
ಎಂದಿನಂತೆ ನ್ಯಾಯಾಲಯದ ಆವರಣ ಜನರಿಂದ ಕಿಕ್ಕಿರಿದಿತ್ತು. ಕಾಲಿಗೆ ಚಕ್ರ ಕಟ್ಟಿಕೊಂಡು ಓಡಾಡುವಂತಿದ್ದ ಕಿರಿಯ ವಕೀಲರುಗಳು ಕರಿಯ ಕೋಟಿನ ಒಳಗೆ ಬೆವೆಯುತ್ತಿದ್ದದ್ದು ಲೆಕ್ಕಕ್ಕಿರಲಿಲ್ಲ. ದಫ್ತರ ಹಿಡಿದ ಹಿರಿಯ ಲಾಯರುಗಳು ಮಾತನ್ನೇ ಬಂಡವಾಳ ಮಾಡಿಕೊಂಡ...
೧೯೯೮ ಜೂನ್ ತಿಂಗಳ ಮೊದಲ ವಾರದಲ್ಲಿ ನಾ ದೇವರನಾಡಿನಲಿ, ವಿಭಾಗೀಯ ಸಾರಿಗೆ ಅಧಿಕಾರಿ ಎಂದು, ವಿಭಾಗೀಯ ಕಛೇರಿ ಮಂಗಳೂರು ವಿಭಾಗ ಅಂದರೆ…. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ… ಹರ್ಷದಿ, ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ, ವರದಿ ಮಾಡಿಕೊಂಡ...
ಕೆಳಹಟ್ಟಿವರೆಗೂ ಹೋಗಿ ದೂರದಲ್ಲೇ ನಿಂತು ಕೂಗಿ ಕರೆದು ಸತ್ತ ಆಕಳನ್ನು ಎತ್ತಿ ಹೊಯ್ಯಲು ಪರಿಪರಿಯಾಗಿ ಬೇಡಿಕೊಂಡರೂ ಹಣನೀಡುವುದಾಗಿ ಆಶೆ ಹುಟ್ಟಿಸಿದರೂ ಯಾರೋಬ್ಬರು ಬರಲು ನಿರಾಕರಿಸಿದಾಗ ಎಂತಹ ಕಾಲ ಬಂತಪ್ಪ’ ಎಂದು ನಿಟ್ಟುಸಿರಾದರು ಶೇಷಾಚಾರಿ. ಹಟ್...
ಬಂಗಾಲದಲ್ಲಿ ಚೈತನ್ಯರೆಂಬ ಒರ್ವ ದೊಡ್ಡ ಭಕ್ತರಾಗಿ ಹೋದರು ವೈಷ್ಣವ ಧರ್ಮವು ಅಲ್ಲಿ ಬೆಳೆಯಲು ಅವರೇ ಕಾರಣರು. ಅಲ್ಲಿಯ ಜನಕೆ ಭಕ್ತಿಯ ರುಚಿ ಹಚ್ಚಿದರು ಪರಮಭಕ್ತರಾಗುವ ಪೂರ್ವದಲ್ಲಿ ಚೈತನ್ಯರು ದೊಡ್ಡ ಪಂಡಿತರೆಂದು ಹೆಸರಾಗಿದರು. ನ್ಯಾಯ-ಸದ್ಗುಣ ...
ಬೆಂಗಳೂರು ಬಿಟ್ಟು ಮೈಸೂರಿಗೆ ಬರುವ ಏಳು ಗಂಟೆ ರೈಲಿನಲ್ಲಿ ಕುಳಿತುದಾಯಿತು. ಆದರೆ ರಂಗಯ್ಯ ನನ್ನನ್ನೇಕೆ ಮೈಸೂರಿಗೆ ಬರ ಹೇಳಿದನೆಂಬುದು ಮಾತ್ರ ಸರಿಯಾಗಿ ಗೊತ್ತಾಗಲಿಲ್ಲ. ರಂಗಯ್ಯನ ಕಾಗದವನ್ನು ರೈಲಿನಲ್ಲಿ ತಿರುಗಿಸಿ ತಿರುಗಿಸಿ ನೋಡಿದೆ. “...
ರಮೇಶ ಮಧ್ಯ ವಯಸ್ಕರನಾಗಿದ್ದರೂ ಸುಂದರವಾಗಿದ್ದ. ತಾನೇ ನೋಡಿ ಮೆಚ್ಚಿ ಸುಮತಿಯನ್ನು ಮದುವೆಯಾಗಿದ್ದ. ಆತನು ಹೆಂಡತಿಯನ್ನು ಬಹಳ ಪ್ರೀತಿಸುತ್ತಿದ್ದ. ತಿಂಗಳುಗಳು ಉರುಳಿದಂತೆ ರಮೇಶನ ಮುಖ ಬಿದಗೆಯ ಚಂದ್ರನಂತೆ ಕಳೆಗುಂದುತ್ತಾ ಬಂದಿತು. ಮುಖದಲ್ಲಿ ನಗು...
























