
ಆ ಹಾದಿಯಲ್ಲಿ ಪಯಣಿಸುವಾಗ ಅದೆಷ್ಟು ಬಾರಿ ಆ ಬೆಟ್ಟ ಸಾಲುಗಳನ್ನು ನೋಡಿದ್ದೆನೊ? ಸುಳ್ಯದಿಂದ ಮಡಿಕೇರಿಗೆ ಹೋಗುವಾಗ ಸಂಪಾಜೆ ದಾಟಿದ ಮೇಲೆ ಎಡಭಾಗದಲ್ಲಿ ಕಾಣಸಿಗುತ್ತವೆ ಅವು. ಭತ್ತ ರಾಶಿ ಹಾಕಿದಂತೆ ಸೂರ್ಯನ ಬೆಳಕಲ್ಲಿ ಬಂಗಾರ ವರ್ಣದಿಂದ ಹೊಳೆಯುವ ...
ಕಲ್ಲಾಳದ ಜಲಪಾತ ಇನ್ನೂ ದೊಡ್ಡದು. ಅಲ್ಲಿಗೆ ಹೋಗುವುದಾದರೆ ಬೆಳಗ್ಗಿನ ತಿಂಡಿ ಮತ್ತು ಮಧ್ಯಾಹ್ನದ ಊಟದ ವ್ಯವಸ್ಥೆ ನಮ್ಮ ಮನೆಯಲ್ಲಿ ಮಾಡಬಹುದು. ನಾಯಕ ಪಾವನಕೃಷ್ಣ ಎರಡುಮೂರು ಆಮಿಷಗಳನ್ನು ಒಮ್ಮೆಗೇ ಒಡ್ಡಿದಾಗ ಮನಸ್ಸು ತಡೆಯದಾಯಿತು. ವಿಷಯವೆಂಬ ಹಸು...
‘ಈ ಬಾರಿ ನಾವು ಮೂರು ಜಲಪಾತ ನೋಡಲಿಕ್ಕಿದ್ದೇವೆ ಸರ್. ಇವು ದೇವರಗುಂಡಿಗಿಂತಲೂ ರೋಮಾಂಚಕ’ ಎಂದು ಹೇಳಿ ನಾಯಕ ಪಾವಕೃಷ್ಣ ನನ್ನಲ್ಲಿ ಇನ್ನಿಲ್ಲದ ಕುತೂಹಲ ಮೂಡಿಸಿಬಿಟ್ಟ. ಅವು ಅಕ್ಟೋಬರ ತಿಂಗಳ ಕೊನೆಯ ದಿನಗಳು. ಈ ಬಾರಿ ಎಲ್ಲೆಲ್ಲೂ ಭ...
ಬೆಳಗಾಂ- ಧಾರವಾಡ- ಜಮಖಂಡಿ- ಮುಂಬಯಿ- ಬೆಳಗಾಂ- ಅರೇಬಿಯಾ- ಯೂರೋಪ್- ಬೆಳಗಾಂ- ಬೆಂಗಳೂರು ಅರೆ, ಇದು ಯಾವ ಸಂಚಾರೀ ಮಾರ್ಗ? ವಿಚಿತ್ರವಾದರೂ – ಇದು ನನ್ನ ಬಾಳಿನ ಸಂಚಾರದ ಮಾರ್ಗ. 1960-70ರ ಸುಮಾರಿಗೆ ಕೊಲ್ಲಿದೇಶಗಳ (ಗಲ್ಫ್ ಕಂಟ್ರೀಸ್) ಹ...
ನಾವು ಇಪ್ಪತ್ತಾರು ಮಂದಿ ಈಗ ಬಂಟವಾಳ ಮೈಸೂರು ರಾಜ್ಯ ಹೆದ್ದಾರಿಯ ಗುಂಡಿಗಳನ್ನು ತಪ್ಪಿಸುತ್ತಾ ದೇವರಗುಂಡಿಗೆ ಬೈಸಿಕಲ್ಲು ತುಳಿಯುತ್ತಿದ್ದೆವು. ಚಕ್ರಗಳ ಮೇಲೆ ಚಕ್ರವರ್ತಿಗಳು.ಬೈಕುಗಳಲ್ಲಿ ಪಯಣಿಸುವವರನ್ನು ಹಾಗೆಂದು ಕರೆಯುತ್ತಿದ್ದವರು ಅತ್ರಿ ಬು...













