
ಅಧ್ಯಾಯ ೪ ವೃದ್ಧ ದಂಪತಿಗಳ ಆತ್ಮಹತ್ಯೆ ಗುಂಪಾಗಿ ನಿಂತು ಎಲ್ಲರೂ ಮಾತಾಡಿಕೊಳ್ಳುತ್ತಿದ್ದಾರೆ. ಕುತೂಹಲ ಕೆರಳಿ ಗುಂಪಿನತ್ತ ನಡೆದಳು. ತನುಜಾಳನ್ನು ಕಂಡಕೂಡಲೇ ಸಮೀರ್, “ಮೇಡಮ್ ವಿಷಯ ಗೊತ್ತಾಯ್ತಾ? ಮೊನ್ನೆ ಮಗನನ್ನು ಹುಡುಕಿಕೊಂಡು ಬಂದಿದ್ರ...
ಅಧ್ಯಾಯ ೩ ಮನು ಕಾಲು ಮುರಿದುಕೊಂಡ “ರಿತು ಇವತ್ತು ಏನಾಯ್ತು ಗೊತ್ತಾ? ಆಫೀಸಿನಲ್ಲಿ, ಇನ್ನೇನು ಆಫೀಸ್ ಟೈಮ್ ಮುಗೀಬೇಕು ಅನ್ನುವಾಗ ಯಾರೋ ಇಬ್ಬರು ವಯಸ್ಸಾದ ದಂಪತಿ ಲಗೇಜ್ ಹಿಡ್ಕೊಂಡು ಸೀದಾ ಆಫೀಸಿನೊಳಗೆ ಬಂದರು. ಅವರ ಮಗ ಇದೇ ಆಫೀಸಿನಲ್ಲಿ ...
ಅಧ್ಯಾಯ ೨ ಸೇವೆಗೆ ಮುಡಿಪಾಗಿಟ್ಟಳು ರಿತು ರಿತು ಬರುವುದನ್ನೇ ಕಾಯುತ್ತಿದ್ದ ತನುಜಾ, “ಇಂಟರ್‌ವ್ಯೂ ಏನಾಯ್ತೊ ಇಷ್ಟೊತ್ತಾದ್ರೂ ಬರಲಿಲ್ಲವಲ್ಲ, ಗಾಡಿ ಬೇರೇ ಇವತ್ತೇ ಕೆಟ್ಟುಹೋಗಿದೆ. ಎಷ್ಟು ಹೊತ್ತಿಗೆ ಅಲ್ಲಿಗೆ ಹೋದಳೋ? ಬರೋಕೆ ಆಟೋ ಸಿಕ್ತೋ...
ಅಧ್ಯಾಯ ೧ ವಿಲಕ್ಷಣ ಸಂದರ್ಶನ ರಿತು ಲಗುಬಗನೇ ಆವರಣವನ್ನು ದಾಟಿ ಒಳಹೊಕ್ಕಳು. ಸರಿಯಾದ ಸಮಯಕ್ಕೆ ತಲುಪಿದೆ ಎಂಬ ಸಮಾಧಾನದಿಂದ ಸುತ್ತಲೂ ನೋಟಹರಿಸುತ್ತ ಮುಂಭಾಗದಲ್ಲಿಯೇ ಹಾಕಿದ್ದ ಪ್ಲಾಸ್ಟಿಕ್ ಚೆಯರಿನ ಮೇಲೆ ಕುಳಿತುಕೊಂಡಳು. ಹೊರಡುವ ಘಳಿಗೆಯಲ್ಲಿ ಕ...
ಓ ಈಡಿಪಸ್ ನಿನ್ನೆದೆಂತಹ ಬದುಕು ಅಮಾನುಷ ವಿಧಿಬರಹಕೆ ಈಡಾಗಿ ಅರಿಯದೆ ಹಿಂದೆಂದೂ ನಡೆಯದಿದ್ದ ಮುಂದೆಂದೂ ನಡೆಯದಿರುವ ಘನಘೋರ ದುರಂತಕ್ಕೆ ಬಲಿಯಾದೆ ನವಮಾಸಗಳು ತನ್ನೊಡಲಲಿ ನಿನ್ನನಿರಿಸಿಕೊಂಡ ಹೆತ್ತವಳಿಗೆ ಮಾಲೆ ಹಾಕಿ ಅವಳೊಡೆಯನಾದೆ ಅವಳ ನಗ್ನತೆಯಲಿ...
ಅದಾವ ಕ್ಷಣದಲೊ ಗಮ್ಯತೆ ಸೇರಿ ಮಾಸವೊಂದರಲ್ಲೇ ಅಸ್ತಿತ್ವ ತೋರಿ ಅಸ್ಪಷ್ಟತೆಯಲ್ಲೇ ಪ್ರಭಾವ ಬೀರಿ ನಿನ್ನಾಟ ಒಡಲಲಿ ಬಾರಿ ಮತ್ತೇರಿ ಸೃಷ್ಟಿಕ್ರಿಯೆಯ ಆ ಕೈಚಳಕ ಹೊತ್ತು ತಂದಿದೆ ವರ್ಣಿಸಲಾಗದ ಪುಳಕ ಒದಿವಾಗ ಅವ ಎಡ ಬಲಕ ರೋಮಾಂಚನದ ಸಿಹಿಸಿಂಚನ ಮನಕ ನಿ...
ಒಡಲಲ್ಲೊಂದು ಕುಡಿ ಚಿಗುರಲಿಲ್ಲವೆಂದೇಕೆ ಹಲುಬುವಿರಿ, ಕುಡಿ ಗಾಗಿ ಹಂಬಲಿಸಿ ಕೊರಗಿ ಸೊರಗಿ ಬಾಳನ್ನೇಕೆ ವ್ಯರ್ಥಗೊಳಿಸಿ ಶೂನ್ಯ ವನ್ನಾಗಿಸುವಿರಿ ನಿಮ್ಮದೇನು ರಘುವಂಶ ಸೂರ್ಯವಂಶವೇ ಕುಲದೀಪಕನಿಲ್ಲದೆ ವಂಶ ಅಳಿಯತೆನಲು ಒಡಲು ಬರಿದಾಗಿಸಿದ ಆ ದೈವಕೆ ಸ...














