ಗಂಗೆ ಅಳೆದ ಗಂಗಮ್ಮ

ಗಂಗೆ ಅಳೆದ ಗಂಗಮ್ಮ

ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ ಪ್ರತೀಕಗಳೇ ಎಂದು ಬೇರೆ ಹೇಳಬೇಕಾಗಿಲ್ಲ. ಹಳ್ಳಿ...

ನೂರು ಮಂದಿ ಮನುಷ್ಯರು

ಒಮ್ಮೆ ನೂರು ಮಂದಿ ಮನುಷ್ಯರು ಸಿಕ್ಕಿಬಿದ್ದರು ಒಂದು ದ್ವೀಪದಲ್ಲಿ. ಮೊದಲು ಅವರು ಅಲ್ಲಿನ ಸಸ್ಯಗಳನ್ನು ತಿಂದರು. ನಂತರ ಅಲ್ಲಿನ ಪ್ರಾಣಿಗಳನ್ನು ಮುಗಿಸಿದರು. ನಂತರ ತಮ್ಮಲೊಬ್ಬರನ್ನು ವಾರಕ್ಕೊಂದರಂತೆ ತಿಂದರು. ಕೊನೆಗುಳಿದವನು ಒಬ್ಬನೇ ಒಬ್ಬ. ಅವನು ಮೊದಲು...

ಕ್ರಾಂತಿ ಹರಿಕಾರ ಸುಭಾಷ ಚಂದ್ರ

ಕ್ರಾಂತಿ ಮಂತ್ರದ ಹರಿಕಾರನಿಷ್ಕಪಟ ಮನದ ನೇತಾರಉಕ್ಕಿಸಿದ್ದ ಯುವಮನದಿಸ್ಪೂರ್ತಿ ಸಹಕಾರ ಜೈ ಹಿಂದ ಜೈಕಾರಜನಸಾಗರದಿ ಝೇಂಕಾರಜನಮನದಿ ಅಳಿಯದೇಜನಜನಿತ ನಿರಂತರ ಸ್ವರಾಜ್ ಪಕ್ಷದ ಉದಯನಿನ್ನ ತತ್ವದ ವಲಯಬೆಳೆಸಿತ್ತು ಜನರಲ್ಲಿಸ್ವಾತಂತ್ರ್‍ಯ ವೆಂಬ ಮತ್ತು ಬಲೆಯಭುಗಿಲೆದ್ದ ಬೆಂಕಿಯದುಅಜಾದ ಹಿಂದ ಫೌಜ್ಹೊರನಾಡ...

ಪ್ರಾರ್ಥನೆ

ನೀವು ನಗೆ ದೀವಟಿಗೆಗಳನ್ನು ಖರೀದಿಸುತ್ತೀರಾ? ನೀವು ಚಿಗಿತ ಆಸೆಗಳನ್ನು ಖರೀದಿಸುತ್ತೀರಾ? ನೀವು ಕುಪ್ಪಳಿಸುವ ಕನಸುಗಳನ್ನು ಖರೀದಿಸುತ್ತೀರಾ? ಹಾಗದರೆ ನಮ್ಮಲ್ಲಿಗೆ ಬನ್ನಿ. ನಮ್ಮಲ್ಲಿ ಲಾಟರಿ ಟಿಕೇಟು ಮಾರುವ ಪುಟ್ಟ ಹುಡುಗರಿದ್ದಾರೆ. ಕಣ್ಣಲ್ಲೆ ಕಟ್ಟಿ ಹಾಕುತ್ತಾರೆ. ಪ್ರೀತಿಯಿಂದ...

ಮನಸ್ಸು

ಕೆಲವರದ್ದು: ಹೊಚ್ಚ ಹೊಸ ಹಸಿರುಟ್ಟ ಮೈತುಂಬ ಬೆಳ್ಳಿ ಮಲ್ಲಿಗೆಯ ಮುಡಿದ ನವಿರುಬಳ್ಳಿ ಹಲವರದ್ದು: ಮೈತುಂಬ ಮುಳ್ಳು ನಿಮಿರಿಸಿ ನಿಂತ ಮೈಲಿ ಮುಖದ ಪಾಪಸು ಕಳ್ಳಿ ಸುತ್ತ ಮುತ್ತಲೂ ಬಿಸಿ ತಾಗಿಸುವ ಬೆಂಕಿಕೊಳ್ಳಿ. *****
ಪರ್ಯಾಯ ಸಾಂಸ್ಕೃತಿಕ ಚಿಂತನೆಯ ಹರಿಕಾರ

ಪರ್ಯಾಯ ಸಾಂಸ್ಕೃತಿಕ ಚಿಂತನೆಯ ಹರಿಕಾರ

[caption id="attachment_10702" align="alignleft" width="300"] ಚಿತ್ರ ಸೆಲೆ: ಕರ್ನಾಟಕ.ಕಾಂ[/caption] ಅದು ಶಿವಮೊಗ್ಗ ಕುವೆಂಪು ರಂಗಮಂದಿರದಲ್ಲಿ ನಗರದ ಬಹಳ ಹಳೆಯದಾದ ಅಭಿನಯ ರಂಗ ತಂಡವು ತನ್ನ ೨೫ನೇ ವರ್ಷದ ರಂಗ ವಾರ್ಷಿಕ ಉತ್ಸವದ ಅಂಗವಾಗಿ ತನ್ನ...

ಸಂಕ್ರಾಂತಿ

ಎಷ್ಟೋ ಸಂಕ್ರಾಂತಿಗಳ ಬಣ್ಣದ ಕಮಾನುಗಳ ಹಾದು ಬಂದಿದ್ದೇನೆ ಬಡಿದು ರೆಕ್ಕೆ ಸುಟ್ಟೂ ಸಂದಿದ್ದೇನೆ ಪ್ರಸ್ತುತಕ್ಕೆ ಬಂಡೆಗಳ ಮೇಲೆ ಬಿದ್ದರು ಏನು ಸಂದಿಗಳ ಮಣ್ಣಲ್ಲಿ ಬೇರಿಳಿಸಿ ಎದ್ದ ಬೀಜ ಹೋರಾಟಗಳ ಕಥೆಯ ನುಡಿವ ಗಾಯ ಸಹಸ್ರ...
cheap jordans|wholesale air max|wholesale jordans|wholesale jewelry|wholesale jerseys