ಪ್ರಿಯತಮನಿಲ್ಲದೆ ಮಬ್ಬಾಗಿದೆ

ಪ್ರಿಯತಮನಿಲ್ಲದೆ ಮಬ್ಬಾಗಿದೆ ಮನ ಎಂಥ ಹಬ್ಬವೆ ಹೇಳು ಸಖಿ? ಇದೆಂಥ ಹಬ್ಬವೇ ಹೇಳು ಸಖಿ. ಮನ್ಮಥದೇವನ ಹೋಳಿಯುತ್ಸವ ಹಾಳುಸುರಿಯುತಿದೆ ಹೀಗೇಕೆ? ಓಕುಳಿಯಾಟಕೆ ಕಳೆಯೇ ಇಲ್ಲ ಬಿಕೋ ಎನ್ನುತಿದ ಹಸೆ ಏಕೆ? ಬೇಯುತ್ತಿದೆ ಎದೆ ಒಂದೇ...

ನಗೆಡಂಗುರ-೧೩೧

ಅಂದು ಆ ತರುಣ ತುಂಬಾ ವ್ಯಗ್ರವಾಗಿದ್ದ. ಕುಟುಂಬ ಯೋಜನೆಯ ಕ್ಲಿನಿಕ್ ಒಂದಕ್ಕೆ ನುಗ್ಗಿ ಅಲ್ಲಿದ್ದ ಡಾಕ್ಟರಿಗೆ ತರಾಟೆಗೆ ತೆಗೆದು ಕೊಂಡ. "ನೀವು ನನ್ನ ಮೇಲೆ ವ್ಯಾಸೆಕ್ಟಮಿ ಶಸ್ತ್ರಕ್ರಿಯೆ ನಡೆಸಿದಿರಿ. ಆದರೂ ನನ್ನ ಹೆಂಡತಿ ಮತ್ತೆ...

ಕಳಪೆ ವಿದೇಶೀ ಬಲ್ಫಗಳು

ನಮ್ಮಲ್ಲಿ ಹಲವರಿಗೆ ವಿದೇಶಿ ವಸ್ತುಗಳ ಮೋಹ. ಆವುಗಳ ಗುಣಮಟ್ಟ ಉತ್ತಮ ಎಂದವರ ಕಲ್ಪನೆ. ವಾಸ್ತವವಾಗಿ ಹಲವು ವಿದೇಶಿ ವಸ್ತುಗಳ ಗುಣಮಟ್ಟ ಕಳಪೆ ಎಂಬುದಕ್ಕ ಇನ್ನೊಂದು ನಿದರ್ಶನ ಸಿಕ್ಕಿದೆ. ಭಾರತದಲ್ಲಿ ಮಾರಾಟವಾಗುವ ವಿದೇಶೀ ಕಾಂಪಾಕ್ಟ್ ಫ್ಲೋರೋಸೆಂಟ್...

ಹಾಡಬೇಕು

ಹಾಡು ಹಾಡಬೇಕು ಹೀಗೆ ಹಾಡು ಹಾಡಬೇಕು ಮನಸಿನ ಮೂಸೆಯ ಭಾವದ ಕುದಿಗಳು ಉಕ್ಕಿ ಹರಿಯಬೇಕು ಹಾಡಿನ ಪಾಡು ಪಡೆಯಬೇಕು      ||ಪ|| ಅಂತರಂಗದಲಿ ರಿಂಗಣಗುಣಿಯುತ ಒಲವು ಉಲಿಯಬೇಕು ಸಹಜದ ಲಯವು ನಲಿಯಬೇಕು ಒಳ ತಲ್ಲಣಗಳ ಪಲ್ಲವಿ...

ವಿಶಿಷ್ಟ ವಸ್ತು ಸಂಗ್ರಹಾಲಯ

-ರಾವೂಫ್ ಮ್ಯೂಸಿಯಂ ಈಗ ಬೀಳುತ್ತವೆಯೋ ಆಗ ಬೀಳುತ್ತವೆಯೋ ಎನ್ನುವಂತೆ ತೋರುವ, ಹಿಂದೆ ಹಾಜಿಗಳಿಗಾಗಿ ಕಟ್ಟಿದ್ದ ಕಟ್ಟಡಗಳು ಇಂದು ಸುಮಾರಾಗಿ ಅರ್ಧಕ್ಕಿಂತಲೂ ಹೆಚ್ಚು ಕೆಡವಿ ಹೊಸ ಹೊಸ ಮುಗಿಲೆತ್ತೆರದ ಐಷಾರಾಮಿ ಕಟ್ಟಡಗಳಾಗುತ್ತಿರುವದು ನೋಡಿದಾಗ ನಮಗೆ ಬಹಳ...

ನಾನೇರಿದೆತ್ತರಕೆ

ತುಲೋಸಿನ ರಮೋನ್‌ ವಿಲ್ಲೆಯ ಹೋಟೆಲ್‌ ಕಂಫರ್ಟ್ ಇನ್ನ್‌ನಲ್ಲಿ ಮಧ್ಯಾಹ್ನದ ಊಟ ಮುಗಿಸಿ, ಅಪರಾಹ್ನ ಮೂರಕ್ಕೆ ನಾವು ಹೊರಟದ್ದು ಲೂರ್ದ್‌ಗೆ. ಅಂದು ಎಪ್ರಿಲ್‌ 25. ಮತ್ತೆ ಎರಡೇ ದಿನಗಳಲ್ಲಿ ನಾವು ತುಲೋಸಿಗೇ ವಾಪಾಸಾಗಲಿದ್ದೆವು. ಆದುದರಿಂದ ನಮ್ಮ...

ಅಸ್ತಮಾರೋಗಕ್ಕೆ ಸಂಜೀವಿನಿ ಸೂಜಿಮದ್ದು

ವಯಸ್ಸಾದವರು ಇಡೀ ರಾತ್ರಿ ಕೆಮ್ಮುತ್ತ ಅಕ್ಕಪಕ್ಕದವರಿಗೆ ನಿದ್ರೆಗೆಡಿಸುತ್ತಾರೆ. ಒಂದೊಂದು ಸಲ ಈ ಆಸ್ತಮಾ- ದಿಂದಲೇ ಸಾವನ್ನು ಅಪ್ಪುಬಹುದು. ಉಸಿರಾಟದ ತೊಂದರೆಯಿಂದ ನರಳುತ್ತಾರೆ. ಒಂದೊಂದು ಸಲ ರಕ್ತವೂ ಕಫದೊಂದಿಗೆ ಬಂದು ಪ್ರಾಣಾಂತಿಕವಾಗುತ್ತದೆ. ಇದು ಕೂಡ ವಯಸ್ಸಾದವರಿಗೆ...

ಬರುವುದ ಕಂಡೆ ಗಿರಿಧಾರಿ

ಬರುವುದ ಕಂಡೆ ಗಿರಿಧಾರಿ ನನ್ನ ಮನೆಯ ಮುಂದೆ ಹಿಗ್ಗಿ ಅಡಗಿದೆನು ಲಜ್ಜೆಯಲಿ ಮನೆಬಾಗಿಲ ಹಿಂದೆ. ಹಳದಿಯ ರೇಸಿಮೆ ವಸ್ತ್ರದಲಿ ಹೊಳೆವ ದಿವ್ಯ ದೇಹ ಬಾನಿನ ಬಣ್ಣದ ಮುಖದಲ್ಲಿ ಕಣ್ಣು ಜೋಡಿ ಸೂರ್ಯ. ಕೇಸರಿ ಬಣ್ಣದ...

ನಗೆಡಂಗುರ-೧೩೦

ಗಂಡಾಳು ಅಳುತ್ತಾ ಯಜಮಾನರ ಕಡೆಗೆ ಬಂದು "ಸಾಹೇಬರೇ ಅಮ್ಮಾವರು ನನ್ನ ಕೆನ್ನಗೆ ಬಾರಿಸಿಬಿಟ್ಟರು-- ಅಳು ಬರುತ್ತಿದೆ" ಎಂದ. ಸಾಹೇಬರು "ಅದಕ್ಯಾಕೆ ಅಳಬೇಕು ನಾನೆಂದಾದರೂ ಅತ್ತಿದ್ದನ್ನು ನೀನು ಕಂಡಿದ್ದೀಯಾ?” ***

ಬಲ್ಪಿನ ಬೆಳಕು

ಅಂಗಡಿಗೆ ಹೋಗಿ ಒಂದು ಬೆಂಕಿಪೆಟ್ಟಗೆ ಕೊಂಡು ತರುವಷ್ಟು ಸಲೀಸಾಗಿ ನಾವು ಬಲ್ಪನ್ನು ಖರೀದಿಸುತ್ತೇವೆ. ಅದರ ಗುಣಮಟ್ಟದ ಬಗ್ಗೆ ಯಾರು ತಲೆಕಡಿಸಿಕೂಳ್ಳುತ್ತಾರೆ? ಯಾವುದೋ ಕಂಪೆನಿಯ ಬ್ರಾಂಡಿನ ಬಲ್ಪನ್ನು ತಂದರಾಯಿತು. ಮನೆಯಲ್ಲಿ ಹೋಲ್ಲರಿಗೆ ಸಿಕ್ಕಿಸಿ ಸ್ವಿಚ್ ಹಾಕಿದಾಗ...
cheap jordans|wholesale air max|wholesale jordans|wholesale jewelry|wholesale jerseys