
ವಾಗ್ದೇವಿ – ೩೭
ಸೂರ್ಯನಾರಾಯಣನಿಗೆ ಚಂಚಲನೇತ್ರರು ಸನ್ಯಾಸವನ್ನು ಕೊಟ್ಟು ತನ್ನ ಉತ್ತರಾಧಿಕಾರಿಯಾಗಿ ನೇಮಿಸುವರೆಂಬ ಜನ್ಯವು ದಶದಿಕ್ಟುಗಳಲ್ಲಿಯೂ ತುಂಬಿತು. ವೇದವ್ಯಾಸ ಉಪಾಧ್ಯನ ಕಿವಿಗೂ ಅದು ಬೀಳದೆ ಹೋಗುವ ದುಂಟೇ!। ವಾಗ್ದೇವಿಯು ತನ್ನ ಪತ್ನಿಯನ್ನು […]

ಸೂರ್ಯನಾರಾಯಣನಿಗೆ ಚಂಚಲನೇತ್ರರು ಸನ್ಯಾಸವನ್ನು ಕೊಟ್ಟು ತನ್ನ ಉತ್ತರಾಧಿಕಾರಿಯಾಗಿ ನೇಮಿಸುವರೆಂಬ ಜನ್ಯವು ದಶದಿಕ್ಟುಗಳಲ್ಲಿಯೂ ತುಂಬಿತು. ವೇದವ್ಯಾಸ ಉಪಾಧ್ಯನ ಕಿವಿಗೂ ಅದು ಬೀಳದೆ ಹೋಗುವ ದುಂಟೇ!। ವಾಗ್ದೇವಿಯು ತನ್ನ ಪತ್ನಿಯನ್ನು […]

ವಾಗ್ದೇವಿಯು ಚಂಚಲನೇತ್ರರ ಸಂಗಡ ಜಗಳ ಮಾಡಿ ಬೇರೆ ಬಿಡಾರ ಮಾಡಿಕೊಂಡಿರುವ ಸುದ್ದಿಯು ಕುಮುದಪುರದಲ್ಲಿ ಹಬ್ಬಿ ಬಹು ಜನರಿಗೆ ವಿಸ್ಮಯವನ್ನುಂಟುಮಾಡಿತು. ಭೀಮಾಜಿಗೆ ಈ ವರ್ತಮಾನವು ಆರಂಭದಲ್ಲಿ ಸಟೆಯಾಗಿ ಕಂಡರೂ […]

ಸೂರ್ಯನಾರಾಯಣನು ದಿನಾಗಲೂ ವಿದ್ಯಾಭ್ಯಾಸದಲ್ಲಿ ಪೂರ್ಣ ಮನಸ್ಸಿಟ್ಟು ಸುಜ್ವನೆನಿಸಿಕೊಳ್ಳುವವನಾದನು. ಅನನ ಮುಖದ ವರ್ಚಸ್ಸು ಬಾಲಾರ್ಕನಂತೆ ಶೋಭಿಸುವದಾಯಿತು. ದ್ವಾದಶ ವರ್ಷಗಳು ಮಾತ್ರ ತುಂಬಿರುವುದಾದರೂ ನೋಡುವಿಕೆಗೆ ಹದಿನಾರು ವರ್ಷ ಪ್ರಾಯವಂತನಂತೆ ಕಾಣುವನು. […]

ವಾಗ್ದೇವಿಗೆ ಭೀಮಾಜಿಯ ಅನುಗ್ರಹದಿಂದ ಶಾಬಯ್ಯನ ಕಟಾಕ್ಷವು ಪರಿಪೂರ್ಣವಾಗಿ ದೊರಕಿತು. ಅವಳು ಮನಸ್ಸಿನಲ್ಲಿ ಮಾಡಿಕೊಂಡ ಪ್ರಧಾ ನವಾದ ಸಂಕಲ್ಪಸಿದ್ಧಿಗೆ ಆ ಇಬ್ಬರು ಅಧಿಕಾರಸ್ತರ ಕೃಪೆಯೇ ಮುಖ್ಯವಾದ ದ್ಹೆಂದು ಮುಂದಿನ […]

ವಾಗ್ದೇವಿಗೆ ಬಹು ಆನಂದವಾಯಿತು. ಮುಂದೆ ಭೀಮಾಜಿಯಿಂದ ಅವಳಿಗೆ ಅನೇಕ ಕಾರ್ಯಗಳು ಕೈಗೂಡುವುದಕ್ಕಿರುವುದರಿಂದ ಅವನನ್ನು ಪೂರ್ಣವಾಗಿ ತನ್ನ ವಶಮಾಡಿಕೊಳ್ಳುವ ಅವಶ್ಯವಿತ್ತು. ಮರುದಿವಸ ಅಪ ರೂಪ ಪಾಕಗಳಿಂದ ಔತಣ ಸಿದ್ಧವಾಯಿತು. […]

ಭೀಮಾಜಿಯ ಸಂತೋಷವು ಸಮುದ್ರದಂತೆ ಉಕ್ಕಿತು. ಅವನು ಚಮ ತ್ಯಾರದಿಂದ ಸೋವು ಹಿಡಿದು ಪ್ರಕರಣ ತಲಾಷು ಮಾಡಿದ್ದಕ್ಕಾಗಿ ಮೇಲು ಉದ್ಯೋಗಸ್ಥರ ಶ್ಲಾಘನೆಗೆ ಹ್ಯಾಗೂ ಯೋಗೃನಾದನಷ್ಟೇ ಅಲ್ಲ, ವಾಗ್ದೇವಿಯ ಮತ್ತು […]

ವಾಗ್ದೇವಿಯು ಮಠಕ್ಕೆ ಬಂದು ತನಗೂ ಸುಶೀಲೆಗೂ ನಡೆದ ಝಟಾ ಪಟಯ ಚರಿತ್ರೆಯನ್ನು ಚಂಚಲನೇತ್ರರಿಗೆ ಅರುಹಿದಳು. ಅವರು ಅವಳ ಮುಖದಾಕ್ಷಿಣ್ಯಕ್ಕಾಗಿ ಸಿಟ್ಟು ಬಂದವರಂತೆ ಮುಖಛಾಯೆ ಬದಲಾಯಿಸಿಕೊಂಡಾಗ್ಯೂ ಸುಶೀಲಾಬಾಯಿಯ ತಪ್ಪೇನೂ […]

ವಾಗ್ದೇವಿಯ ಮಗನು ದೇಹಪುಷ್ಟಿ ಹೊಂದಿ ವಿದ್ಯಾಭ್ಯಾಸದಲ್ಲಿ ಕೊಂಚ ವಾದರೂ ಮೈಗಳ್ಳತನ ಮಾಡದೆ ಶಾಲಾ ಉಪಾಧ್ಯಾಯನ ಸಿಟ್ಟಿಗೆ ಒಳಗಾ ಗದೆ ಸುಬುದ್ಧಿಯಿಂದ ನಡಕೊಳ್ಳುವದರಿಂದ ತನ್ನ ಭಾಗ್ಯಕ್ಕೆ ಕಡಿಮೆ ಇಲ್ಲ […]

ಚಂಚಲನೇತ್ರರಿಗೆ ಕಚೇರಿಯಿಂದ ನಿರೂಪ ಬಂದಾಗ–ಇದೆಂಥಾ ಕಾಟ! ಈ ವೈರಿಯ ದೆಸೆಯಿಂದ ಅರೆಘಳಿಗೆಯಾದರೂ ಕರಕರೆ ತಪ್ಪುವುದಿಲ್ಲವೆಂದು ವೃಥೆ ಪಡುವುದನ್ನು ನೋಡಿ–ವೆಂಕಟಪತಿಯು, ಪರ್ವಾ ಇಲ್ಲ. ತಾನು ಅದರ ವೃವಸ್ಥೆ ಮಾಡುವುದಾಗಿ […]

ಭೋಜನವಾದ ಮೇಲೆ ಅಪರಾಜಿತನು ವೇದವ್ಯಾಸನನ್ನು ಕಟ್ಟಿ ಕೊಂಡು ಬೀದಿ ಬೀದಿಯಲ್ಲಿ ಕಾಣಸಿಕ್ಕಿದವರ ಕೂಡೆ–“ಇಗೋ ಚಂಚಲ ನೇತ್ರರ ಛಟ ಹಾರಿಸಿ ಬಿಡುತ್ತೇನೆ. ಬ್ರಹ್ಮಸಭೆ ಕೂಡಿಸಿ ಉಪನಯನವಾಗ ದಂತೆ ಕಟ್ಟು […]