ನಾನು ಹೀಗೆ ಇಲ್ಲದ ನಾಲ್ಕು ಗೋಡೆಗಳ ನಡುವೆ ಒಡೆದ ಗಡಿಗೆಯಲ್ಲಿ ಸುಡದ ಕಟ್ಟಿಗೆಗಳೊಡನೆ ಆಡಿಗೆ ಮಾಡಿಕೊಂಡು ಹೊಗೆ ನೆಂಚಿಕೊಂಡು ತಿನ್ನುತ್ತಿದ್ದರೆ ಓಟಿನ ಭಿಕ್ಷೆ ಕೇಳಲಿಕ್ಕೆ ನಾಚಿಕೆಯಿಲ್ಲವೇನೋ! *****
ಪಕ್ಕದ ಮನೆಯಲ್ಲಿ ಗಲಾಟೆಯೋ ಗಲಾಟೆ ಅದೇನು ಜಗಳವೋ ಮಾತುಕತೆಯೋ ಒಂದು ಗೊತ್ತಾಗುವಂತಿಲ್ಲ. ಶಾಮಣ್ಣನವರಿಗೆ ನಿದ್ರೆ ಭಂಗವಾಯಿತು. ಈ ಗಲಾಟೆಯನ್ನು ತಪ್ಪಿಸುವುದು ಹೇಗೆ ಎಂದು ಚಿಂತಿಸುತ್ತಾ ಒಂದು ಉಪಾಯ ಹುಡುಕಿದರು. ಎದ್ದವರೇ ಸೀದಾ ಒಂದು ದೊಡ್ಡ...
ಯಾರಿಗೆ ಗೊತ್ತು ಸುದೀರ್ಘ ಪಯಣದ ಈ ಹಾದಿ ಹೇಗೆಂದು ಬಯಸಿದ್ದೆಲ್ಲ ಕೈಗೆಟಕುವದಿದೆಯೆಂದಿದ್ದರೆ....... ಬಯಸದಿರಿ ಸುಮ್ಮನೆ ನಿರಾಸೆ ಆಸೆಗಳೇ ತುಂಬಿ ಸೃಷ್ಠಿಯಾಗಿದೆಯೋ ! ಗಾಳಿ ಬೆಳಕು ಸಮುದ್ರದಲೆಗಳೊಳಗೆಲ್ಲ ಏನೇನೋ ಅಸ್ಪಷ್ಟ ಶಬ್ದಗಳು - ರೇಖೆಗಳು ಸೃಷ್ಟಿಯೇ...
ರಾಜಕಾರಣಿಗಳು ರಾಜಕೀಯ ಮಾಡೋದು ಕುರ್ಚಿಗಾಗಿ. ಆದರೆ ಸಾಹಿತಿಗಳು ಮಾಡೋದು ಒಣ ಪ್ರತಿಷ್ಟೆಗಾಗಿ ಕಣ್ರಿ. ಟಿಪ್ಪು ಬಗ್ಗೆ ಸಚಿವ ಶಂಕರಮೂತ್ರಿ ಕನ್ನಡದ್ರೋಹಿ ದೇಶದ್ರೋಹಿ ಅಂದಿದ್ದೇ ತಡ ಬಿಲದಾಗಿದ್ದ ಸಾಹಿತಿಗುಳೆಲ್ಲಾ ದಡಕ್ಕಂತ ಈಚೆ ಬಂದುಬಿಟ್ರು! ಟಿಪ್ಪು ಆಡಳಿತಕ್ಕೆ...