ನದಿ

ಅಮ್ಮಾ, ನದಿ ಯಾಕೆ ನಗುತ್ತಿದೆ? ಬಿಸಿಲು ಕಚಗುಳಿ ಇಟ್ಚಿದೆ. ಅಮ್ಮಾ, ನದಿ ಯಾಕೆ ಹಾಡುತ್ತಿದೆ? ಕೋಗಿಲೆ ನದಿಯ ಕಲರವ ಹೊಗಳಿದೆ. ಅಮ್ಮಾ, ನದಿಯ ನೀರು ಯಾಕೆ ತಣ್ಣಗಿದೆ? ಒಮ್ಮೆ ಲವ್ವು ಮಾಡಿದ್ದ ಹಿಮಗಡ್ಡೆಯ ನೆನಪಾಗಿದೆ....

ಕಣ್ಣು ಮುಚ್ಚಲು ತಾಯಿ ಕಣ್ಣು ಬಿಚ್ಚಲು ತಾಯಿ

ಬಾಳುವೆನು ಭಗವಂತನಾನಂದ ತೊಟ್ಟಿಲಲಿ ಈ ಹಗಲು ರಾತ್ರಿಗಳ ತೂಗಿ ತೂಗಿ ಆತ್ಮ ಜೋಜೋ ಮಗುವೆ ಬಿಂದು ಜೋಜೋ ಶಿಶುವೆ ಜೋಕಂದ ಜೋಗುಳದ ನಾದವಾಗಿ ಬೆಚ್ಚನೆಯ ತೊಟ್ಟಿಲಲಿ ಕೆನೆಬೆಲ್ಲ ಚುಂಬನದಿ ಸಕ್ಕರೆಯ ಎದೆಹಾಲ ಪಾನಗೈವೆ ವಿಶ್ವದೇವತೆ...

ನೀನು

ಎದೆಯ ಹೊಂಡದಲೆಲ್ಲ ಎಚ್ಚರದಿ ಕೈಯಾಡಿ ಹುಡುಕಿ ಎತ್ತಿದ್ದೇನೆ ನಿನ್ನ, ನಿನ್ನ ಮಲಗಿಸಿ ಮೈಯ ಅಂಗುಲಂಗುಲವನ್ನು ದುರ್ಬೀನುಗಣ್ಣಿನಲ್ಲಿ ಬೆದಕಿ ನೋಡಿದರೆ ಇದೇನು, ಎಲ ನೀನು ಪ್ರತಿ ಕಣದಲೂ ಖುದ್ದು ನಾನು! ಜವಳಿಯಂಗಡಿಯಲ್ಲಿ ಗಂಟೆಗಟ್ಟಲೆ ಹುಡುಕಿ ಬಟ್ಟೆ...

ಬೃಂದಾವನ

ತನು ಮನ ಸೆಳೆಯುವ ಬೃಂದಾವನಕೆ ಹೋಗುವ ಬಾರೆ ಸಖಿ ಕರೆಯೋಲೆಯನಿತ್ತು ಕರೆಯುತಿದೆ ಬೃಂದಾವನ || ನವರಸ ಶೃಂಗಾರ ರಸದೌತಣ ನವ ಚೈತನ್ಯ ಮೈತಾಳಿತ್ತು ರಾಧೆ ಕೃಷ್ಣೆಯರ ಗೋಪಿಕೆಯರ ವನ ಬೃಂದಾವನ || ಕಿನ್ನರ ಲೋಕದ...
ಪ್ರಿಯ ಪ್ರತಿಮೆಗಳೇ ಪ್ರೀತಿ ಕಲಿಸಿ

ಪ್ರಿಯ ಪ್ರತಿಮೆಗಳೇ ಪ್ರೀತಿ ಕಲಿಸಿ

ಭಾಸಕವಿಯ ‘ಪ್ರತಿಮಾ ನಾಟಕ’ದಲ್ಲಿ ಒಂದು ಅಪೂರ್ವ ಸನ್ನಿವೇಶವಿದೆ. ಭರತನು ‘ಪ್ರತಿಮಾ ಗೃಹ’ವನ್ನು ಪ್ರವೇಶ ಮಾಡುತ್ತಾನೆ. ಆ ಗೃಹದಲ್ಲಿರುವ ಒಂದೊಂದೇ ಪ್ರತಿಮೆಗಳನ್ನು ನೋಡುತ್ತಿರುವಾಗ ದಶರಥನ ಪ್ರತಿಮೆ ಕಾಣಿಸುತ್ತದೆ; ನಿಂತು ನೋಡುತ್ತಾನೆ. ಪ್ರತಿಮೆಗಳನ್ನು ತೋರಿಸುತ್ತಿದ್ದ ದೇಗುಲಿಗನನ್ನು ಕೇಳುತ್ತಾನೆ:...

ಸೈಡ್ ಎಫೆಕ್ಟ್

ತಿಮ್ಮನಿಗೆ ನೆಗಡಿಯಾಗಿತ್ತು. ಡಾಕ್ಟ್ರು ಮಾತ್ರೆ ಕೊಟ್ಟರು. ತಿಮ್ಮ ಮನೆಗೆ ಬಂದು ಮಾತ್ರೆಯ ಲೇಬಲ್‌ನ ಸುತ್ತಲು ಕತ್ತರಿಯಿಂದ ಕತ್ತರಿಸಿ ನಂತರ ಮಾತ್ರ ತೆಗೆದುಕೊಂಡನು. ಆಗ ಅವನ ಹೆಂಡತಿ ಕೇಳಿದ್ಲು. "ಯಾಕ್ರೀ ಹೀಗೆ ಮಾಡ್ತಿದ್ದೀರಾ?" ಆಗ ತಿಮ್ಮ...

ಅಮರ ಪ್ರೇಮಿಗಳು

ಪ್ರೇಮಿಯೊಬ್ಬಳು ಯುದ್ಧ ರಂಗದಲ್ಲಿ ಮಡಿದ ತನ್ನ ಪ್ರಿಯಕರನ ಕಳೇಬರವನ್ನು ಹುಡುಕುತ್ತಾ ಬರುತ್ತಾಳೆ. ಶರತ್ಕಾಲದ ಹಳದಿ ಕೆಂಪು ಹಣ್ಣೆಲೆಗಳು ಉದರಿ, ಭೂಮಿಗೆ ಒಣಗಿದೆಲೆಯ ಹೊದಿಕೆ ಹೊದಿಸಿ ಬೋಳು ಮರಗಳು ನಿರ್ಜೀವವಾಗಿ ನಿಂತಿವೆ. ಪ್ರೇಮಿ ಎಲೆ ಎಲೆಯ...

ಗಳಿಗೆಬಟ್ಟಲ ತಿರುವುಗಳಲ್ಲಿ – ೬೪

ಹಸಿವು ರೊಟ್ಟಿಗಾಗಿ ರೊಟ್ಟಿ ಹಸಿವಿಗಾಗಿ ಕಾಯುವುದು ಎಂದೂ ಒಂದೇ ಅಲ್ಲ. ಕಾಯುವಿಕೆಯ ಅಂತರ ಅರಿವಾಗಿ ಕಂದಕ ತುಂಬಿದರೆ ಸಂಗತ ತುಂಬದಿದ್ದರೆ ಅದರದರ ಪರಿಧಿಯಲೇ ಅಸ್ತಂಗತ. *****
cheap jordans|wholesale air max|wholesale jordans|wholesale jewelry|wholesale jerseys