
ಅವನಿಗೆ ಸಂಸಾರ ದುಸ್ಸಾರವಾಯಿತು. ತಲೆಯ ಮೇಲೆ ಬೆಟ್ಟ ಬಿದ್ದಂತೆ ಅನಿಸಿತು. ಈ ತಾಪತ್ರಯದ ಸಂಸಾರ ಸಾಗರ ದಾಟಲಾರೆನೆಂದು ಬೆಟ್ಟದ ತುದಿಯಿಂದ ನೆಲಕ್ಕೆ ಧುಮುಕಿ ಆತ್ಮಹತ್ಯೆಗೆ ಪ್ರಯತ್ನಿಸಿದ. ಅವನ ದೇಹ ಒಂದು ಕುಂಬಳದ ಹೊಲದಲ್ಲಿ ಬಳ್ಳಿಗಳ ಮೆತ್ತೆಯಲ್ಲ...
ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ ಕೆಳಗೆ ಗೃಹಪ್ರವೇಶ ಮಾಡಿ ಗೌರಮ್ಮ ಶಿವಪ್ಪನವರು ತಮ್ಮ ಭಾವಮೈದುನ ಬ...
ಮರದ ರೆಂಬೆಯ ಹಸುರೆಲೆಯ ಹಾಸಿನಲ್ಲಿ ಕುಳಿತಿದ್ದವು, ಮೂರು ಇಬ್ಬನಿಗಳು. ಎಲೆಯ ಕೊನೆಯಿಂದ ಜಾರಿ ಬಿದ್ದು ಪ್ರಾಣ ಕಳಕೊಂಡ ಹನಿಗಳಿಗಾಗಿ ಮರುಗಿ ಕಣ್ಣೀರಿಡುತ್ತಿದ್ದವು. ಒಂದು ತುಂಟ ಹುಡುಗ ರೆಂಬೆ ಜಗ್ಗಿ ಉಯ್ಯಾಲೆ ಆಡುತ್ತಲೇ ಇದ್ದ. ಎಲ್ಲಾ ಇಬ್ಬನಿಗಳ...
ದೇವ ಬಯಸಿದರೆ ತೆರೆಯುತ್ತದೆ ಬೆಳಕ ಕಿಂಡಿ! ದೇವನೆನಸಿದರೆ ತುಂಬಿಕೊಡುತ್ತಾನೆ ಪ್ರೇಮದಾ ಗಿಂಡಿ! *****...
ಕಲ್ಲು ಬಂಡೆ ಪಕ್ಕದಲ್ಲಿ ಬೆಳದಿತ್ತು ಹುಲ್ಲು, ಹಸಿರುನಗೆ ಚೆಲ್ಲಿಹುಲ್ಲು ಕೇಳಿತು- “ಏ! ಕಲ್ಲೇ! ನಿನಗೆ ಜುಟ್ಟೂ, ಮೀಸೆ ಒಂದೂ ಇಲ್ಲವೇ?” ಎಂದು. ಅದಕ್ಕೆ ಕಲ್ಲು ಒಡನೆ ಹೇಳಿತು- “ಏ! ಹುಲ್ಲೇ! ನಿನಗೆ ಹೊಟ್ಟೆ, ತಲೆ ಒಂದೂ ಇಲ...














