
ಒಮ್ಮೆಲೇ ಅವನಿಗೆ ಮದುವೆಯಾಗಿಬಿಡಬೇಕೆಂಬ ವಿಚಾರ ಬಂತು. ಮದುವೆಯಾಗುವದೆಂದರೆ ಒಂದು ಸಹಜವಾದ ವಿಚಾರವೆಂದು ಕೆಲವರಿಗೆ ಅನಿಸಬಹುದು. ಆದರೆ ಅವನದು ಮಾತ್ರ ಹಾಗಿರಲಿಲ್ಲ. ಎಲ್ಲರೂ ಅವನಿಗೆ ‘ಆಜನ್ಮ ಬ್ರಹ್ಮಚಾರಿ’ ಎಂಬ ಬಿರುದನ್ನು ಬಹಳ ಸಂತೋಷದಿಂದ ಅರ್...
ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ ಹೇಳಬೇಕು. ದೂರ ಮಾಡಬೇಕು ಎಂದು ಎಷ್ಟು ತೀರ್‍ಮಾ...
ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ ನೆನೆಯುತ್ತಾರೆ. ಒಂದು ಸಲವಲ್ಲ, ನೂರ...
























