Home / ಒಂದಿಷ್ಟು ಹಸಿ ಮಣ್ಣು

Browsing Tag: ಒಂದಿಷ್ಟು ಹಸಿ ಮಣ್ಣು

ಹುಡುಕುತ್ತಿದ್ದೇನೆ ನಾನಿನ್ನೂ ಹುಡುಕುತ್ತಿದ್ದೇನೆ! ಅಂದೆಂದೋ ಹೊಸಹಾದಿ ಸಿಕ್ಕ ಸಂಭ್ರಮದಲಿ ನಾ ಧಡಕ್ಕನೆ ಕಿತ್ತು ಹೊತ್ತು ತಂದ ತಾಯಿಬೇರಿನ ಶೇಷ ಭೂಮಿಯಾಳದಲ್ಲೇ ಉಳಿದು ಹೋದ ನಿಶ್ಯೇಷವಲ್ಲದ ಅವಶೇಷ! ನನ್ನ ಸಶೇಷ ಕನಸುಗಳು ವಿಶೇಷ ಕಲ್ಪನೆಗಳು ಶೇಷವ...

ಕನಸಿಳಿಯದ ಗಂಟಲಿನಲಿ ನೋವುಗಳ ತುಂಬಿಸಿದಂತೆ! ಒಡಲಾಳದೊಳಗೆ ಮಥಿಸಿ ಮಥಿಸಿ ಲಾವಾರಸವಾದ ಅಮೂರ್ತ ನೋವುಗಳು ಸಿಡಿಯಲಾಗದ ಜ್ವಾಲಾಮುಖಿಯಂತೆ! ಧ್ವನಿಯಡಗಿಸಿದ ಕಂಠವಾಗಿ ಹನಿಯಡಗಿಸಿದ ಕಡಲಾಗಿ ಅವ್ಯಕ್ತಗಳ ಹಿಡಿದಿರಿಸಿದ ಒಡಲಾಗಿ ನೋವುಗಳು ಮಾತಾಗುವುದೇ ಇ...

ಅರೆ, ಈಗ ಈ ಹಕ್ಕಿಯೂ ಹಾರಬಲ್ಲದು! ನಿಮ್ಮೆಲ್ಲರಂತೆ ನಿಮ್ಮ ಆಕಾಶಕ್ಕೆ! ನಿಮ್ಮದೇ ಆಗಿದ್ದ ಕನಸಿನಾ ಲೋಕಕ್ಕೆ! ರಂಗುರಂಗಿನ ನವಿಲುಗರಿಯ ಸಹಸ್ರಾಕ್ಷಿ ಕಂಡಿದ್ದು ಆ ಕನಸೋ? ಈ ಕನಸೋ? ಕೇಳುವುದಾರ ಸಾಕ್ಷಿ? ಕನಸುಗಳು ಕನಸುಗಳೇ ಅವುಗಳಲೆಂತಾ ಆಯ್ಕೆ? ಕಂ...

ಎಲ್ಲಿಂದೆಲ್ಲಿಂದಲೋ ತೇಕುತ್ತಾ ಬಂದು ನಿಲ್ಲುವ ಗಾಡಿ ಮತ್ತೆಲ್ಲಿಗೋ ಅದರ ಪಯಣ ಯಾರೋ ಇಳಿಯುವವರು ಮತ್ತಿನ್ಯಾರೋ ಏರುವವರು ಹಸಿದವರು, ಬಾಯಾರಿದವರು. ಕೊಳ್ಳುವವರು, ಮಾರುವವರು ಗಜಿಬಿಜಿ ಗೊಂದಲ ಸತ್ತವನಿಗೆ ಫಕ್ಕನೆ ಜೀವ ಬಂದಂತೆ ಎಲ್ಲಾ! ಗಾಡಿ ಹೊಟ್ಟ...

ಒಂದಿಷ್ಟು, ಒಂದಿಷ್ಟೇ ಇಷ್ಟು ಹಸಿಮಣ್ಣು ನೀಡು ಗೆಳೆಯ ನನ್ನದೇ ಕಲ್ಪನೆ ಬೆರೆಸಿ ಸುಂದರ ಮನೆಯಾಗುತ್ತೇನೆ ಚಿತ್ರವಿಚಿತ್ರ ಕಲಾಕೃತಿಯಾಗುತ್ತೇನೆ ಮಡಿಕೆ, ಕುಡಿಕೆ, ಕುಂಡವಾಗುತ್ತೇನೆ ಎಲ್ಲಾ ಒಂದಿಷ್ಟೇ ಇಷ್ಟು ಹಸಿಮಣ್ಣಿನಿಂದ! ಒಂದಿಷ್ಟೇ ಇಷ್ಟು ಹಸಿ...

ಶತಶತಮಾನಗಳಿಂದ ನಿನಗ ‘ಅವಳು’ ಅರ್ಥವಾದದ್ದೆಷ್ಟು? ಬರೀ ಇಷ್ಟೇ ಇಷ್ಟು! ಸಾಕಪ್ಪ ಸಾಕು ನಿನ್ನೀ ಕಾಗಕ್ಕ-ಗುಬ್ಬಕ್ಕನ ಕಥೆ ‘ಅವಳ’ ಅಂಗಾಂಗ ವರ್ಣಿಸುತ್ತಾ ನಿನ್ನದೇ ಅತೃಪ್ತ ಕಾಮನೆ ತಣಿಸುತ್ತಾ ಅಡ್ಡಹಾದಿಗೆಳೆವ ರಸಿಕತೆ! ಆ ಸಂಸ್ಕೃತ ಕವಿಗಳ ಅಪರಾವತಾ...

ಮೊದಮೊದಲು ಎಲ್ಲವೂ ಹೀಗಿರಲಿಲ್ಲ ಹೌದು ಎಲ್ಲವೂ ಹೀಗಿರಲಿಲ್ಲ! ಭಾವುಕ ಕವಿಯ ಭಾವಗೀತೆಗಳಂತೆ ಮೊಗ್ಗೊಂದು ತನ್ನಷ್ಟಕ್ಕೇ ಬಿರಿದರಳಿದಂತೆ ಥೇಟ್ ಮಗುವಿನ ನಗುವಂತೆ ಉತ್ಸಾಹದಿ ನಳನಳಿಸುತ್ತಿದ್ದ ಹುಡುಗಿ ಇದ್ದಕ್ಕಿದ್ದಂತೆ ಹೀಗೆ, ಪ್ರೌಢ ಹೆಣ್ಣಾಗಿದ್ದು...

ಹಲವುಳಿದ ಅಶರೀರ ಹೆಣ್ಣು ಭ್ರೂಣಗಳ ಆಕ್ರಂದನ ಮಿಡಿವ ಎದೆ ನರಳಿ, ಮಿಕ್ಕವರಿಗೆ ಖಾಲಿ ಮೌನ ಅಮ್ಮಾ… ಅಮ್ಮಾ… ಗಾಳಿಯೊಡಲು ಸೀಳಿ ತೇಲಿ ಬರುವ ನೂರಾರು ಹೆಣ್ಣು ಉಲಿ. ಗರ್ಭದೊಳಗೇ ಜೀವ ಅಸ್ಪಷ್ಟ ರೂಪವಾದಂತೆ ಕೊಬ್ಬಿದ ಕುರಿಯ ಕಟುಕ ಕಚಕ್ಕನ...

ಗರದಿ ಗಮ್ಮತ್ತಿನ ಪೆಟ್ಟಿಗೆಯೊಳಗೆ ಎಂಥೆಂತಾ ಚಿತ್ರಗಳು, ವಿಚಿತ್ರಗಳು! ತಾಜಮಹಲು, ಕುತುಬ್‌ಮಿನಾರು ದೊಡ್ಡಾನುದೊಡ್ಡ ಬಾಹುಬಲಿ ಮತ್ತಿನ್ನಿನೇನೇನೋ… ಗರದಿಯವ ಚಕ್ರ ತಿರುಗಿಸಿದಂತೆಲ್ಲಾ ಬದಲಾಗುವ ಬಣ್ಣದೊಂದಿಗೆ ಚಿತ್ರವೂ ಬದಲಾಗುತ್ತದೆ ಒಂದಿ...

ಎಲ್ಲಿಂದಲಾದರೂ ಪ್ರಾರಂಭಿಸಬಹುದು ಹೊಸ ಅಧ್ಯಾಯಗಳನ್ನು ಅರ್ಥೈಸುವುದು ಹೇಗೆ? ತಳಪಾಯವಿಲ್ಲದೇ ಮನೆ ಕಟ್ಟಿದ ಹಾಗೆ! ಎಲ್ಲಿಟ್ಟು ಎಲ್ಲಿ ನೆಟ್ಟು ಏಣಿ ಹತ್ತಿದರೂ ಅಟ್ಟಗಳು ಸಿಕ್ಕಬಹುದು ದಿಗಂತ ಸಿಕ್ಕುವುದೆಂತು? ನಡೆಯಬಹುದು ಹೀಗೇ… ಉದ್ದಕ್ಕೂ ...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...

(ಸುಶೀಲೆಯು ಗಂಡನಿಗೆ ಬರೆದ ಕಾಗದ) ಸಿರಿಪುರ ೮-೯-೧೯೨೬ ಮ|| ರಾ|| ಯವರಲ್ಲಿ ಶೀಲ ಮಾಡುವ ವಿಜ್ಞಾಪನೆಗಳು. . . . . . . . . . ನಿಮ್ಮ ಆಕ್ಷೇಪಣೆಯ ಪತ್ರವನ್ನು ಕಂಡು ಮನಸ್ಸಿಗೆ ಕಿರಿಕಿರಿಯಾದರೂ, ನಿಮ್ಮನ್ನು ನಾನು ಪ್ರೀತಿಸುತ್ತೇನಾಗಿ ಈ ಕಾಗದ ಬರೆಯುತ್ತೇನೆ. ಅಲ್ಲ, ನೀವು ಹೆಸರಿಗೆ...

ಮೂಲ: ವಿ ಎಸ್ ಖಾಂಡೇಕರ ಎದುರದಡದಿ ನಿಂದು ಬಿದಿರಕೊಳಲ ತನ್ನ| ಅಧರದಿ ನುಡಿಸುವ ಚದುರ ರಂಗನ ಕಂಡೆ|| ಅದೇ ಶಾಲೆಬಿಟ್ಟು ಬಂದು ಕುಸುಮೆಯು ರಾಗದ ಪೆಟ್ಟಿಗೆಯನ್ನು ಬಾರಿಸುತ್ತ ಹಾಡುತ್ತಿದ್ದಳು. ಸಂಗೀತದಿಂದ ದಣುವು ಪರಿಹಾರವಾಗುವದೆನ್ನುವರು. ಆದರೆ ನಡುಮನೆಯಲ್ಲಿ ಬಿಳಿಯ ಪತ್ತಲವನ್ನೊಂದು ...