ಕುವೆಂಪು ಕವಿತೆಗಳ ಸಾಮಾಜಿಕ ನೆಲೆ
ಕುವೆಂಪುರವರು ಸಮಕಾಲೀನ ಸಂದರ್ಭದ ಶ್ರೇಷ್ಟ ಸಾಮಾಜಿಕ ಚಿಂತಕರಲ್ಲಿ ಒಬ್ಬರಾಗಿದ್ದಾರೆ. ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ತಮ್ಮ ಸೃಜನಶೀಲತೆಯನ್ನು ಮೆರೆಯುವಾಗ ಎಲ್ಲಿಯೂ ಸಾಮಾಜಿಕ ನೆಲೆಯ ಚಿಂತನೆಗಳನ್ನು ಬಿಟ್ಟುಕೊಟ್ಟಿಲ್ಲ. ಇಂತಹ ಕೆಲವೆಡೆಗಳಲ್ಲಿ ಸೃಜನಶೀಲತೆ ಸೊರಗಿದರೂ ತಮ್ಮ ವೈಚಾರಿಕತೆ ಸೊರಗಿಲ್ಲ....