ಮೂರು ಮಂದಿ ಜಾಣರು ಅವರಿಗಷ್ಟೇ ಕೋಣರು ಒಮ್ಮೆ ಮೂರೂ ಕೋಣರು ತಪ್ಪಿಸಿಕೊಂಡು ಹೋದರು ಅವರ ಹುಡುಕಿ ಹೊರಟರು ಮೂರು ಮಂದಿ ಜಾಣರು ಕಂಡವರೆಲ್ಲರ ಕೇಳಿದರು ಎಲ್ಲಿ ನಮ್ಮ ಕೋಣರು? ದುಂಡು ದುಂಡು ಧಡಿಯರು ಉಂಡು...
ಗುಬ್ಬಾರೆ ಗುಬ್ಬಾರೆ ಗುಬ್ಬಾರೆ ದುಂಡು ದುಂಡು ಮಕ್ಕಳ ಗುಬ್ಬಾರೆ ಗುಬ್ದಿಮರಿಯಂತಹ ಗುಬ್ಬಾರೆ ನೋಡಲು ಕಣ್ಣಿಗೆ ಹಬ್ಬಾರೆ ಊದಿದರುಬ್ಬುವ ಗುಬ್ಬಾರೆ ಬಿಟ್ಟರೆ ಹಾರುವ ಗುಬ್ಬಾರೆ ಅದೋ ನೋಡಿರಿ ಆಗಲೆ ಹಾರಿತು ಹಾರಿತು ತೇಲಿತು ಗಾಳಿಯಲಿ ಹಿಂಬಾಲಿಸಿತು...
ಉಬಿಸ್ತೇವೆ ಕೊಬ್ಬಿಸ್ತೇವೆ ನಿನ್ನಯ ಕೀರುತಿ ಹಬ್ಬಿಸ್ತೇವೆ ಆಮೇಲೆ ನಿನ್ನ ತಲೆ ಕಡಿತೇವೆ ಓಕೇನಾ? ಓಕೆ ಓಕೆ ಎಂದಿತು ಮೇಕೆ ಆದರೆ ಜೋಕೆ! ನಾನೂ ಹಂಗೇ ಮಾಡುತ್ತಿದ್ದೆ ಹಿಂದಿನ ಜನ್ಮದಲಿ! *****
ಪುಟ್ಟನ ಮನೆ ಮುಂದೆ ಇದೇನು ಕೂಟ ಇಷ್ಟು ಬೆಳಿಗ್ಗೆಯೆ ಊರವರ ಕಾಟ ಕೆಲವರು ಕುಂತು ಕೆಲವರು ನಿಂತು ಹಲವರು ಹಣಿಕಿ ಉಳಿದವರಿಣುಕಿ ಹಾಡುತ್ತಿರುವನು ಪುಟ್ಟನು ಎಂದು ಜನ ಬಂದಿರುವರು ಕೇಳಲು ಇಂದು ಪುಟ್ಟನ ಗಾಯನ...
ಚುಕು ಬುಕು ರೈಲು ಸಾಗುತಲಿತ್ತು ಮುಂದಕೆ ಮುಂದಕೆ ಓಡುತಲಿತ್ತು ಗಾವುದ ಗಾವುದ ಎದುರಿಗೆ ಇತ್ತು ಗಾವುದ ಗಾವುದ ಹಿಂದಕು ಬಿತ್ತು ಚುಕು ಬುಕು ರೈಲು ಸಾಗುತಲಿತ್ತು ಮುಂದಕೆ ಮುಂದಕೆ ಓಡುತಲಿತ್ತು ಆಚೆಗೆ ಬೆಟ್ಟ ಈಚೆಗೆ...
ಹಣ್ಣು ಹಣ್ಣು ಮಾವಿನ ಹಣ್ಣು ಯಾರಿಗೆ ಬೇಕು ಮಾವಿನ ಹಣ್ಣು? ನಂಗೆ ಬೇಡ ಮಾವಿನ ಹಣ್ಣು ಯಾಕೋ ಬೇಡ ಮಾವಿನ ಹಣ್ಣು? ಗೊರಟಿದೆಯಲ್ಲಾ ಅದಕೇ ಬೇಡ! ಹಣ್ಣು ಹಣ್ಣು ಬಾಳೇ ಹಣ್ಣು ಯಾರಿಗೆ ಬೇಕು...