ಕರೆದೆನು ಆರಾರ ಗುರುತನ ದೊರೆಯಲಿಲ್ಲೋ ಹರ ವರಗುರು ನೀನೆಂದರಿದು ನಾ ಬಂದೆನು ನಿನ್ನರವಿನ ಅನುಭವಾಂಮ್ರತವನು ಎನ್ನ […]
ವೀರರೆಂಬವರಾರು ? ಶೂರರಿರುವವರಾರು ? ಬನ್ನಿರೋ ಬಹು ಬೇಗ, ತನ್ನಿರೋ ನಿಮ್ಮ ಮಹಾಬಲವ ಬಂದಿಹುದು ಮಹಾಯುದ್ಧದ ಮಹಾ ಉಸಿರು ನೋಡ ನಿಂತಿಹರು ಸುರಗಣವೂ ನಿಮ್ಮ ರಣ ಛಲವ […]
೧ ನಿನ್ನ ಹೃದಯದಂಗಳೊಳಗೆ ಎನ್ನದೊಂದು ಅಂಗುಲಾ ಎನ್ನದೆಲ್ಲ ಹೃದಯ ಬೇಗೆ ನಿನ್ನ ಚರಣದೊಳು ಮಂಗಲಾ ೨ ಅದಾವ ಮಹಿಮೆಯಾ ಮಟ್ಟದಲಿ ಯಾವ ತೆರದಿ ನೀನಿರುವಿ ಆವದನ್ನರಿಯದವ ನಾನೇನು […]
ನೀಲ ವ್ಯೋಮ ಶಾಮವಾಗಿ; ಮುತ್ತು ಕಾಳು ಉದುರಿ ಜಾರಿ ಹಸಿದು ಮೌನವಾದ ಜಗಕೆ ಮಾತು ಕಲಿಸಿತು ಗಗನ ಭೇರಿ ಧ್ವನಿಯ ಮಾಡಿ; ಮುಗಿಲು ಮುತ್ತಿ ಮಿಂಚುಕಾರಿ ಸಲಿಲ […]
ಅಳುವಿರೇಕೆ ನೀವು, ಬಿಸಿಯುಸಿರು ನಿಮಗೇಕೆ? ಕಣ್ಣೀರು ಸುರಿಸುವಿರಿ, ಎದೆತುಂಬಿ ಕುಸಿಯುವಿರಿ ಕಣ್ಣು ಕೆಂಪಾಗಿಹುದಲ್ಲ! ಇನ್ನಳವು ಏಕೆ ? ಅತ್ತು ಬಿಗಿದಿವೆ ಕ೦ಠ, ಮರೆಯಿರಿದೋ ದುಃಖದುರಿ ನಿಮ್ಮಳವು ನನಗಿರದೇ […]
ಹಾರಲಿ ಎನ್ನಯ ಹೃದಯವು ಬೀಸಿ ಭೂಮಿಯನೇ ಒಡೆದೂ, ಅಹ್ವಾ ಇಹವನ್ನೇ ಒಗೆದು ಭೂಮಿಯ ಭೇದಿಸಿ, ಗಗನವ ಛೇದಿಸಿ ಸತ್ಯದಲೀ ಮಿಂದೂ; ಓಹೋ ಹೊಸ ವಿಶ್ವವ ತಂದು ಮನಸಿನ […]
ಗಗನ ಹರಿದು, ಭೂಮಿ ಮೆರೆದು; ಹಚ್ಚ ಹೊದಿಕೆ ಹೊದ್ದಿತು ಮುಗಿಲು ಮುತ್ತಿ; ಇಳೆಯನಪ್ಪಿ ಸಗ್ಗ ಸೋಗನ ಜೈಸಿತು ಕೃಷಿಯ ಕಾಮಧೇನು ತಾನು ಹರುಷದಿಂದ ಕರೆಯಿತು ಹಸಿದು ಬಿರಿದ […]
ಇಳಕಲ್ಲಿನ ಭವ್ಯ ದರ್ಗಾ ನನ್ನ ಪ್ರೀತಿಯ ಪ್ರಶಾಂತ ವಿಹಾರ ಸ್ಥಾನ. ಇಂದು ಹೈವೇ ರಾಕ್ಷಸನ ಹಾವಳಿಗೆ ತುತ್ತಾಗಿ ಆ ದರ್ಗಾದ ಅಖಂಡ ಶಾಂತಿಗೆ ಭಂಗ ಬಂದಿದೆ. ಆದರೆ […]
ನೋಡಲ್ಲಿ ತಲೆಬುರುಡೆ ನೆಲದ ಮೇಲಲ್ಲಿ ! ಆಗಿಹುದು ಗೋಲ್ ಚಂಡು ಗೊಲ್ಲ ಬಾಲರಿಗೆಲ್ಲ. ಬೆಳೆದು ಬಾಳಿಹ ಅಸ್ತಿ ಅದೋ ನಾಯ ಬಾಯಲ್ಲಿ ! ಒಲವು ಗೆಲವಿನ ಬಾಳು […]
ಬಡಗಣ ದೆಡೆಗೀಂ ತೆಂಕಣ ದೆಡೆಗೆ ಓಡುತಿದೆ ಗಾಳಿ ತಾ ಮಾಡುತಿದೆ ಧಾಳೀ ಕಣ್ಣಿಗೆ ಕಾಣದೇ ಮಾಯದಿ ಮುಸುಕುತ ಆಡುತಿದೆ ಗಾಳಿ ತಾ ಮಾಡುತಿದೇ ಧೂಳೀ ದಣಿದಿಹ ದೇಹಕೆ […]