ಚೇಳೂ ಏಡಿಯೂ

ಚೇಳಿನ ಮೈ ತಾಮ್ರದ ಕಿಲುಬಿನ ಹಾಗೆ ಕಡುಪಚ್ಚೆ.  ಏಡಿಯ ಮೈ ಶ್ರೀಮಂತೆಯ ಉಗುರಿನ ಹಾಗೆ ನಸುಗೆಂಪು. ಚೇಳು ಒಂದೇ ಶಿಲೆಯಿಂದ ಕೆತ್ತಿ ಕಡೆದು ತೆಗೆದಂತಿದೆ.  ಏಡಿಯ ಕೈಕಾಲುಗಳು ಹೊಲಿದು ಸೇರಿಸಿದಂತಿವೆ. ಚೇಳು ಭಯೋತ್ಪಾದಕನಂತೆ ನಿಶ್ಚಿಂತೆಯಿಂದಿದೆ....

ಸೂರ್ಯ ಅನ್ನೋ ಪ್ರಾಣಿ

ಪಾಪ ಸೂರ್ಯ ಅನ್ನೋ ಪ್ರಾಣಿ ಎಲ್ಲರಂತೆ ನಿದ್ದೆ ಮಾಡ್ಲಿಕ್ಕೆ ಕತ್ತಲೆ ಹುಡುಕಿಕೊಂಡು ಒಂದೇ ಸಮನೆ ತಿರುಗುತ್ಲೇ ಇದೆ ಅವನು ಕಾಲಿಟ್ಟಲ್ಲೆಲ್ಲಾ ಕೈಗೆ ಸಿಗದಂತೆ ಕಣ್ ತಪ್ಪಿಸಿ ಕತ್ತಲೇನೂ ಸುಖಾಸುಮ್ನೆ ಹೆದರ್‍ಕೊಂಡು ಓಡುತ್ಲೇ ಹೋಗ್ತಿದೆ. *****
ಮಂಥನ – ೧

ಮಂಥನ – ೧

"ಅನು, ಅನು ಪುಟ್ಟಿ, ಅನು ಡಾರ್ಲಿಂಗ್... ಡಾರ್ಲಿಂಗ್..." ನೀಲಾ ಕೂಗುತ್ತಾ ಅನುವಿನ ರೂಮಿನೊಳಗೆ ಕಾಲಿರಿಸಿದಳು. ಅನು ಮೈಮರೆತು ನಿದ್ರಿಸುತ್ತಿದ್ದಾಳೆ. ಹೊದಿಕೆ ಎಲ್ಲೋ ಬಿದ್ದಿದೆ. ತೊಟ್ಟಿದ್ದ ನೈಟಿ ಮಂಡಿವರೆಗೆ ಏರಿದೆ. ಅಸ್ತವ್ಯಸ್ಥಿತಳಾಗಿ ಮಲಗಿದ್ದಾಳೆ. ಕಿಟಕಿಯ ಪರದೆಯನ್ನು...

ಬಾರೋ ಬಾರೋ ಮಳೆರಾಯ

ಬಾರೋ ಬಾರೋ ಮಳೆರಾಯ - ಮಳೆರಾಯ ಬಾಳೇ ತೋಟಕೆ ನೀರಿಲ್ಲಾ - ನೀರಿಲ್ಲಾ ಹುಯ್ಯೋ ಹುಯ್ಯೋ ಮಳೆರಾಯಾ - ಮಳೆರಾಯಾ ಹೂವಿನ ತೋಟಕೆ ನೀರಿಲ್ಲಾ - ನೀರಿಲ್ಲಾ ತೋರೋ ತೋರೋ ಮಳೆರಾಯಾ - ಮಳೆರಾಯಾ...

ಲಿಂಗಮ್ಮನ ವಚನಗಳು – ೮೩

ಜಂಗಮವೆ ಜಗತ್ಪಾವನವಯ್ಯ! ಜಂಗಮದ ನೆನಹೆ ಲಿಂಗವಾಯಿತ್ತು. ಅವರ ತನುವೆ ಎನ್ನ ಕಾಯವಾಯಿತ್ತು. ಅವರ ದರ್ಶನವೆನಗೆ ಪರುಷವಾಯಿತ್ತು. ಆ ಪರುಷವಿಡಿದು ಮನ ಲಿಂಗದಲ್ಲಿ ಬೆರಸಿ, ಕನಸು ಕಳವಳಿಕೆ ಹೆಸರುಗೆಟ್ಟು ಹೋದವಯ್ಯ ಅಪ್ಪಣಪ್ರಿಯ ಚನ್ನಬಸವಣ್ಣಾ. *****

ಎರಡೂ ಬೇರೆ

ಸತ್ಯಲೋಕ ಬೇರೆ, ನಿತ್ಯಲೋಕ ಬೇರೆ ಎರಡನೂ ಕೂಡಿಸುವ ಅದ್ವೈತಿಯ ಮೂರ್ಖತನ ಬೇಡ ಇಲ್ಲಿ ನೀನು ಸರಿಯಾಗಿ ಬಾಳಬೇಕೆಂದರೆ ಸಿಪ್ಪಿ ಬಣ್ಣ ವಾಸನೆ ಹೊಳಪುಗಳು ಬೇರೆ ರಸ, ಬೀಜ, ಭ್ರೂಣ, ಬೇರುಗಳು ಬೇರೆ ಮಣ್ಣು, ಉಬ್ಬ...
ಹಿರೇಕೋಗಲೂರು ಹಿರಿದುಂಬಿ

ಹಿರೇಕೋಗಲೂರು ಹಿರಿದುಂಬಿ

[caption id="attachment_6453" align="alignleft" width="212"] ಚಿತ್ರ ಸೆಲೆ: ಡಾ| ವೀರೇಂದ್ರ ಹೆಗ್ಗಡೆ ಇನ್ಸಿಟೂಟ್ ಆಫ್ ಮ್ಯಾನೇಜ್‌ಮೆಂಟ್ ಸ್ಟಡೀಸ್[/caption] ಮನೆಗಿಂತ ವಿಶಾಲವಾದ ಮನೆಯ ಕಂಪೌಂಡು. ಅಲ್ಲಿ ನೆರಳು ಚೆಲ್ಲುತ್ತಾ ಕವಲೊಡೆದ ಐದಾರು ಮರ. ಹತ್ತಾರು ಜಾತಿಯ...

ನೆನಪು ನೆನಪು ನೆನಪು

ಕೆಂಪುಸಮುದ್ರದ ಕಡಲಿನೊಳಗಿನ ಮೀನುಗಳಿಗೆ ಮುತ್ತಿಟ್ಟ ನೆನಪು, ಮರುಭೂಮಿಯ ಬಿಸಿ ಉಸುಕಿನೊಳಗೆ ಹೆಸರು ಬರೆದು ಓಡಾಡಿದ ನೆನಪು, ಸೊಕ್ಕಿನ ಸೂರ್ಯ ಒರಟು ಕ್ಯಾಕ್ಟಸ್‌ ತರಚಿ ಉರಿಸಿದ ನೆನಪು. ಬುರ್ಕಾದೊಳಗಿನ ಕಥೆ ಕನಸುಗಳು ಹೇಳುವ ಕಣ್ಣುಗಳ ನೆನಪು,...
cheap jordans|wholesale air max|wholesale jordans|wholesale jewelry|wholesale jerseys