ಸುಭದ್ರೆ – ೧೯

ಸುಭದ್ರೆ – ೧೯

ಮಧ್ಯಾಹ್ನ, ಭೋಜನವಾದ ಕೂಡಲೆ, ಶಂಕರರಾಯನೂ, ನವಾ ಬನೂ, ಮಾಧವರಾಯನೂ ಫೋಲೀಸು ಠಾಣೆಗೆ ಹೋ ದರು ಅಷ್ಟುಹೊತ್ತಿಗೆ ನವಾಬನ ಮಾತಿನಮೇರೆ ಒಬ್ಬ “ಮ್ಯಾಜಿಸ್ಟ್ರೇಟನೂ" ಬಂದು ಕುಳಿತಿದ್ದ ನು. ಆತ್ಮಾ ರಾಮನು ಒಂದು “ಹೇಳಿಕೆ“? ಯನ್ನು ಬರೆದು...
ರಂಗಣ್ಣನ ಕನಸಿನ ದಿನಗಳು – ೨೮

ರಂಗಣ್ಣನ ಕನಸಿನ ದಿನಗಳು – ೨೮

ಶಾಂತವೀರಸ್ವಾಮಿಗಳ ಆತಿಥ್ಯ ರಂಗಣ್ಣನಿಗೆ ವರ್ಗವಾಗಿರುವ ಸಂಗತಿ ರೇಂಜಿನಲ್ಲಿ ಪ್ರಚಾರವಾಯಿತು. ಆವಲಹಳ್ಳಿಯ ದೊಡ್ಡ ಬೋರೇಗೌಡರೂ ರಂಗನಾಥಪುರದ ಗಂಗೇಗೌಡರೂ ಬಂದು ಮಾತನಾಡಿಸಿದರು. `ವರ್ಗದ ಆರ್ಡರನ್ನು ರದ್ದು ಪಡಿಸಲು ಪ್ರಯತ್ನ ಪಡೋಣವೇ'- ಎಂದು ಕೇಳಿದರು. 'ಬೇಡ. ನೀವುಗಳು ಪ್ರಯತ್ನಪಟ್ಟರೆ...
ಸುಭದ್ರೆ – ೧೮

ಸುಭದ್ರೆ – ೧೮

ಮಾಧವನು ಮುಖ್ಯ ವೈದ್ಯನೊಡನೆ ರೋಗಿಗಳಿರುವ ಸ್ಥಳಕ್ಕೆ ಹೋದನು. ಸುಬದ್ರೆಯು ಮಲಗಿದ್ದ ಕೊಠಡಿಯಬಳಿಗೆ ಬರುತ್ತಲೆ, ವೈದ್ಯನು ಮಾಧವನನ್ನು ಸ್ಕಲ್ತ. ಹೊತ್ತು ಮರೆಯಾಗಿರ ಹೇಳಿ ತಾನೊಬ್ಬನೆ ಒಳಗೆ ಹೋದನು. ಆಗ ಸುಭದ್ರೆಯು ಸಂಪೂ ರ್ಣವಾಗಿ ವಿಕಾಸವಾದ ಕಣ್ಣುಗಳಿಂದ...
ರಂಗಣ್ಣನ ಕನಸಿನ ದಿನಗಳು – ೨೭

ರಂಗಣ್ಣನ ಕನಸಿನ ದಿನಗಳು – ೨೭

ಸಮಯೋಪಾಯ ಸರಸ್ವತಿ ಕೆಲವು ದಿನಗಳ ತರುವಾಯ ಸಾಹೇಬರಿಂದ ಉಗ್ರಪ್ಪನ ವಿಚಾರದಲ್ಲಿ ಹುಕುಮುಗಳು ಬಂದುವು. ಅವನಿಗಾದ ಶಿಕ್ಷೆಯನ್ನು ಖಾಯಂ ಪಡಿಸಿ, ಅವನನ್ನು ಅದೇ ಜಿಲ್ಲೆಯಲ್ಲಿಯೇ ಬೇರೆ ರೇಂಜಿಗೆ ವರ್ಗ ಮಾಡಿದ್ದರು. ರಂಗಣ್ಣನಿಗೆ ಆ ಹುಕುಮುಗಳನ್ನು ನೋಡಿ...
ಸುಭದ್ರೆ – ೧೭

ಸುಭದ್ರೆ – ೧೭

ಶಂಕರರಾಯನಿಗೆ ಕ್ರಮಕ್ರಮವಾಗಿ ಆರೋಗ್ಗಭಾಗ್ಯವು ಒದಗಿ ಬಂದಿತು. ಮಾಧವನನ್ನು ಬಂದ ಎರಡು ವಾರದೊಳಗಾಗಿ ಕೋ ಲೂರಿಕೊಂಡು ನಡೆಯುವಷ್ಟು ಶಕ್ತಿಯುಂಟಾಯಿತು. ಒಂದು ದಿನ ಅವನು ಮಾಧವನನ್ನು ಕುರಿತು .ಅಪ್ಪಾ! ಮಾಧವ! ವಿಶ್ವನಾಥಪಂತ ರಿಗೆ ಸುಭದ್ರೆಯನ್ನು ಕೂಡಲೆ ಕಂದುಕೊಂಡು...
ರಂಗಣ್ಣನ ಕನಸಿನ ದಿನಗಳು – ೨೬

ರಂಗಣ್ಣನ ಕನಸಿನ ದಿನಗಳು – ೨೬

ಉಗ್ರಪ್ಪನ ವಾದ ಉಗ್ರಪ್ಪನ ಸಸ್ಪೆಂಡ್ ಆರ್ಡರ್ ಹೊರಡಿಸಿ ಹತ್ತಿರ ಹತ್ತಿರ ಒಂದು ತಿಂಗಳಾಗುತ್ತ ಬಂತು. ನಾಗೇನಹಳ್ಳಿಯ ಪಾಠ ಶಾಲೆಯ ಪ್ರಾರಂಭೋತ್ಸವದಿಂದ ಮನಸ್ಸು ಹರ್ಷಯುಕ್ತವಾಗಿದ್ದರೂ ರಂಗಣ್ಣನಿಗೆ ಆಲೋಚನೆ ತಪ್ಪಲಿಲ್ಲ. ತನಗಿರುವುದು ಒಂದು ತಿಂಗಳು ಸಸ್ಪೆಂಡ್ ಮಾಡುವ...
ಸುಭದ್ರೆ – ೧೬

ಸುಭದ್ರೆ – ೧೬

ಮಾಧವರಾಯನ ಕಾಗದವು ಮುಟ್ಟಿ ದಾಗ್ಗೆ ವಿಕಾರ್-ಉಲ್- ಮುಲ್‌ಕನು ಬೊಂಬಾಯಿನಲ್ಲಿದ್ದನು. ಅವನು ಆ ಕಾಗದವನ್ನು ನೋಡಿದೊಡನೆಯೆ ತನ್ನ ಕೆಲಸವನ್ನೆಲ್ಲಾ ಆದಷ್ಟು. ಬೇಗನೆ ಮುಗಿಸಿ ಕೊಂಡು ಹೈದರಾಬಾದಿಗೆ ಹಿಂದಿರುಗಿ ಅಲ್ಲಿನ ಪೋಲೀಸಿನವರೊಂದಿಗೆ ಮಾತಾಡಿ ಗಂಗಾರಾಮನೆಂಬೊಬ್ಬ ಪೋಲೀಸು ದರೋಗನನ್ನು...
ರಂಗಣ್ಣನ ಕನಸಿನ ದಿನಗಳು – ೨೫

ರಂಗಣ್ಣನ ಕನಸಿನ ದಿನಗಳು – ೨೫

ನಾಗೇನಹಳ್ಳಿಯಲ್ಲಿ ಪ್ರಾರಂಭೋತ್ಸವ ಕಲ್ಲೇಗೌಡನೂ ಕರಿಯಪ್ಪನೂ ಜನಾರ್ದನಪುರದಲ್ಲಿ ಎರಡು ದಿನಗಳಿದ್ದು ತಂತಮ್ಮ ಊರುಗಳಿಗೆ ಹಿಂದಿರುಗಿದರು. ಸಿದ್ದಪ್ಪ ತಮಗೆ ಪ್ರತಿಕಕ್ಷಿಯಾಗಿದ್ದಾನೆಂದೂ, ದಿವಾನರಿಗೆ ತಮ್ಮ ವಿಚಾರಗಳನ್ನೆಲ್ಲ ಅವನು ತಿಳಿಸಿದ್ದಾನೆಂದೂ ಅರಿವಾದ ಮೇಲೆ ಆ ಮುಖಂಡರಿಬ್ಬರ ಹುರುಪು ಬಹುಮಟ್ಟಿಗೆ ಇಳಿದು...
ಸುಭದ್ರೆ – ೧೫

ಸುಭದ್ರೆ – ೧೫

ಶಂಕರರಾಯನಿಗೆ ಪುನಹೆಯ ಡಾಕ್ಟರುಗಳು ಮಾಡಿದ ಚಿಕಿತ್ಸೆಯಿಂದ ಸ್ವಲ್ಪವೂ ಗುಣವಾಗಲಿಲ್ಲವೆಂದು ಹಿಂದೆಯೇ ಹೇಳಿದ್ದೇವಷ್ಟೆ. ಅತನ ರೋಗದಸಮಾಚಾರವು ಗವರ್ನರ` ಸಾಹೇಬನಿಗೆ ಮುಟ್ಟಿ ಆತನು ತನ್ನ ಸ್ವಂತ ವೈದ್ಯನಾದ ಕಾಕ್ಸ್ ಎಂಬುವನನ್ನು ಕಳುಹಿಸಿ ಕೊಟ್ಟನು. ಕಾಕ್ಸ್ ಸಾಹೇಬನು ಶಂಕರರಾಯನ...
ಸುಭದ್ರೆ – ೧೪

ಸುಭದ್ರೆ – ೧೪

ಹಿಂದಿನ ಅಧ್ಯಾಯದಲ್ಲಿ ವರ್ಣಿತನಾಗಿರುವ ಯುವಕನು ನಮ್ಮ ಕಥಾನಾಯಕನಾದ ಮಾಧವನಲ್ಲದೆ ಬೇರಿಯಲ್ಲವೆಂಬುದ ನ್ನು. ನಮ್ಮ ವಾಚಕಮಹಾಕಯರಿಗೆ ತಿಳಿಯಹೇಳಬೇಕಾದುದಿಲ್ಲ. ಆದರೆ ತಂದೆಯ ಮನೆಯನ್ನು ಬಿಟ್ಟು ಏಕಾಂಗಿಯಾಗಿ ಹೊರಟು ಬಂದವನಿ ಗೆ ಹೈದರಾಬಾದಿನಲ್ಲಿ ಅಷ್ಟು ಶೀಘ್ರವಾಗಿ ಸುಖಸಂಪದ ಗಳು...
cheap jordans|wholesale air max|wholesale jordans|wholesale jewelry|wholesale jerseys