ಆ ಊರಲ್ಲಿ ಇಳಿಯಬೇಕಿದ್ದರವರಲ್ಲಿ ಅವನೂ ಒಬ್ಬ. ಆಪರಿಚಿತ ಊರಲ್ಲಿ ತನ್ನ ಫೀಲ್ಡ್ ಸ್ಟಡಿಗೆ ಸಹಾಯ ಮಾಡುವವರು ಯಾರಾದರೂ ಸಿಕ್ಕಾರೇ ಎಂದು ಸುತ್ತಲೂ ಕಣ್ಣಾಡಿಸುತ್ತಿದ್ದಂತೆ ಅವನನ್ನು ಆಲ್ಲಿಗೆ ಹೊತ್ತು ತಂದ ಬಸ್ಸು ಇಳಿಸಿದ್ದಕ್ಕಿಂತ ಹೆಚ್ಚು ಮಂದಿಯನ್ನು...
ಮೂರ್ತಿಯು ಸಂಜೆ ಕಛೇರಿ ಮುಗಿಸಿ ಮನೆಗೆ ವಾಪಾಸಾಗುವಾಗ ದಾರಿಯಲ್ಲಿ ಆ ನಾಯಿಮರಿಯನ್ನು ಕಂಡನು. ಅದು ಹಸಿವು ಬಾಯಾರಿಕೆಗಳಿಂದ ಕಂಗೆಟ್ಟು ಸರಿ ಒಡಾಡಲೂ ಆಗದೆ ದೈನಾವಸ್ಥೆಯಲ್ಲಿ ಜೋಲು ಮೋರೆ ಹಾಕಿ ಕೂತಿತ್ತು. ಇನ್ನೇನು ಯಾವುದಾದರೂ ಕಾರು,...
- ೧ - ಲಖನೌದಿಂದ ಪುಷ್ಪಕ ಎಕ್ಸಪ್ರೆಸ್ ರೈಲಿನಲ್ಲಿ ರಾತ್ರಿಯೆಲ್ಲ ಪ್ರಯಾಣಿಸಿ ನಾವು ಆಗ್ರಾ ತಲುಪಿದಾಗ ಬೆಳಗಿನ ಹೂ ಬಿಸಿಲು. ಜಗದ್ವಿಖ್ಯಾತ ತಾಜಮಹಲು ಇರುವ ಭೂಸ್ಪರ್ಶ, ಹಿತಕರ ಗಾಳಿಯೊಂದಿಗೆ ಮಿಳಿತಗೊಂಡು ಅದಮ್ಯ ಪುಳಕ ಆನುಭವಿಸುತ್ತಿರುವಂತೆ...
[caption id="attachment_6589" align="alignleft" width="200"] ಚಿತ್ರ: ಪ್ರಮೋದ್ ಪಿ ಟಿ[/caption] ಮಗುವೊಂದರ ಎಲ್ಲಾ ಸುಖಗಳನ್ನು ಅನುಭವಿಸಿದ ನಾಲ್ಕೈದು ವರ್ಷಗಳ ನಂತರ ಒಬ್ಬ ಮಗನೂ ಹುಟ್ಟಿದ್ದರೆ ಚೆನ್ನಾಗಿರುತ್ತಿತ್ತು ಎಂದು ನನ್ನ ಹೆಂಡತಿಗೆ ಅನ್ನಿಸಲಾರಂಭಿಸಿ, ದಿನವೂ ಪೀಡಿಸಲಾರಂಭಿಸಿದ್ದಳು....
ಕಪಿಲಳ್ಳಿಗೆ ಆ ಹೆಸರು ಬರಲು ಪುರಾಣದ ಮಹಾಮುನಿ ಕಪಿಲನೇ ಕಾರಣನೆಂದೂ, ಅವನು ಕಪಿಲಳ್ಳಿಯ ಉತ್ತರ ಮತ್ತು ಪೂರ್ವಕ್ಕೆ ಎತ್ತರದ ಗೋಡೆ ನಿರ್ಮಿಸಿರುವ ಪಶ್ಚಿಮ ಘಟ್ಟಗಳ ಸೆರಗಿನ ಅಸಂಖ್ಯಾತ ಗುಹೆಗಳಲ್ಲಿ ಲೋಕಶಾಂತಿಗಾಗಿ ತಪಸ್ಸು ಮಾಡುತ್ತಾ, ಮನೋ...
ಅಮ್ಮಾ ಅಮ್ಮಾ, ನಾನೂ ನಿನ್ನ ಹಾಗೇ ಹೆಣ್ಣೇ ಅಲ್ಲವೇನಮ್ಮಾ... ನಿನ್ನ ಮೈಯೊಳಗೆ ಹರಿವ ರಕ್ತವೇ ನನ್ನೊಳಗೂ ಹರಿಯುತ್ತಿರುವುದರಿಂದ, ನೀನು ಉಸಿರಾಡುವ ಗಾಳಿಯನ್ನೇ ನಾನೂ ಉಸಿರಾಡುತ್ತಿರುವುದರಿಂದ, ನೀನು ಉಣ್ಣುವ ಊಟವನ್ನೇ ನಾನೂ ಉಣ್ಣುತ್ತಿರುವುದರಿಂದ, ನಿನ್ನೊಳಗೇ ನೀನೇ...
ಗಿಡ್ಡಜ್ಜ ಚಂದ್ರವಳ್ಳಿ ಕೆರೆ ಏರಿಯ ಮೇಲೆ ಕುಂತು ಗಾಣ ಹಾಕಿ ಬಲಗೈಯಿಂದ ಅವಾಗವಾಗ ಮೇಲಕ್ಕೆತ್ತುತ್ತಾ ಕೆಳಕ್ಕೆ ಬಿಡುತ್ತಾ ಮೀನು ಸಿಕ್ಕಿದೆಯೇ ಎಂದು ಪರೀಕ್ಷಿಸುತ್ತಿದ್ದ ಕಿವಿಯ ಬಳಿಯೇ ಎಡೆಬಿಡದೇ ಗುಯ್ಗುಟ್ಟುತ್ತಿದ್ದ ಸೊಳ್ಳೆಗಳನ್ನೂ ತಲೆಯ ಸುತ್ತಲೂ ಎಲ್ಲಿ...
[caption id="attachment_6663" align="alignleft" width="300"] ಚಿತ್ರ: ಕಾರ್ಲಿನ್[/caption] (ಭಾವಯಾನ ಪ್ರೀತಿಯ ಮಾತು) ಭೂಮೀನ ನೋಡಲು ಸೂರ್ಯ ಓಡೋಡಿ ಬಂದು, ಆಕೆಯ ಮುಖದಲ್ಲಿ ನಗು ನೋಡಿ ಪುಳಕಗೊಂಡು.. ಭೂಮಿನ ನೋಡುತ್ತಾ.. ನಿಂತಿದ್ದಾನೆ! ಮೊಗ್ಗು ಹೂವಾಗಿ ತನ್ನ...