
ಪಾಪಿಯ ಪಾಡು – ೫
ಜೀನ್ ವಾಲ್ಜೀನನು ತನ್ನ ಊರಿಗೆ ಬಂದಕೂಡಲೇ ನೆಟ್ಟನೆ ಫಾಂಟೈನಳು ಮರಣಾವಸ್ಥೆಯಲ್ಲಿ ಮಲಗಿದ್ದ ಕೊಠಡಿಗೆ ಹೋದನು. ಜೇವರ್ಟನೂ ಹಿಂಬಾಲಿಸಿ ಬಂದಿದ್ದನು ; ಅವನನ್ನು ದಸ್ತಗಿರಿ ಮಾಡಿ ದನು, ಜೀನ್ […]

ಜೀನ್ ವಾಲ್ಜೀನನು ತನ್ನ ಊರಿಗೆ ಬಂದಕೂಡಲೇ ನೆಟ್ಟನೆ ಫಾಂಟೈನಳು ಮರಣಾವಸ್ಥೆಯಲ್ಲಿ ಮಲಗಿದ್ದ ಕೊಠಡಿಗೆ ಹೋದನು. ಜೇವರ್ಟನೂ ಹಿಂಬಾಲಿಸಿ ಬಂದಿದ್ದನು ; ಅವನನ್ನು ದಸ್ತಗಿರಿ ಮಾಡಿ ದನು, ಜೀನ್ […]

ಬ್ರೆವೆಟ್, ಚೆನಿಲ್ ಡ್ಯೂ, ಕೋಷೆಸೆಯಿಲ್ ಎಂಬ ಮೂರು ಮಂದಿ ಸಾಕ್ಷಿಗಳ ವಿಚಾರಣೆಯಾಯಿತು. ಇವರೂ ಅಪರಾಧಿಗಳಾಗಿದ್ದ ವರೇ, ಈ ಮೂವರೂ, ‘ಈಗ ಬಂದಿಯಾಗಿರುವವನೇ ಜೀನ್ ವಾಲ್ಜೀನನ್ನು,’ ಎಂದು ಸಾಕ್ಷ್ಯ […]

ಇದಾದ ಸ್ವಲ್ಪ ದಿನಗಳಲ್ಲಿಯೇ ಗ್ರಾಮಾಧಿ ಕಾರಿಗೂ ಜೇವರ್ಟ ನಿಗೂ ಪ್ರಬಲವಾದ ಚರ್ಚೆಯು ನಡೆಯಿತು. ಫಾಂಟೈನ್ ಎಂಬ ಬಡ ಹೆಂಗಸು ತನ್ನನ್ನು ಬೀದಿಯಲ್ಲಿ ಅವಮಾನ ಪಡಿಸಿದ ಯಾವ ನೋ […]

ಪಾದ್ರಿಗೆ ತನ್ನಲ್ಲಿ ಉಂಟಾದ ನಂಬಿಕೆಯಿಂದ ಮನಸ್ಸು ಕರಗಿ ಜೀನ್ ವಾಲ್ಜೀನನು ಅಲ್ಲಿಂದ ಮುಂದೆ ಒಳ್ಳೆಯ ನಡತೆಯಿಂದಿರು ವುದೇ ಉತ್ತಮವೆಂದು ಅನುಭವದಿಂದ ತಿಳಿದುಕೊಂಡು, ತನ್ನ ಜನ್ಮಾವಧಿಯ ಒಳ್ಳೆಯ ನಡತೆಯನ್ನೇ […]

ನೂರು ವರ್ಷಗಳಿಗಿಂತಲೂ ಹಿಂದೆ ಫ್ರಾನ್ಸ್ ದೇಶದಲ್ಲಿ ಜೀನ್ ವಾಲ್ಜೀನನೆಂಬ ಒಬ್ಬ ಕಷ್ಟಜೀವಿಯಾದ ರೈತನು, ಆಹಾರ ವಿಲ್ಲದೆ ಸಾಯುತ್ತಿದ್ದ ತನ್ನ ತಂಗಿಯ ಮಕ್ಕಳಿಗಾಗಿ ಒಂದು ರೊಟ್ಟಿಯನ್ನು ಕದ್ದು ತಂದನು. […]

ಈಕಡೆ ವೇದವತೀ ನಗರದಲ್ಲಿ ಕಾರಾಗೃಹದಲ್ಲಿದ್ದ ಶೀಲವತೀ ದೇವಿಗೆ ವಿಜಯನ ಪ್ರತಿಜ್ಞೆ ಮತ್ತು ಪ್ರಯಾಣಗಳ ವಿಚಾರವು ಕಾವಲುಗಾರರಿಂದ ತಿಳಿದಿತ್ತು. ಆಕೆಯು, ತನ್ನ ಸುಕುಮಾರನು ಕ್ಷಿಪ್ರದಲ್ಲಿ ವಿಜಯಶಾಲಿಯಾಗಿ ಬಂದು ಸತ್ಯಧರ್ಮಗಳನ್ನು […]

ಇತ್ತ ರತ್ನಾವತಿಯ ಅರಮನೆಯಲ್ಲಿ ಮಾರನೆಯ ದಿನ ಅಗ್ನಿಶಿಖ ರಾಕ್ಷಸೇಂದ್ರನು ತನ್ನ ಪತ್ರದಂತೆ ಈವರೆಗೆ ವೀರಭೈರವನು ವಿಜಯನನ್ನು ದುರ್ಗಿಗೆ ಬಲಿಗೊಟ್ಟೇ ಇರುವನೆಂಬ ದೃಢವಾದ ನಂಬಿಕೆಯಿಂದ ಶತ್ರು ನಿವಾರಣೆಯಾಯಿತೆಂದು ತನ್ನಲ್ಲಿ […]

ಈವರೆಗೆ ಅನೇಕ ಯಕ್ಷಿಣೀ ಮಾಯಾ ಮಂತ್ರ ತಂತ್ರಗಳನ್ನು ಗ್ರಹಿಸಿಕೊಂಡಿದ್ದ ವಿಜಯನು, ದೇವರು ತನ್ನನ್ನು ಕೈಬಿಡದೆ ಕಾಪಾಡುವನೆಂಬ ಧೈರ್ಯದಿಂದ ಹೊರಟು, ಸರೋಜಿನಿಯ ಮನೆಗೆ ಬಂದು, ನಡೆದ ಸಂಗತಿಯನ್ನಾಕೆಗೆ ತಿಳಿಸಿ, […]

ಪಕ್ಕೆಯಲ್ಲಿ ಚುಚ್ಚಿಕೊಂಡಿದ್ದ ರತ್ನ ಬಾಣವನ್ನು ತೆಗೆಯಲು ಬಾರದೆ ಬಹಳವಾದ ನೋವಿನಿಂದ ಹಾಸುಗೆ ಹತ್ತಿ ಮಲಗಿದ್ದ ಅಗ್ನಿಶಿಖ ರಾಕ್ಷಸೇಂದ್ರನಿಗೆ ಅರಮನೆಯ ವೈದ್ಯನಾದ ಚರಕಾಚಾರ್‍ಯನು ಚಿಕಿತ್ಸೆ ಮಾಡುತ್ತಿದ್ದನು. ಪುತ್ರಿಯಾದ ಚಂದ್ರಲೇಖೆಯು […]

ಇತ್ತಲಾ ವಿಜಯನು ರತ್ನ ಬಾಣದೊಡನೆ ಹಾರಿಹೋದ ಹದ್ದನ್ನು ಹುಡುಕಿಕೊಂಡು ಹೊರಟು, ಅದರ ಮೈಯಿಂದ ತೊಟ್ಟಿಕ್ಕಿದ್ದ ರಕ್ತದ ಗುರುತುಗಳನ್ನು ಅನುಸರಿಸಿ ಅದು ಹೋದ ಮಾರ್ಗವನ್ನು ಹಿಡಿದು ಬಹು ದೂರ […]