Home / Narayanaswamy J.H

Browsing Tag: Narayanaswamy J.H

ಯುದ್ಧದ, ಅಣ್ವಸ್ತ್ರಗಳ ಭೀತಿ ಒಂದು ಕಡೆಯಾದರೆ ಭೂಕಂಪ, ಪ್ರವಾಹ, ಚಂಡ ಮಾರುತ ಇತ್ಯಾದಿ ಪ್ರಕೃತಿಯ ವಿಕೋಪ ಮತ್ತೊಂದು ಕಡೆ. ಇವುಗಳ ಆತಂಕದಿಂದ ಬಿಡಿಸಿಕೊಂಡು ಕೊಂಚ ನೆಮ್ಮದಿ ಪಡೆಯಲು ಪ್ರಾರ್ಥನಾ ಮಂದಿರ ಹೊಕ್ಕರೆ ಅಲ್ಲಿ ಮತೀಯ, ಜನಾಂಗೀಯ ದ್ವೇಷದ ದ...

ಒಂದು ರಾಷ್ಟ್ರ ಸ್ವತಂತ್ರವಾದಾಗ ಅದರ ಕಾನೂನಿನ ಬೇರುಗಳು ಸಮಾನತೆಯ ಆಧಾರದ ಮೇಲೆ ಬಲವಾಗಿರದೆ ಹೋದರೆ ಎಂಥ ಗೊಂದಲಗಳು ಹುಟ್ಟಿಕೊಳ್ಳಬಹುದು ಎಂಬುದಕ್ಕೆ ಭಾರತ ಪ್ರತ್ಯಕ್ಷ ಸಾಕ್ಷಿಯಾಗಿದೆ. ಭಾರತ ಒಂದುಕಡೆ ಸಂವಿಧಾನದ ಮೂಲಕ ಸಮಾನತೆಯನ್ನು ಹೇಳುತ್ತಾ ಮ...

ಭಾರತದ ಜೀವಂತ ಶಕ್ತಿಯಾಗಿ ಪ್ರವಹಿಸಬೇಕಾಗಿದ್ದ ಡಾ|| ರಾಮ ಮನೋಹರ ಲೋಹಿಯಾ ಕೇವಲ ಒಂದು ನೆನಪಾಗಿ ಉಳಿಯುತ್ತಿರುವುದು ನಮ್ಮ ಭವಿಷ್ಯದ ಕರಾಳತೆಯನ್ನು ಸೂಚಿಸುತ್ತಿದೆ. ಇಂದು ದೇಶ ಎದುರಿಸುತ್ತಿರುವ ಎಲ್ಲ ಜ್ವಲಂತ ಸಮಸ್ಯೆಗಳನ್ನು ಕುರಿತು ಅವರು ಅಂದೆ ...

ದಶಕಗಳು ಕಳೆದಂತೆ ಸ್ವತಂತ್ರ ಭಾರತದ ಎಲ್ಲ ಕ್ಷೇತ್ರಗಳಲ್ಲೂ ಆಡಳಿತ ಕುಸಿಯುತ್ತಿದೆ. ಅರಾಜಕತೆ ಆವರಿಸಿಕೊಳ್ಳುತ್ತಿದೆ ಇದಕ್ಕೆ ನ್ಯಾಯಾಲಯಗಳೂ ಹೊರತಾಗಿಲ್ಲ ಎಂಬುದಕ್ಕೆ ಚೆನ್ನೈನಲ್ಲಿ ದಿನಾಂಕ ೨೮.೧೦.೯೭ರಂದು ನಾಲ್ಕನೆ ಹೆಚ್ಚುವರಿ ನ್ಯಾಯಾಧೀಶರ ನ್ಯ...

“If your face is askew don’t blame the mirror” (ನಿನ್ನ ಮುಖ ವಕ್ರವಾಗಿದ್ದರೆ ಕನ್ನಡಿಯನ್ನು ದೂರಬೇಡ) -Russia’s popular saying. ಗಾಂಧೀಜಿ ಅವರ ಪ್ರಸ್ತುತತೆಯನ್ನು ಕುರಿತು ನಾವು ಎಚ್ಚರಿಕೆಯಿಂದ ಚಿಂತಿ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...