ಜಾರತ ಕರ್ಮವು ತೀರಿದ ಬಳಿಕ

ಜಾರತ ಕರ್ಮವು ತೀರಿದ ಬಳಿಕ ಆರಿಲ್ಲದೋಯಿತು ಐಸುರ ಕೊಳಕ          ||ಪ|| ಮಾರನೋಮಿಗೆ ಕೂಡಿ ಬಂದಿತು ಆರಿಗ್ಹೇಳಲಿ ತೀರಲರಿಯದು ಮೂರು ಪುರವನು ನಾಶಮಾಡಿತು ಘೋರತರದಲಾವಿಯ ಹಬ್ಬ              ||೧|| ಶುದ್ದಚಂದ್ರನ ಕಿರಣವು ಸೋಂಕಿ ಎದ್ದು ಭೂಮಿಗೆ ಗುದ್ದಲಿ...
ಬದುಕ ಪಯಣದಲ್ಲೊಂದು ಆಕಸ್ಮಿಕ

ಬದುಕ ಪಯಣದಲ್ಲೊಂದು ಆಕಸ್ಮಿಕ

[caption id="attachment_6694" align="alignleft" width="188"] ಚಿತ್ರ: ಅನೆಲ್ಕ[/caption] ಓಡೋಡುತ್ತಲೇ ಬಂದರೂ ಬಸ್‌ಸ್ಟಾಪಿಗೆ ಬರುವಷ್ಟರಲ್ಲಿಯೇ ಬಸ್ಸು ಹೊರಟು ಬಿಟ್ಟಿತ್ತು. ಬಾಗಿಲಿನುದ್ದಕ್ಕೂ ನೇತಾಡುತ್ತಿದ್ದವರನ್ನು ಕಂಡೇ ಬಸ್ಸು ಹತ್ತುವ ಧೈರ್ಯ ಬರಲಿಲ್ಲ. ವಾಚು ನೋಡಿಕೊಂಡಳು. ಗಂಟೆ ಆಗಲೇ ೧೦...

ಐಸುರ ಮೋರುಮ ದಸರೆಕ

ಐಸುರ ಮೋರುಮ ದಸರೆಕ                  ||ಪ.|| ವಾಸುಮತಿಯು ಆಡಿದವು ಅಲಾವಿಯ ಮಹಾಶಕ್ತಿ ಪೂಜಿಸ್ಯಾಡುತ                  ||ಅ.ಪ|| ಜಾರತ ಕರ್ಮದ ವಾರಕ್ಕ ಸಾರುತಿಹುದು ಸರ್ವರಿಗೆ ವಿಲಾಸದಿ ಮೂರು ತಾರಕಿ ಕಿರಣದೊಳಗೆ                ||೧|| ಭಾರತ ಪುರಾಣ ಪಸರಕ್ಕೆ ಪಾರಾದಿತು ಪರತೋಷ...

ಹೊನ್ನ ಹುಡುಗಿ

ಬಿಳಿಹಳದಿ ತೆಳುವಾದ ಮಕಮಲ್ಲಿನುಡಿಗೆ ಜುಳುಜುಳು ಕಳಕಳದೊಯ್ಯಾರ ನಡಿಗೆ ಸವಿದೆರೆ ತಿಳಿನಗೆ ತೇಲುನೋಟ ಮುಗಿಲನೆಡೆಗೆ ನೋವರಿಯದೇಕಾಂತದಾನಂದ ತೀರದಲಿ ಸಂತೋಷಸಾಗರಲೀನ ಪ್ರಶಾಂತ ಕಾನನ ಸಾವಿರದ ಸೆಲೆಯುಕ್ಕಿ ಹೊಳೆಯಾಗಿ ಹರಿದಿದೆ ಹರೆಯ ನೆಲ-ಮುಗಿಲು ಮರ ತೆಮರು ಹುಲ್ಲು-ಹೊದರುಗಳನ್ನೆಲ್ಲ ತುಂಬಿತುಳುಕಿ...

ಯಾಕೆ ಹರಿಯುತಿದೆ ಈ ನದಿ ಹೀಗೆ

ಯಾಕೆ ಹರಿಯುತಿದೆ ಈ ನದಿ ಹೀಗೆ ದಡಗಳನ್ನೆ ದೂಡಿ ತನ್ನನು ಕಾಯುವ ಎಲ್ಲೆಗಳನ್ನೇ ಇಲ್ಲದಂತೆ ಮಾಡಿ ಹೀಗೆ ಹಾಯುವುದೇ ಮಲ್ಲಿಗೆ ಕಂಪು ಗಡಿಗಳನ್ನು ಮೀರಿ ತನ್ನಿರುವನ್ನೇ ಬಯಲುಗೊಳಿಸುವುದೆ ಬನದ ಆಚೆ ಸಾರಿ ಯಾರು ನುಡಿಸುವರು...

ಕಾಗೆ ಸಂಗ ಮಾಡಿ ಗರುಡ ಪಕ್ಸಿ ಹಾಳಾತಂತೆ

ಗೆಸ್ ಮಾಡ್ದಂಗೆ ಆತ್ ನೋಡ್ರಿ. ಗೋಡ್ರನ ಎಗೆನೆಸ್ಟ್ ಮಾಡ್ಕೊಂಡೋರ ಆಯಸ್ಸಾರ ಲೆಸ್ ಆಯ್ತದೆ ಇಲ್ಲ ಪವರ್ರಾನ ಮಿಸ್ ಆಯ್ತದೆ. ಆಹಿಂದ ಸಮಾವೇಸ ಮಾಡಿ ಬೀಗ್ತಿದ್ದ ಸಿದ್ರಾಮುದೀಗ ತ್ರಿಸಂಕು ಸ್ಥಿತಿ. ಆವಯ್ಯ ಕುಂಟಿಕ್ಯಂಡು ಓಡಾಡಾದು ನೋಡಿದ್ರಂತೂ...

ಮೋಡಿಕಾರ

ಮೋಡಿಕಾರ ಮುತ್ತಯ್ಯನ ಚೀಲದಿ ಅಯ್ದೆಂದರೆ ಅಯ್ದೇ ಒಡವೆಗಳು ಹುಲ್ಲು ಕಡ್ಡಿಗಳ ಕಟ್ಟೊಂದಿಹುದು ಇನಿತರಿಂದಲೆ ಬೆರಗಿನಾಟವನು ಹೂಡಿಹನು ವಿಧ ವಿಧದ ರೀತಿಯಲಿ ಅಯ್ದೊಡವೆಗಳ ಬೆರಸಿ ಚಿನ್ನವನು ಮಾಡಿಹನು ಮಣ್ಣುಗಳ ಮಾಡಿಹನು ರತ್ನ ವಜ್ರಾದಿಗಳ ತಾಮ್ರ ತವರಿದ್ದಲಿಯ...

ಅಂಬಾರ್ದಲಾವಿಗೆ ಶಾಂಭವಿ

ಅಂಬಾರ್ದಲಾವಿಗೆ ಶಾಂಭವಿ                 ||ಪ|| ಶುಂಭ-ನಿಶುಂಭರ ಸಂಹಾರ ಮಾಡಿದ ತುಂಬಿದ ಶಾರ ಮದೀನದೊಳಗ            ||ಅ.ಪ.|| ಕಾತೂನ ರೂಢಿಯೊಳು ಬೆಳೆದಳು ಪ್ರೀತಿಲಿಂದ ಭೂತಲಕೆ ಇಳಿದು ಜಗನ್ಮಾತೆ ಮೋರುಮ ಹಬ್ಬದೊಳಗೆ           ||೧|| ಆಸುರಾಧಿಪತಿಗಳ ಕೊಂದಳೋ ದಸರೆ ಐಸುರದಿ ಹೆಸರು...

ಒಂದು ಹಾಡು ಒಂದು ಕಥೆ

ಒಂದೂರಿನಲ್ಲಿ ಒಬ್ಬ ಗೃಹಿಣಿಯಿದ್ದಳು. ಆಕೆಗೆ ಒಂದು ಕಥೆ ಗೊತ್ತಿತ್ತು.  ಒಂದು ಹಾಡು ಬರುತ್ತಿತ್ತು. ಆದರೆ ಅವಳು ತನಗೆ ಗೊತ್ತಿದ್ದ ಕಥೆಯನ್ನು ಯಾರಮುಂದೆಯೂ ಹೇಳಿದವಳಲ್ಲ. ತಾನು ಕಲಿತ ಹಾಡನ್ನು ಯಾರಮುಂದೆಯೂ ಹಾಡಿದವಳಲ್ಲ. ಆಕೆಯ ಮನಸ್ಸಿನಲ್ಲಿ ಸೆರೆಸಿಕ್ಕಿ...