Home / ಸಮುದ್ರ ಗೀತಗಳು

Browsing Tag: ಸಮುದ್ರ ಗೀತಗಳು

ಅ೦ಚೆಯಂತೆ, ಕತ್ತರಿಸಿ ತೆರೆಗಳನ್ನು ಚಂಚುವಿನ೦ಚಿನಿಂದ ನಮ್ಮ ನಾವೆಯಿದು ತೆರಳುತಿದೆ ನೋಡಿರೆ! ಗರಿಗಳನು ಹರಹಿ ರವಿಕಿರಣದಿ ಹೊಳೆಯುತಿರೆ ರಾಜಹ೦ಸವಿದು ಮರಳುತಿದೆ ನೋಡಿರೆ! ಮುಗಿಲೆತ್ತರ ಧ್ವಜಸ್ಮ೦ಭವನೆತ್ತಿ, ತಾರೆಗಳ ಕೆಳಗೆ, ಪಡಿಮುಗಿಲಂತೆ ದೀಪಮಾಲ...

ಹಿಂಸಿಸುವರು ನನ್ನನ್ನು ಸಾಮ್ರಾಜ್ಯವಾದಿಯೆಂದು: ದೂಷಿಸುವರು ನನ್ನನ್ನು ಮಹಾಪಾತಕಿಯೆಂದು. ಶಕ್ತಿಹೀನರ ಉಕ್ತಿಗಳಿವು, ಬಲವಂತರ ಬಲ್ನುಡಿಯಲ್ಲ! ಪಂಜರದಿಂದ ಇಲಿಯನ್ನು ಹಿಡಿದ ಬೆಕ್ಕಿಗೆ ಹೇಳಿರಿ-ತಿನ್ನದಿರೆಂದು. ಆನೆಯ ತಲೆ-ಮುತ್ತನುದುರಿಸಲು ಕಾಲೆತ್...

ಒಂದು ಕ್ಷ್ನಣವಾದರೂ ಬಗೆದೆ ಯಂತ್ರಾಗಾರವದು ನರಕವೆಂದು. ಎಣಿಸಲಾರೆನರೆನಿಮಿಷ ಸಹ ನಾಟ್ಯಶಾಲೆಯಿದು ಸ್ಪರ್ಗವೆಂದು. ಇಂದ್ರನ ರಾಜ್ಯವಿದಲ್ಲ,-ಇಂದ್ರಿಯಗಳ ರಾಜ್ಯವಿದು, ಮಿಟಿಮಿಟಿ ಸ್ವರ್ಗ, ತ್ರಿಶಂಕುವಿನಮರಪುರಿ! ದಾರಿ ತಪ್ಪಿ ನಡೆದ ಮಾನವನು ಮೇರೆದಪ್...

ನಿನ್ನ ನದಿಗಳ ಹೆಸರು ನನಗೆ ಗೊತ್ತಿಲ್ಲ, ಓ ಫ್ರಾನ್ಸ್‌! ಆದರೆ ಇಂಥ ಚಲುವಿನ ಹೊನಲೇ ಹರಿದಿಹುದು ನನ್ನ ನಾಡಿನಲ್ಲಿ. ನಿನ್ನ ವನ-ವೃಕ್ಷಗಳ ಹೂ-ಬಳ್ಳಿಗಳ ಪ್ರೀತಿಯನು ಗಳಿಸಿಲ್ಲ ಓ ಫ್ರಾನ್ಸ್‌! ಇವನೆಲ್ಲ ನೋಡಿ ನಾನೊಸೆದ ತರುಲತೆಗಳ ನೆನಪಾಗುವದು ಮಾತ್...

ಇರಬಹುದು ಭೂಲೋಕದಲ್ಲಿ ನಂದನವನವು; ಬರಬಹುದು ಮುಗಿಲೆಲ್ಲ ನಾಳೆ ನಮ್ಮೆಡೆಗಿಳಿದು; ತರಬಹುದು ಇಂದ್ರನೈರಾವತವ ಮತ್ತೊಂದು ದಿನ ಪಾರ್ಥನಿನ್ನೊರ್ವನು! ಇನ್ನೆಲ್ಲಿ ಕಂಡಿರದು ಇಂಥ ಭೂವೈಕುಂಠ; ಮುನ್ನಡೆದು ಬಂದೆ ಸೀಜರರ ಸಾಲನು ದಾಟಿ ಘನ್ನಮಹಿಮರ ನೋಡಿ ಸಾ...

ನಿನಗಿಂತ ಕಂಪುಳ್ಳ ದ್ವೀಪಗಳಿರಬಹುದು ಕೋರ್‍ಸಿಕಾ! ಸುಗಂಧ ದೇಹಿ! ಜಾವಾ, ಸುಮಾತ್ರಾ, ಸಿಂಹಲ,-ಮತ್ತಿನ್ನನೇಕ. ನಿನ್ನಡವಿಗಿಂತ ನಿಬಿಡವಿಹ ವನಗಳುಂಟು ಲೋಕದಲ್ಲಿ. ಆದರೆ ಬೀಸಲಿಲ್ಲ ಮತ್ತೆಲ್ಲಿಯೂ ಮೂಲೋಕಕೆ ನಿನ್ನ ಕೀರ್ತಿಯನೊಯ್ವಂಥ ಗಂಧವಹನು. ಅರಳಲಿ...

ಕಾಲು ಚಾಚಿ ಕುಳಿತಿಹುದಿಟಲಿ ಭೂಮಧ್ಯ ಸಮುದ್ರದ ನಡುವೆ ಸಿಸಲಿಯೊಡನೆ ಕದನವೆಸಗಿ ಪಾದಧೂಲಿಯನದಣಕೆರಚುವಂತೆ: ಇಟಲಿಯ ಹೆಬ್ಬೊಟ್ಟಿನುಗುರಿನ ಹೊಗರ ನೋಡು! ಶೋಭಿಸುತಿಹವು ಪುರಗಳಲ್ಲಿ ನಿಡಿದಾದ ಪರ್ವತಾವಳಿಯನೇರಲು ಹವಣಿಸುವ ಸಾಹಸಿಗಳಂತೆ ಮತ್ತೆ ನಿದ್ರಿಸ...

ಮುನ್ನೀರ ಚೆಲುವನು ಮುಂಗಾಣಬಯಸಿದಲ್ಲಿ ಭೂಮಧ್ಯ ಸಮುದ್ರವನು ನೋಡು ಕಿರುಹಗಲಿನಲ್ಲಿ,- ಶರದೃತುವಿನಾರಂಭದಲ್ಲಿ! ನೂರೊಂದು ಬುರುಗಿನ ಬಳ್ಳಿಯೊಡನೆ ತಿಳ್ಳಿಯಾಡುತಿದೆ ಗಾಳಿ, ಕಳ್ಳಹೆಜ್ಜೆಯನಿಕ್ಕಿ ತೆರೆಗಳನು ತರಿದೊಡ್ಡುತಿದೆ ಸಿಂಗರಿಸಿ ಮ೦ಜಿನಂತಹ ಸೀಕ...

ಮುಗಿಲ ನೀಲಿಯ, ಮುನ್ನೀರ ಹಸಿರ, ಮರುನೆಲದ ಸುವರ್ಣ ವರ್ಣವನು,- ಒಂದೆಡೆಗೆ ನೋಡುವಾಸೆಯಿರಲು,- ನಡೆ ಸುಯೇಜಿಗೆ! ಉಸುಬಿನುದಧಿಯ ದಾಂಟಲು ನಿರ್ಮಿಸಿದ ನೀರ ಸೇತುವಿಗೆ! ಮುನ್ನೀರ ಕಾಲುವೆಯ ದಾಂಟಿಲ್ಲಿ ನಡೆಯುವಾಗ ಈ ಹಡಗವಹುದು–ಅರಣ್ಯದ ಹಡಗ! ಕಚ...

ಕೆಂಪು ಸಮುದ್ರದ ನೀರು ಕತ್ತಲೆಯಂತೆ ಕರ್‍ರಗಿರಲು ಆಫ್ರಿಕದ ಕಾಡಿಗೆಯ ಮೇಲೆ ಸಂಜೆಗೆಂಪು ಮೂಡಿತ್ತು. ಕರಿಬೆಟ್ಟಗಳ ಹೊದರಿನಲ್ಲಿ ಹುದುಗುತ್ತಿದ್ದನು ರವಿಯು. ಅಬಿಸೀನಿಯದ ಕೊಲೆ, ನಿಗರ್ವಿಗಳ ದಾಸ್ಯ, ಸುಮಾಲಿಗಳ ಕೊರಗು,- ಕಪ್ಪುಹಚ್ಚುವ ಕೃತಿಗಳಿವು,-...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...

ಪೆಟ್ರೋಲ್ ವಾಸ್ನೆ ಮೂಗಿಗೆ “ಗಫ್” ಅಂತಾ ಬಡೀತು! ಐದಾರು ಕ್ಯಾನ್‌ಗಟ್ಟಲೆ ಮನೆ ಸುತ್ತಮುತ್ತ ಉಗ್ಗಿ ಬಾಗಿಲು ಕಿಟಕಿ ಸಂಧಿನಿಂದ ಧುಭುಧುಭು – ಪೆಟ್ರೋಲ್ ಸುರಿವಿದ ತೀರಿಗೆ ಅದು ಹಳ್ಳ ಕೊಳ್ಳವಾಗಿ ಮನೆಯೊಳಕ್ಕೆ ಜಗ್ಗಿ ಹರಿದು ಬಂತು! ಮಲಗಿದ್ದ ಹಾಸಿಗೆ, ದಿಂಬು, ಹೊ...

ಭಾಗ ೧ ಒಂದು ಯುನಿವರ್ಸಿಟೀನಲ್ಲಿ ಆಧ್ಯಾಪಕನಾಗಿರುವ ನಾನು ಕ್ಯಾಂಪಸ್ ಆವರಣದೊಳಗೇ ಇರುವ ಫ್ಲಾಟೊಂದರಲ್ಲಿ ಹೆಂಡತಿ ಮಕ್ಕಳ ಜತೆ ಮನೆ ಮಾಡಿಕೊಂಡಿದ್ದೇನೆ. ಮನೆ ಮತ್ತು ಆಫೀಸಿಗೆ ಹೆಚ್ಚೇನೂ ದೂರವಿಲ್ಲದ ಕಾರಣ ವಾಹನಗಳಿಗೆ ವೃಥಾ ಕಾಸು ಖರ್ಚು ಮಾಡಬೇಕಾದುದಿಲ್ಲ. ಮಧ್ಯಾಹ್ನ ಲಂಚಿಗೆ ಕೂಡ ಮನ...