
ವಾತ್ಸಲ್ಯದ ಗಣಿ ಶೂರ್ಪನಖಿ ನಮ್ಮೆಲ್ಲರ ಮುದ್ದಿನ ತಂಗಿ, ಮುದ್ದು ಜಾಸ್ತಿಯಾದುದರ ಕಾರಣ ಅವಳು ಹಠಮಾರಿಯಾಗಿಯೇ ಬೆಳೆದಳು. ಕೇಳಿದ್ದು ಕೊಡಲಿಲ್ಲವೆಂದರೆ ಭೂಮಿ ಆಕಾಶ ಒಂದು ಮಾಡುತ್ತಿದ್ದಳು. ಅವಳ ಕಣ್ಣೀರಿಗೆ, ಪ್ರತ್ಯಕ್ಷವಾಗಿಯೋ, ಪರೋಕ್ಷವಾಗಿಯೋ ನಾ...
ಪ್ರೇಮಯೋಗ ಅನವರತವೂ ಯುದ್ಧಗಳಲ್ಲಿಯೇ ಕಾಲಕಳೆಯುತ್ತಿದ್ದ ನಾನು ಒಂದು ದಿನ ಬೇಟೆಯಾಡಲು ಮಲಯ ಪರ್ವತದ ತಪ್ಪಲಿಗೆ ಹೋಗಿ ಅನೇಕ ಕಾಡುಮೃಗಗಳನ್ನು ಸಂಹರಿಸಿದೆನು. ಹುಲಿ, ಸಿಂಹಗಳನ್ನು ಕೆಣಕಿ, ಕೆರಳಿಸಿ ಬೆದರಿಸಿ ಓಡಿಸಿದೆ. ಹೀಗೆ ಸಂಚರಿಸುತ್ತಾ ಆಯಾಸ ಪ...
ಅಕ್ಷಯತದಿಗೆ ಅಕ್ಷಯತದಿಗೆಯ ಪವಿತ್ರದಿನದಂದು ಲಂಕೆಯ ದೇವಾಲಯಗಳಲ್ಲಿ ವಿಶೇಷ ಪೂಜೆ, ಲಂಗೇಶ್ವರನಾದ ರಾವಣನ ಹೆಸರಿನಲ್ಲಿ ಹವನ, ಹೋಮ ಅರ್ಚನೆಗಳು ನಡೆದವು. ಅರಮನೆಗೆ ಅಂಟಿಕೊಂಡಿದ್ದ ಶಿವಮಂದಿರದಲ್ಲಿ ಶಿವಭಕ್ತರಾವಣೇಶ್ವರನು ಶ್ರದ್ಧಾಭಕ್ತಿಯಿಂದ ಪರಮೇಶ...















