
ರಶ್ಮಿಗೆ ಆ ಮದುವೆ ಇಷ್ಟ ಇರಲಿಲ್ಲ, ಹಾಗಂತ ಮದುವೆಯೇ ಬೇಡವೆಂದವಳಲ್ಲ ಅವಳು. ಆದರೆ ಸೈನಿಕನನ್ನು ಮದುವೆ ಯಾದರೆ ವರ್ಷದಲ್ಲಿ ಒಂದೆರಡು ತಿಂಗಳು ಮಾತ್ರ ಸಂಸಾರ ಮಾಡಲು ದೊರೆಯುವುದು. ಉಳಿದ ತಿಂಗಳುಗಳಲ್ಲಿ ಪತಿರಾಯ ಯಾವಾಗ ಬಂದನೆಂದು ತಾನು ಕಾಯಬೇಕು. ...
ಮೊನ್ನೆ ನಾನು ಬೇಸಿಗೆಯಲ್ಲಿ ರಜಕ್ಕೆ ಊರಿಗೆ ಬಂದಾಗ ಭೀಮಣ್ಣ ತೀರಿಕೊಂಡ ಸುದ್ದಿಯನ್ನು ಅಮ್ಮ ಹೇಳಿದಳು. ಊಟ ರುಚಿಸಲಿಲ್ಲ. ಭೀಮಣ್ಣ ಗಟ್ಟಿ ಮುಟ್ಟಾಗೇ ಇದ್ದ. ನಮ್ಮಂತವರಿಗೆ ಅಮರಿಕೊಳ್ಳುವ ಡಯೊಬಿಟೀಸ್, ಬಿಪಿ ಆತನ ಬಳಿಯೂ ಸುಳಿದಿರಲಿಲ್ಲ ಆತನ ಜೀವ...
















