Shishunala Sharief

ಪದವ ಬರೆದುಕೊಟ್ಟೆ

ಪದವ ಬರದುಕೊಟ್ಟೆ ನಿನಗ ಅದನ್ನರಿತು ಹಾಡುವದು ನಿನ್ನೊಳಗ               ||ಪ|| ಸದಮಲ ಜ್ಞಾನದಿ ಕುದಿಉಕ್ಕಿ ಬರುವಾಗ ಚದುರನಾದರೆ ತಿಳಿ ಹೃದಯ ಕಮಲದೊಳು ಪದವ ಬರೆದು…     ||ಅ.ಪ|| ಅಡಿಪ್ರಾಸ ಗುರು […]

ಹಾಡಬ್ಯಾಡ ನಡಿ

ಹಾಡಬ್ಯಾಡ ನಡಿ ಹಾಡಿ ದಣಿದ್ಯೋ ಖೋಡಿ      ||ಪ|| ರೂಢಿಪ ಶಾರಮದೀನದ ಪತಿಗಳು ಜೋಡಿಲೆ ಶಾಹಿರ ಕೂಡಲೊಲ್ಲದು ರಣ ಹಾಡಿಗೀಡಿ ಹಾಡಿ ದಣಿದ್ಯೋ ಖೋಡಿ            ||೧|| ಬುದ್ಧಿಗೇಡಿ ನಮ್ಮಲ್ಲಿದ್ದೊಬ್ಬ […]

ಬ್ಯಾಸರಾದಿತು ಹೇಸಿ ಕವಿ

ಬ್ಯಾಸರಾದಿತೊ ಹೇಸಿ ಕವಿ ಹಾಡುವದೈಸುರವೋ    ||ಪ|| ದೇಶ ತಿರುಗಿ ನೀ ತಂದ ರಿವಾಯತ ಆಸರದೊಳು ಹಾಳ ಹರಟಿ                     ||೧|| ತಾಳವಿಲ್ಲದ ಮ್ಯಾಳ ಕಟ್ಟಿ ಫಲವೇನು ತ್ವಾಳಹೋಗಿ ಹುಲಿನುಂಗಿ […]

ಕಾಡೋಳಾಯ್ತು ಅಲಾವಿಯಾಡಿದರಾರೋ

ಕಾಡೋಳಾಯ್ತು ಅಲಾವಿಯಾಡಿದರಾರೋ ನಾಡೊಳಗ ಐಸುರ ನೋಡಿದರಾರೋ         ||ಪ|| ಪಂಜ ತಾಬೂತ ಪೂಜೆಮಾಡಿದರಾರೋ ಹುಂಜನ ಕೊಯ್ದು ತಿಂದವರ‍್ಹೆಸರ‍್ಹೇಳಿ ಸಾರೋ    ||೧|| ಒಂದ ಕುಡಕಿಯೊಳು ಹಣಹಾಕಿದರಾರೋ ನಜರಿಟ್ಟು ದಾಳಿಂಬರಗೊನಿ ಊರಿದರ‍್ಯಾರೋ     […]

ಮೊದಲಿಗೆಲ್ಲಿತ್ತರಿ ಅಲಾವಿ ಕೂನಾ

ಮೊದಲಿಗೆಲ್ಲಿತ್ತರಿ ಅಲಾವಿ ಕೂನಾ ಕದನ ಬೆಳಸಿತ್ತರಿ ಕರ್ಬಲ ಜವದಿನ   ||ಪ|| ಗುದ್ದಲಿ ಹಾಕುವರೇನು ಈ ನೆಲಕ ಸಧ್ಯಕೆ ತಡವ ಮಾಡುವದು ಇನ್ನ್ಯಾಕೋ      ||೧|| ಡೋಲಿ ಕಟ್ಟುವರೇನು ಕಾರಣ […]