ಧಾರ್ಮಿಕ ಮೂಲಭೂತವಾದವು ಭಾಷೆ, ಸಂಸ್ಕೃತಿ ಮುಂತಾದ ಜನಪ್ರಿಯ ಮಾದರಿಗಳ ಮೂಲಕ ಪ್ರಕಟಗೊಳ್ಳುತ್ತ ನಮ್ಮ ದೇಶದಲ್ಲಿ ಉಂಟು ಮಾಡುತ್ತಿರುವ ಅನಾಹುತಗಳ ನಡುವೆ ನಾವು ನಮ್ಮೊಳಗೆ ಕಳೆದು ಹೋಗದಂತೆ, ಸಮೂಹ ಸನ್ನಿಯಲ್ಲಿ ಸರ್ವನಾಶವಾದಂತೆ ಎಚ್ಚರವಹಿಸ ಬೇಕಾಗಿದೆ. ಸಮೂಹ...
ಎಲ್ಲ ಕೇಂದ್ರಗಳ ಕೇಂದ್ರ, ಎಲ್ಲ ಮೊಳಕೆಯ ಬೀಜ, ತನ್ನೊಳಗೆ ತಾನೆ ಮಾಗಿ ಸಿಹಿಯಾದ ಹಣ್ಣು ಈ ನೆಲದಲ್ಲಿ ಬೇರು ಬಿಟ್ಟು ನಕ್ಷತ್ರದಾಚಿನವರೆಗೂ ತುಂಬಿಕೊಂಡ ಸವಿ ತಿರುಳು. ನಿನಗಿದೋ ವಂದನೆ. ನಿನ್ನ ಹೊಣೆ ಯಾರೂ ಹೊರದ,...
ಮುಗಿದು ಹೋಯಿತೆಲ್ಲೋ ಲೋಕೇಶಿ ನಿನ್ನ ಕಥೆ ನೆಗದು ಬಿತ್ತಲ್ಲೋ ಕೋಟೆ ಹುಡುಗನೊಬ್ಬ ಸೇದಿ ಬಿಸಾಡಿದ ಬೀಡಿಯ ಬೆಂಕಿಗೆ ಧಗಧಗಿಸಿ ಹೋಯಿತಲ್ಲೋ ನಿನ್ನ ಸುವರ್ಣಲಂಕೆ ! ಆನೆ ಅಂಬಾರಿ ಛತ್ರ ಆಂತಃಪುರ ಎಲ್ಲ ಮಣ್ಣು ಮುಕ್ಕಿ...
ಸಮಾಜದಲ್ಲಿ ಪ್ರತಿಷ್ಠಿತ ವ್ಯಕ್ತಿಗಳನ್ನೇ ಸಂದರ್ಶಿಸುವುದು ರೂಢಿಯಾಗಿಬಿಟ್ಟಿದೆ. ಇದರಿಂದಾಗಿ ತಿಳಿದವರ ಬಗ್ಗೆಯೇ ತಿಳಿಯುತ್ತ ಹೋಗುವ ಏಕಮುಖ ಬೆಳವಣಿಗೆಯ ಅಪಾಯದತ್ತ ಅರಿವಿಲ್ಲದೆಯೇ ಅಡಿ ಇಡುತ್ತಿದ್ದೇವೆ. ಈ ಅಪಾಯದಿಂದ ಪಾರಾಗಿ ಒಂದು ಆರೋಗ್ಯಕರ ಹಾದಿಯನ್ನು ಹಿಡಿಯುವ ಹಂಬಲದಿಂದ ಅನಿವಾರ್ಯವಾಗಿ...