ವಲ್ಲಭಾಚಾರ್ಯರು ೧೮೬೨ರಲ್ಲ ಕಮಲಪುರದ ಅಮಲ್ದಾರರಾಗಿದ್ದರು. ಆ ಕಾಲದಲ್ಲಿ ಜನಗಳಿಗೆ ಕುಂಪಣಿ ಸರಕಾರದಲ್ಲಿ ಹುದ್ದೆ ದೊರಕುವುದಕ್ಕೆ ಅಷ್ಟೊಂದು ತೊಂದರ ಇರಲಿಲ್ಲ. ಜನಗಳಲ್ಲಿ ಸಾಕಷ್ಟು ಅನುಕೂಲತೆ ಇದ್ದಿತ್ತು; ಹೊಟ್ಟೆ ತುಂಬಾ ಉಂಡು ಕೂತುಕೊಳ್ಳಬಹುದಾದ...
ಮನೆಯಿಂದ ಅಣ್ಣ ಕಾಗದ ಬರೆದಿದ್ದರು: ‘ಇಲ್ಲೆಲ್ಲ ಸಿಡುಬಿನ ಗಲಾಟೆ ಬಹಳ ಜೋರಾಗಿದೆ. ಈ ರಜೆಯಲ್ಲಿ ಮನೆಗೆ ಬರಬೇಡ, ಅಲ್ಲೇ ಇರು. ಕ್ರಿಸ್‌ಮಸ್ ರಜಾ ಸಿಕ್ಕಿದಾಗ ಬಂದು ಕರೆದುಕೊಂಡು ಬರುತ್ತೇನೆ.’ ಬಹಳ ದಿನಗಳಿಂದ ಬಯಸಿ ಹಂಬಲಿಸಿದ ರಜೆಗೆ ಒಂದೇ ವಾರ ಬ...
ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ “ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ” ಎಂದು. ಅಲಹಾಬಾದಿನ ವಿದುರ್‌ಕಾ ಹಳ್ಳಿಯ ಈ ಮಾಸ್ತರೆಂದರೆ ಮಕ್ಕಳ...
ಅವಳು ಕಿಟಕಿಯಿಂದ ಹೊರಗಿನ ಕತ್ತಲನ್ನು ನೋಡುತ್ತಿದ್ದಳು. ಮನೆಯ ಲೈಟನ್ನು ಆರಿಸಿ ಕತ್ತಲಲ್ಲಿ ನಿಂತು ಕತ್ತಲನ್ನು ನೋಡುವುದನ್ನು ಅವಳು ಅಭ್ಯಾಸ ಮಾಡಿಕೊಂಡಿದ್ದಳು. ಹೊರಗಿನ ಕತ್ತಲೆಯಿಂದ ಎದ್ದು ಬಂದವನೊಬ್ಬ ಒಳಗಿನ ಕತ್ತಲೆಯನ್ನು ಹೋಗಲಾಡಿಸಬಾರದೇ ಎಂ...
– ೧ – ರಾಜ, ರತ್ನ ಇಬ್ಬರೂ ಸ್ನೇಹಿತರು. ಒಂದೇ ಕ್ಲಾಸಿನಲ್ಲಿ ಅವರಿಬ್ಬರೂ ಓದುತ್ತಿದ್ದುದು, ಒಂದೇ ಹಾಸ್ಟೆಲಿನಲ್ಲಿ ಅವರಿಬ್ಬರಿಗೂ ವಾಸ. ಇಬ್ಬರ ಪ್ರಾಯವೂ ಒಂದೇ; ಜಾತಿಯ ಒಂದೇ. ರಾಜ ತಂದೆತಾಯಿ ಯರಿಗೊಬ್ಬನೇ ಮಗ. ರತ್ನನಿಗೆ ಒಬ್ಬಳು ...
ಆ ರಸ್ತೆಯ ಕೊನೆಯಲ್ಲಿರುವ ಮರ. ಏನಿಲ್ಲಾ ಅಂದ್ರೂ ಒಂದು ತಲೆಮಾರು ದಾಟಿರಬಹುದು. ಅದರ ಕೆಳಗೆ ನಿಂತರೆ ಆಕಾಶ ಕಾಣುತ್ತಿರಲಿಲ್ಲ. ತನ್ನನ್ನು ತಾನೆ ಸಿಂಗರಿಸಿಕೊಂಡಂತಿರುವ ಮರದ ಟೊಂಗೆಗಳಿಗೆ ಆವರಿಸಿರುವ ಎಲೆಗಳು ತನ್ನನ್ನು ಮೀರಿ ಮೇಲಿರುವುದು ಕಾಣದಷ್...















