ಪುಂಸ್ತ್ರೀ – ೧೧
ಕುವರಿ ಮಿಂದಳು ನೈಜ ಪ್ರೀತಿಯಲಿ ಸರೋವರದ ಬಲಪಾರ್‍ಶ್ವದಲ್ಲೊಂದು ಪುಟ್ಟ ಗುಡ್ಡ. ಅದರಲ್ಲಿ ಅಲ್ಲಲ್ಲಿ ಗುಡಿಸಲುಗಳನ್ನು ಕಂಡ ಅಂಬೆಗೆ ತೀವ್ರ ನಿರಾಶೆಯಾಯಿತು. ಋಷ್ಯಾಶ್ರಮವಿರಬಹುದೆಂದು ಭಾವಿಸಿ ಬಂದವಳಿಗೆ ಚಿತ್ರವಿಚಿತ್ರ ವೇಷಭೂಷಣಗಳ ಜನರು ಕಾಣಿಸಿದರು. ಅವಳು ಒಂದು ಕ್ಷಣ...
Read More