ಮನೆ

ಭಾವ ಚಿತ್ರಗಳನ್ನು ಹೊತ್ತ ಗೋಡೆ ಮೌನದಲ್ಲೂ ಇತಿಹಾಸ ಬಿಂಬಿಸುತ್ತದೆ. ಗೋಡೆಗಳು ಕಿಟಕಿಗಳು, ಬಾಗಿಲುಗಳು ತಮ್ಮೊಳಗೆ ಮನೆಯ ಮನಸ್ಸಿನ ಕಂಪನಗಳ ಬಗ್ಗೆ ಮಾತನಾಡಿಕೊಳ್ಳುತ್ತವೆ. ಮತ್ತೆ ಇರುವೆಗಳು ಎಲ್ಲಾ ಜಾಗಗಳನ್ನು ಮೂಸಿಸುತ್ತವೆ ಹಿತವಾಗಿ. ಬಚ್ಚಲ ಮನೆಯಲ್ಲಿ ತೊಟ್ಟಿಕ್ಕುವ...

ಜಾತ್ರೆ

ಆ ಜಾತ್ರೆಯ ತುಂಬೆಲ್ಲಾ ಮಣ್ಣ ವಾಸನೆ ಹರ್ಷ ಗೆಲವು ಅತಿರೇಕಗಳು ತೊಟ್ಟಿಕ್ಕುವ ನಾಟಕಗಳು ಅಂಕದ ಪರದೆ, ಹೆಜ್ಜೆಗಳ ಮೇಲೆ ಅವರಿವರ ಪಾದದ ಗುರುತುಗಳು. ಆಶ್ಚರ್ಯ ಆಸಕ್ತಿಯ ಪರದೆಯ ಕತ್ತಲು ಬೆಳಕಿನಲಿ ಮಾರಾಟಕ್ಕೆ ಇವೆ ನಿರ್ಗತಿಕನ...

ದುಃಖ

ಮಂಜಿನ ತೆರೆಯ ಹೊದ್ದ ಬೆಟ್ಟದ ಮೇಲೆ ಗೋಣು ಹೊರಳಿಸಿ ತೇಲುವ ಹಕ್ಕಿ ಮತ್ತೆ ರೆಪ್ಪೆ ಭಾರದ ಬೆಳಗು, ತೆರೆದ ಕಿಟಕಿಯ ಹೊರಗೆ ಮುಸುಕು ಮುಗಿಲು, ಧೂಳು ಬೀದಿಯಲಿ ಬೆನ್ನಹತ್ತಿ ತಿರುಗುವ ನಾಯಿಗಳು. ಬಾಗಿಲಿಗೆ ಬಿದ್ದ...

ದುರಂತ

ಹೂವು ಅರಳಿದ ಮರದ ಕೆಳಗೆ ಕುಳಿತ ಅವಳು ಕನಸಿನ ಅರಮನೆಯ ರಾಜಕುಮಾರಿಯಂತೆ ಮಗಳ ತಬ್ಬಿ ಎದೆಗಪ್ಪಿಕೊಂಡಿದ್ದಾಳೆ. ಆಕಾಶದಲ್ಲಿ ಒಂಟಿ ಹದ್ದು ಹಾರಾಡುತ್ತಿದೆ ಆ ಮಟಮಟ ಮಧ್ಯಾಹ್ನದಲಿ. ನೆರಳ ನೆನಪುಗಳಲಿ ತಣ್ಣ ಮಣ್ಣಲಿ ಸಡಗರದಲ್ಲಿ ಬೆಳಕು...

ಅಲ್ಲಮನೆಂದರೆ

ಮನಸ್ಸಿನಾಳಕೆ ಇಳಿದ ನಿಮ್ಮ ಘನ ವೇದ್ಯ, ಪಾಪ ಪುಣ್ಯ ಸುಖ ದುಃಖ ಎಲ್ಲವ ದಾಟಿ ಮರಣವನು ಜನನವಾಗಿಸಿ, ಕಾಲ ಸರಿದ ಮಹಿಮೆ ಅವನ ನಿಜ ಒಲವು. ಎಲ್ಲ ವಿಷಯಗಳ ಅರಿದೆನೆಂಬ ಅಹಂ ಭಾವ ನಿಜದ...

ಲಾಂಛನ

ಮುಂಜಾನೆ ಸೂರ್ಯನ ಕಿರಣಗಳು ಸೋಕಿ ತೆರೆದ ಕಣ್ಣುಗಳ ತುಂಬ ಕಾಲಾತೀತ ಕವಿತೆಗಳು. ಗುಂಪಿನಲಿ ತೇಲಿಹೋದ ಅವರಿವರ ಹೆಜ್ಜೆಗಳು ಕಾಲುದಾರಿ ನಿರ್ಮಿಸಿ ಸುಖದ ಸಂತೋಷದ ಗಳಿಗೆಗಳು. ನಂಬಿಕೆಗಳು ಊರತುಂಬ ಹರಡಿದ ಗಾಳಿ. ಯಾರದೋ ಪಾಪ ಪ್ರಾಯಶ್ಚಿತ...

ಬೆಳಕು

ಕಾಲ ಮಾಗಿದ ಹಾಗೆ ಆಳ ನಿರಾಳವಾಗಿ ಹೃದಯಗಳ ಕಂಪನಗಳ ಭಾವ, ಸ್ಪುರಣದ ಶಕ್ತಿ ಅಂತಃಕರಣ ಕಲುಕಿದ ಕ್ಷಣಗಳು, ಮತ್ತೆ ಆಧ್ಯಾತ್ಮದ ಅರಿವು ಒಳಗೊಳಗೆ ಇಳಿದಾಗ ಸೂರ್ಯ ಉದಯಿಸುತ್ತಾನೆ. ಗಂಧದ ಹೂಗಳ ಪರಿಮಳದ ಸೂಕ್ಷ್ಮ ಗಾಳಿಯಲಿ...

ಮರುಹುಟ್ಟು

ಆ ಹಳೇ ಮರದ ಬೇರುಗಳು ನನ್ನ ಎದೆಯ ಗೂಡಿನೊಳಗೆ ಇಳಿದು ಭಾಷೆ ಪರಿಭಾಷೆಯಾಗಿ ಸಂವತ್ಸರಗಳು ಉರುಳಿ ಓದುತ್ತಿರುವ ಅಕ್ಷರಗಳು, ಸಾಕ್ಷಿಯಾಗಿವೆ ಕವಿತೆಗಳು. ದಟ್ಟ ನೆರಳಿನ ಬೇವಿನ ಬಡ್ಡಿಗೆ ಒರಗಿದ ಅವ್ವನ ಬೆವರ ಹನಿಗಳು ಇಂಗಿ...

ನನ್ನ ನಲ್ಲ

ಈಗ ಎಲ್ಲಿರುವೆ? ಹೇಳು, ನಯ ನಾಜೂಕಿನ ಬೆಡಗಿನ ಬೆರಗ ಕಣ್ಣುಗಳ ತೆರೆಯಿಸಿದವನೇ? ನಡೆಯುವ ದಾರಿಯ ತುಂಬ ಗಾಲಿಗಳ ಉರಳುಸುತ ನನ್ನಲಿ ಒಂದಾಗಿ ಬಾಳ ಬೆಳಕಾದವನೇ? ನೆಮ್ಮದಿಯ ಅರಿವೆಯಲಿ ಗುರಿ ಇಟ್ಟು ಒಂದೇ ಮನಸ್ಸಿನ ನೇಯ್ಗೆಯ...

ಈ ಸಂಜೆ

ಕಾಮನ ಬಿಲ್ಲು ಹಿಡಿಯಲಾಗದ ನೋವು ನೀನು ಮುಂಜಾನೆ ಕಿರಣಗಳ ಹೊತ್ತು ತಂದಾಗ, ಕರಗಿತು ನದಿಯಾಗಿ ಅದ್ಭುತ ಸೌಂದರ್ಯವತಿ. ನನ್ನೊಳಗಿಳಿದ ಜ್ಞಾನ, ಬೆಳಕಿನ ಹಣತೆ ಮತ್ತೆ ಹೂವರಳಿದೆ ದಿನವೆಲ್ಲಾ ಘಮ ಘಮ. ಮಡಿಕೆಯಲ್ಲಿ ತುಂಬಿಟ್ಟ ನೀರು...
cheap jordans|wholesale air max|wholesale jordans|wholesale jewelry|wholesale jerseys