
ಮನೆ ಮುಂದೆ ಸಾರಣೆ ಮಾಡಿಲ್ಲ ಚೆಂದವಾಗಿ ರಂಗೋಲಿ ಬಿಡಿಸಿಲ್ಲ. ನಲ್ಲಿ ನೀರು ಹಿಡಿಯಲೂ ಬಂದಿಲ್ಲ ಹೊತ್ತು ಮೀರುತ್ತಿದ್ದರೂ ಕಾಣುತ್ತಿಲ್ಲ! ಅವನು ಸಾಕಿದ ನಾಯಿ ಮಾತ್ರ ಕುಂಯ್‌ಗುಟ್ಟುತ್ತಾ ಮನೆ ಒಳಗೂ ಹೊರಗೂ ಅಡ್ಡಾಡುತ್ತಿತ್ತು. ಚೆಂಬಸಪ್ಪ ಹಂಗೆಲ್ಲಾ...
ಶೆಟ್ಟಿ ಅದೇ ಊಟ ಮುಗಿಸಿ, ಎಲೆ ಅಡಿಕೆ ಮೆದ್ದು ಅಣಿಗೊಳಿಸತೊಡಗಿದ್ದಾನೆ. ಪ್ರಯಾಣದ ಸಿದ್ಧತೆಯೆಂದು ತೋರುತ್ತದೆ. ರುದ್ರಾಕ್ಷಿ ಪೇಟೆಯ ಧೋತರ ಉಟ್ಟಿದ್ದಾನೆ. ಅವೆಂಥವೋ ಚಮ್ಮಳಿಗೆ ಮೆಟ್ಟದ್ದಾನೆ. ಬೆರಳಲ್ಲಿ ಉಂಗುರ. ಎದೆಯ ಮೇಲೆ ಸಜ್ಜೇದ ಚೌಕ, ಕೈಯಲ್...
ಆ ಊರಿನ ಕಾಲೇಜಿಗೆ ಪ್ರಾಚಾರ್ಯರಾಗಿ ಬಂದ ಚತುರಮತಿ ಮೇಡಂಗೆ ದಿನದ ಪ್ರತಿಯೊಂದು ಕ್ಷಣಗಳು ಭಯಾನಕವಾಗಿ ಪರಿಣಮಿಸಿದ್ದವು. ಅದೇ ಹೊಸದಾಗಿ ಸೇವೆಗೆ ಸೇರಿಕೊಂಡವರಿಂದ ಹಿಡಿದು ನಿವೃತ್ತಿ ಅಂಚಿಗೆ ತಲುಪಿರುವ ನಲವತ್ತು ಶಿಕ್ಷಕರು, ಆಫೀಸ್ ಸಿಬ್ಬಂದಿ, ಸಾವ...
ಸರಕಾರಿ ಆಸ್ಪತ್ರೆಯ ಪುರುಷ ವಿಭಾಗದ ಕೊನೆಯ ಬೆಡ್ಡಿನ ಮೇಲೆ ಆ ಮುದುಕ ಮಲಗಿದ್ದ. ಸುಮಾರು ತೊಂಬತ್ತರ ವಯಸ್ಸು. ತುಂಬಾ ಸೋತವನಂತೆ ಕಾಣಿಸುತ್ತಿದ್ದ. ಬೆನ್ನು ನೋವಿನಿಂದ ಬಳಲುತ್ತಿದ್ದ ಅವನು ಸ್ವಾತಂತ್ರ್‍ಯಯೋಧನೆಂದು ಊರಿಗೇ ತಿಳಿದಿತ್ತು. ಅನೇಕ...
ಇದ್ದಕ್ಕಿದ್ದಂತೆ ಆ ದಿನ ಭೂಮಿ, “ಕಡಲೆ… ಓ ಕಡಲೆ…” ಎಂದು ಕೂಗಿತು. ಮೊರೆತ ನಿಲ್ಲಿಸಿದ ಕಡಲು “ಏನು?” ಎಂದಿತು. “ಜನರು ಮಾತಾಡಿಕೊಳ್ಳುತ್ತಿರುವುದು ನಿಜವೆ?” “ಅದೇನು ಮಾತಾಡಿಕೊಳ್...
ಸಂಕುಚಿತ ಪ್ರವೃತ್ತಿಯ ಶಿಕ್ಷಕ ಅವನು. ಮಕ್ಕಳಿಗೆ ಪಾಠ ಬೋಧಿಸುವಾಗ ಮನುಷ್ಯನ ಸಣ್ಣತನವನ್ನು ಖಂಡಿಸುತ್ತಿದ್ದ. ವೈಶಾಲ್ಯತೆ ದಕ್ಕಿಸಿಕೊಳ್ಳಲು ಸಾಕ್ಷಿಪ್ರಜ್ಞೆಯಾಗುತ್ತಿದ್ದ. ಸಂದರ್ಭ ಸಿಕ್ಕಾಗೆಲ್ಲ ಪಾಠದ ಆಶಯವನ್ನು ವಿರೂಪಗೊಳಿಸಿ ವಿಷಂತರದಿಂದ ಕೆಳ...
















