ಬದುಕೆಂಬ ರೈಲು…

ಬದುಕೆಂಬ ರೈಲು…

ಪ್ರಿಯ ಸಖಿ, ರೈಲು ಕ್ಷಣಕಾಲ ಇಲ್ಲಿ ನಿಂತಿದೆ. ಹತ್ತುವವರು ಹತ್ತಿದ್ದಾರೆ. ಇಳಿಯುವವರು ಇಳಿದಿದ್ದಾರೆ. ರೈಲು ಹತ್ತಿದವರಿಗೆಲ್ಲಾ ಸೀಟು ಸಿಕ್ಕಿಲ್ಲ. ಕೆಲವರು ನಿಂತಿದ್ದಾರೆ. ಕೆಲವರು ಕುಳಿತಿದ್ದಾರೆ. ಅದರಲ್ಲೂ ಅದೆಷ್ಟೊಂದು ರೀತಿಯ ಜನ ! ಕುಳಿತವರಲ್ಲಿ ಚಿಂತೆ...

ಜೀವಕ್ಕೆ ಬೆಲೆ ಇದೆಯೆ ?

ಪ್ರಿಯ ಸಖಿ, ದೂರದರ್ಶನವೆಂಬ ಮೂರ್ಖರ ಪೆಟ್ಟಿಗೆ ಮನೆಗಳಿಗೆ ಧಾಳಿಯಿಟ್ಟಾಗಿನಿಂದ ಮನೆಮಂದಿಯ ಊಟ, ತಿಂಡಿ ಎಲ್ಲ ಅದರ ಮುಂದೆಯೇ! ಹಲವಾರು ಕಾರಣಗಳಿಗೆ ಅದು ಮೂರ್ಖರ ಪೆಟ್ಟಿಗೆಯೇ ಆದರೂ ಎಲ್ಲೋ ನಡೆದ ಘೋರವನ್ನು, ದುರಂತವನ್ನು ಇದ್ದದ್ದು ಇದ್ದಂತೆ...

ಗಣ್ಯರು ಯಾರು ?

ಪ್ರಿಯ ಸಖಿ, ಅವರ ಕಾರು ಭರ್ರನೆ ಓಡುತ್ತಿದೆ. ರಸ್ತೆ ಮಧ್ಯದಲ್ಲಿ ಸೌದೆ ಹೊರೆ ಕಟ್ಟು ಬಿಚ್ಚಿಕೊಂಡು ಚೆಲ್ಲಾಪಿಲ್ಲಿಯಾಗಿಬಿಟ್ಟಿದೆ. ಇದನ್ನು ಕಂಡ ಅವರು ಗಕ್ಕನೆ ನಿಲ್ಲಿಸುತ್ತಾರೆ. ಕಾರಿನಿಂದಿಳಿದ ಅವರು ಆ ಮುದುಕನಿಗೆ ಸೌದೆಯನ್ನು ಆಯ್ದು ಹೊರೆ...
ನಿಗೂಢ ಸತ್ಯಗಳು

ನಿಗೂಢ ಸತ್ಯಗಳು

ಪ್ರಿಯ ಸಖಿ, ನೀನು ಕೇರಳದ ತಿರುವನಂತಪುರದ ಅನಂತ ಪದ್ಮನಾಭ ದೇವಾಲಯವನ್ನು ನೋಡಿರಬಹುದು. ಎಲ್ಲ ದೇವಾಲಯಗಳಂತೆ ಅದೊಂದು ದೇವಾಲಯ ಅದರಲ್ಲೇನು ವಿಶೇಷ ಎಂದು ಕೊಳ್ಳುತ್ತೀದ್ದೀಯಾ? ಈ ದೇವಾಸ್ಥಾನದ ಅನಂತ ಪದ್ಮನಾಭಮೂರ್ತಿ ಶೇಷಶಯನವಾಗಿದ್ದು ಅದು ಹದಿನೆಂಟು ಅಡಿಗಳ...
ಹಸಿವು

ಹಸಿವು

ಪ್ರಿಯ ಸಖಿ, ಅವನು ಸತ್ತು ಮಲಗಿ ಗಂಟೆಗಳೇ ಕಳೆದಿವೆ. ನಿಧಾನಕ್ಕೆ ಬರುವವರೆಲ್ಲಾ ಬಂದ ನಂತರ ಶವಸಂಸ್ಕಾರವೂ ನಡೆದಿದೆ. ಇಷ್ಟರವರೆಗೆ ನೋವಿನ ಹಿನ್ನೆಲೆಯಲ್ಲಿ ಮರೆಯಾಗಿದ್ದ ಹಸಿವು ಈಗ ಅವನ ಸಂಬಂಧಿಕರ ದೇಹದಲ್ಲಿ ಬೆಂಕಿಯಂತೆ ಸುಡುತ್ತಿರುವುದು ಗೋಚರಿಸುತ್ತದೆ....

ಧನಾತ್ಮಕ ನಿಲುವು

ಪ್ರಿಯ ಸಖಿ, ಬ್ರಿಟೀಷರೊಡನೆ ಭಾರತದ ಪರವಾಗಿ ವಾದ ಮಾಡಿ ಸ್ವಾತಂತ್ರ್ಯ ಪಡೆಯಲೆಂದು ದುಂಡು ಮೇಜಿನ ಗೋಷ್ಠಿಗಾಗಿ ಗಾಂಧೀಜಿ, ಹಡಗಿನಲ್ಲಿ ಅವರ ನಾಡಿಗೆ ಹೊರಟಾಗ, ಅವರ ಜೊತೆಗೆ ಹಡಗಿನಲ್ಲಿದ್ದ ಕೆಲವು ಬ್ರಿಟೀಷ್ ಜನರು ಗಾಂಧೀಜಿಯೊಡನೆ ಬೆಳಗು...

ಧರ್ಮ ಪರಿಪಾಲಕನಾರು ?

ಪ್ರಿಯ ಸಖಿ, ಜನರ ಓಡಾಟವಿಲ್ಲದ ರಸ್ತೆ ಮಧ್ಯದಲ್ಲಿ ವ್ಯಕ್ತಿಯೊಬ್ಬ, ಗಾಯಗೊಂಡು ಬಿದ್ದು ನರಳಾಡುತ್ತಿದ್ದಾನೆ. ಆ ದಾರಿಯಲ್ಲಿ ಬಂದ ಸನ್ಯಾಸಿಯೊಬ್ಬ ಮರುಕಗೊಂಡರೂ ತನಗೂ ಈ ವ್ಯಕ್ತಿಗೂ ಸಂಬಂಧವೇನು? ನನ್ನದೇನಿದ್ದರೂ ವೈರಾಗ್ಯ ಸಾಧನೆ, ಮೋಕ್ಷ ಪ್ರಾಪ್ತಿಯೇ ಗುರಿ...
ಮಗುವೊಂದು ವ್ಯಕ್ತಿ

ಮಗುವೊಂದು ವ್ಯಕ್ತಿ

ಪ್ರಿಯ ಸಖಿ, ಮಗುವಿಗೆ  ಏನು ತಿಳಿಯುತ್ತದೆ? ಅದು ನಾವು ಹೇಳಿಕೊಟ್ಟಂತೆ ಕಲಿಯುತ್ತಾ ಹೋಗುತ್ತದೆ. ಅದಕ್ಕೆ ತನ್ನದೇ ಆದ ವ್ಯಕ್ತಿತ್ವವೆಂಬುದಿರುವುದಿಲ್ಲ ಎಂಬುದು ನಮ್ಮ ಸಾಮಾನ್ಯ ಅಭಿಪ್ರಾಯ. ಅದರೆ ಬಹುಸೂಕ್ಷ್ಮವಾಗಿ ಮಗುವೊಂದನ್ನು ಗಮನಿಸಿದರೆ ಈ ನಮ್ಮ ಅಭಿಪ್ರಾಯ...

ಮೂಲಧಾತು ಒಂದೇ

ಪ್ರಿಯ ಸಖಿ, ಇವನೊಬ್ಬ ಬೊಂಬೆ ಮಾರುವವನು. ಪ್ಲಾಸ್ಟರ್ ಆಫ್ ಪ್ಯಾರಿಸ್ನಿಂದ ತಯಾರಿಸಿದ ವಿವಿಧ ರೀತಿಯ ಬೊಂಬೆಗಳನ್ನು ಬಿದಿರಿನ ದೊಡ್ಡ ಬುಟ್ಟಿಯಲ್ಲಿ ಹೊತ್ತುಕೊಂಡು ಅವನು ಬೀದಿ ಬೀದಿಗಳಲ್ಲಿ ತಿರುಗಿ ವ್ಯಾಪಾರ ಮಾಡುತ್ತಾನೆ. ಒಂದೊಂದು ಬೊಂಬೆಗೂ ಬೇರೆ...

ಹುಟ್ಟು ಸಾವಿನ ಮಧ್ಯೆ

ಪ್ರಿಯ ಸಖಿ, ಹುಟ್ಟು ನಮ್ಮ ಕೈಯಲಿಲ್ಲ. ಹಾಗೂ ಸಾವೂ ಕೂಡ. (ಆತ್ಮ ಹತ್ಯೆಗಳನ್ನು ಹೊರತುಪಡಿಸಿ) ಆದರೆ ಇವೆರಡರ ನಡುವಿನ ಬದುಕು ನಮ್ಮ ಕೈನಲ್ಲೇ ಇದೆ. ಇದನ್ನು ನಮಗೆ ಬೇಕೆಂದಂತೆ ರೂಪಿಸಿಕೊಳ್ಳುವ ಅವಕಾಶ ನಮಗಿದೆ. ಒಂದು...
cheap jordans|wholesale air max|wholesale jordans|wholesale jewelry|wholesale jerseys