ಅನುಭವದಡುಗೆಗೆ ಮೂಲವದೇನು? ಅದು ಬರಿ ಮಣ್ಣು. ಮಣ್ಣಿಂದಲಾಗಿರಲೀ ಅಂದದಾ ತನುವಿದಕೆ ಮಣ್ಣಿನಾಧಾರದೊಳೆಲ್ಲ ಅನ್ನವಿರುತಿರಲು ಅನುಭವದನ್ನಕ್ಕೆ ಆ ಬೆವರಿನಾರ್ದ್ರತೆಯೆ ಮೂಲವಲಾ -ವಿಜ್ಞಾನೇಶ್ವರಾ *****...
(ಜನನಿ ನಿನ್ನ ಸ್ಮರಣೆಯನ್ನು) ಜನನಿ ನಿನ್ನ ಸ್ಮರಣೆಯನ್ನು ಮರೆಯಲಾರೆ ಕರುಣಾನಿಧಿಗೆ ಕಯ ಮುಗಿದೆ ಹೇಳುವೆ || ೧ || ಕರುಣಾನಿಧಿಗೆ ಸ್ವಾಮಿ ದೇವನಿಗೆ ಕಾಲು ಕವನ ದಾನ ಧರ್ಮ ಸೋ ಲು ಸುಂಗರವೋ || ೨ || ಕಾಲು ಕವನ ದಾನಧರ್ಮ ಸೋಲು ಸುಂಗರವೋ ಮಂಗಲಾ ಜಯ ...
ಜೀನ್ ವಾಲ್ಜೀನನು ವಿಶಾಲವಾದ ಮತ್ತು ವಿಚಿತ್ರವಾದ ಒಂದು ತೋಟಕ್ಕೆ ಬಂದು ಇಳಿದನು. ಈ ತೋಟವು ಚಳಿಗಾಲದ ರಾತ್ರಿಯಲ್ಲಿ ಕಾಣುವಂತೆ ಮಂಕುಮಂಕಾಗಿತ್ತು, ಅಕಾಲವಾ ದುದರಿಂದ ಸ್ವಭಾವವಾಗಿ ಅಲ್ಲಿ ಯಾರೂ ಇರಲಿಲ್ಲ. ಆ ಸ್ಥಳವನ್ನು ನೋಡಿದರೆ ಹಗಲಲ್ಲಿ ಸಹ ಯಾರ...
ರಾಮಾ ನನ್ನ ಬಾಳಿಗೆ ನೀನಾಸರೆ ನಿನ್ನ ಸಾನಿಧ್ಯವೇ ಪರಮ ಸುಖ ಆಸೆಗಳು ಏಕೆ ಮತ್ತು ನಿರಾಸೆಗಳೇಕೆ ನೀನಿರುವಾಗ ನನ್ನ ಹಗಲಿರುಳ ಸಖ ಭವದ ಮೋಹ ಎನಗೆ ಕಾಡಿದೆ ಹೆಜ್ಜೆಗೊಮ್ಮೆ ತನುವಿನ ಸೌಖ್ಯ ಬೇಡಿದೆ ನನ್ನೊಳಗಿನ ಆತ್ಮನ ಮರೆತು ವಿಷಯ ಸುಖಗಳತ್ತ ಮನ ಓಡಿದ...
ಹೊಸ ವರುಷವೀಗ ಹಳೆಯಾಸೆಗಳ ಬಲಿಸುತಿದೆ; ಜಾನಿಗಳ ಜೀವವೇಕಾಂತವೆಳಸುತಿದೆ; ಕೊಳದ ಕೆಲದಲಿ ತಳಿರ ಮರಲ ಸೊಂಪನರುತಿದೆ; ದ್ರಾಕ್ಷಿಯಲಿ ಮಾಣಿಕ್ಯ ರಸವು ಹೊಮ್ಮುತಿದೆ. *****...
ಗಿಣಿಯಿಲ್ಲದ ಪಂಜರ ಹಲವು ಮಾತನಾಡಬಲ್ಲುದೆ ದೇವರಿಲ್ಲದ ದೇಗುಲಕ್ಕೆ ಮಂತ್ರ ಅಭಿಷೇಕವುಂಟೆ ಅರಿವು ನಷ್ಟವಾಗಿ ಕುರುವಿನ ಹಾವಚೆಯ ನಾನರಿಯೆನೆಂದನಂಬಿಗ ಚವುಡಯ್ಯ ಮಾತನಾಡುವುದು ಗಿಣಿ ಮಾತ್ರ, ಪಂಜರವಲ್ಲ. ಅಭಿಷೇಕ ದೇವರಿಗೇ ಹೊರತು ದೇಗುಲಕ್ಕಲ್ಲ. ಪಂಜರ...
ಸರಸಿಯ ದಡದೊಳು ಹೊಂಗೆಯ ನೆಳಲೊಳು ಗರುಕೆ ಮೆತ್ತೆಯ ಮೇಲೆ ಉರುಳಿ, ಹರುಷದ ಮುದ್ದೆಯೆ ತಾನೆಂಬ ತೆರದೊಳ- ಗಿರುವನು ರಾಮಿಯ ಗಂಡು. ಹೊಲ್ಲಳು ರಾಮಿ; ಇಂದವಳಿಗೆ ಮನೆಯಿಲ್ಲ- ಇಲ್ಲ ಬಾಂಧವ್ಯದ ಅಂಟು. ಎಲ್ಲವು ಆ ಕಂದನೊಬ್ಬನೆ ಬಾಳಿನೊ- ಳುಲ್ಲಸ ಹೂಡುವ ನಂ...
ಒಂಭತ್ತು ತಿಂಗಳು ನಿನ್ನ ತುಂಬಿಕೊಂಡು ತಿರುಗೇನಽ| ಹಂಬಲಿಸೀ ನಿನ್ನಽ ಹಡೆದೇನ| ಸೋ || ಹಂಬಲಸೀ ನಿನ್ನಽ ಹಡೆದೇನಽ ಚಿತ್ರದ ಗೊಂಬಿ ನಿನಗೊಪ್ಪಿಸಿ ಕೊಡಲ್ಹ್ಯಾಂಗ| ಸೋ ||೧|| ಹತ್ತು ತಿಂಗಳು ನಿನ್ನಽ ಹೊತ್ತುಕೊಂಡು ತಿರುಗೇನಽ ಮುತ್ತುಽ ಸುರುವಿದರಽ ಬ...
ಆಶ್ಚರ್ಯವೆಂದರೆ ಭಾರತ ಒಂದರಲ್ಲಿಯೆ ೨೪೦೦ ರಿಂದ ೫೦೦೦ ಮಿಲಿಯನ್ ದಂಶಗಳಿವೆ ಎಂದು ಅಂದಾಜು ಮೂಡಲಾಗಿದೆ. ಇಲಿ, ಮೊಲ, ಅಳಿಲು, ಮುಂತಾದವುಗಳಿಗೆ ದಂಶಕಗಳೆನ್ನುತ್ತಾರೆ. ಪ್ರತಿವರ್ಷ ೧೧ ಮಿಲಿಯನ್ ಟನ್ ಧಾನ್ಯಗಳನ್ನು ಇಲಿಗಳು ತಿಂದು ಬಿಡುತ್ತವೆ. ವರ...
(ಹಾಡು) ಭಾರತ ಭಾಗ್ಯ ವಿಧಾತಾ ತಾತಾತಾ ಸ್ವರಾಜ್ಯಮೆಮಗೆ ದಾತಾ ತಾತಾತಾ ||ಪಲ್ಲ|| ಅನಾಧರ ನಾಥಾ ಪತಿತರ ನೇತಾ ಮದಾಂಧರ ಜೇತಾ ಪರತಂತ್ರರ ತ್ರಾತಾ ||೧|| ನೋಡೈ ನಿಮಿರೆಮೆಯೊಡೆಯಾ ನಮ್ಮ ತನುಮನ ಕ್ಷುಧೆಯಾ ನಗೆಯಮೃತದ ಜೀಯಾ ಕೇಳ್ನಿರಾಶೆಯ ಸೆಲೆಯಾ ||೨|...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...








