
‘ನಗುವುದು ಸಹಜದ ಧರ್ಮ ನಗಿಸುವುದು ಪರಧರ್ಮ- ಎನ್ನುವ ಮಾತು ತಿಮ್ಮನ ಹಿತ ನುಡಿಯಂತೆ, ‘ನಗು’ ಒಂದು ಹಿತವಾದ ಅನುಭವ. ನಗು ಚೆಲ್ಲದ ಬದುಕು ಬೆಂಗಾಡಿನಂತೆ. ನಗುವಿನಲ್ಲಿ ಬದುಕಿನ ಜೀವಸೆಲೆ ಇದೆ.’ ನಗು ಮಾನವನ ಅತೀ ಉತ್ತಮ ಹಾಗೂ ಆಕರ್ಷಣೀಯ ಮುಖ ಲಕ್ಷಣ...
ಜೀವನದ ಹಲವಾರು ಘಟ್ಟಗಳಲ್ಲಿ ಬಾಲ್ಯ ಮನುಷ್ಯನ ವ್ಯಕ್ತಿತ್ವ ವಿಕಸನಕ್ಕೆ ನಾಂದಿ ಹಾಕುವ ಕಾಲ. ಆಗ ಮೈಗೂಡಿಸಿಕೊಳ್ಳುವ ಉತ್ತಮ ಗುಣಗಳು ಅವನ ವ್ಯಕ್ತಿತ್ವಕ್ಕೆ ಮೆರುಗು ಕೊಡುವ ಸುಂದರ ಒಡವೆಗಳಾಗುತ್ತವೆ. ಜೀವನವಿಡೀ ಅವನ ಜೊತೆಗಿರುತ್ತವೆ. ಬೆಳೆಯುವ ಮಕ...
ಸುತ್ತಲೂ ನೆಲೆಸಿರುವ ಸಾಮಾಜಿಕ, ರಾಜಕೀಯ ಪರಿಸ್ಥಿತಿಯನ್ನು ನೋಡುವಾಗ ಹೆದರಿಕೆಯಾಗುತ್ತದೆ. ನಿರಾಸೆಯೂ ಆಗುತ್ತದೆ. ಸುತ್ತಲೂ ಕಂಡು ಬರುತ್ತಿರುವ ಹಿಂಸೆ ನಮ್ಮ ಜೀವಿಸುವ ಆಸ್ಥೆಯನ್ನೇ ಕಬಳಿಸುತ್ತಿದೆ. ನಾವೆತ್ತ ಸಾಗುತ್ತಿದ್ದೇವೆ ಎನ್ನುವ ಪ್ರಶ್ನೆ ...

















