Home / ಕನ್ನಡ ಕಾದಂಬರಿ

Browsing Tag: ಕನ್ನಡ ಕಾದಂಬರಿ

ಸುಶ್ಮಿತಾ, ಅಭಿಯ ಮದುವೆಯ ದಿನಾಂಕ ಗೊತ್ತಾಗಿತ್ತು. ಇನ್ವಿಟೇಷನ್ ಸಿದ್ದವಾಗಿತ್ತು. ಇಬ್ಬರ ಮನೆಯವರೂ ಪರಸ್ಪರ ಸಂತೋಷವಾಗಿ ಒಪ್ಪಿ ಮದ್ವೆ ನಿಶ್ಚಯಿಸಿದ್ದರು. ಲಗ್ನಪತ್ರಿಕೆಯನ್ನು ತಂದಾ ಸುಶ್ಮಿತಾ ಅಂದು ಬೆಳಗ್ಗೆಯೇ ಅನುವಿನ ಮನೆಗೆ ಬಂದಳು. ನೀಲಾಳಿ...

ಅನು ಎದ್ದ ಸಮಯವೇ ಸರಿ ಇರ್ಲಿಲ್ಲ ಅನ್ನಿಸುತ್ತೆ. ಆಫೀಸಿಗೆ ಲೇಟಾಗಿಬಿಟ್ಟತ್ತು. ಅವಸರವಾಗಿ ಗಾಡಿ ಸ್ಟಾರ್ಟ್ ಮಾಡಿ ನಾಲ್ಕು ಹೆಜ್ಜೆ ಮುಂದಿಟ್ಟಿರಲಿಲ್ಲ. ‘ಟಪ್” ಅಂತ ಟೈರ್ ಪಂಕ್ಚರ್. ‘ಥೂ’ ಎಂದು ಕೈನಿಯನ್ನು ಒದ್ದು ಹಿಂದಕ್ಕೆ ತಂದು ನಿಲ್ಲ...

“ಅಭಿ, ಏನೋ ಮಾತಾಡಬೇಕು ಅಂತಾ ಕರ್ಕೊಂಡು ಬಂದು, ಸುಮ್ನೆ ಕೂತ್ಕೊಂಡುಬಿಟ್ಟಿದ್ದೀರಲ್ಲಾ” ಅವನ ಒದ್ದಾಟ ನೋಡಲಾರದೆ ಅನು ಒತ್ತಾಯಿಸಿದಳು. “ಅನು… ಅದು… ಅದು…” ಅವಳ ಮುಖ ನೋಡುತ್ತಾ, ಆ ಕಣ್ಣುಗಳಲ್ಲ...

ವಿಕಾಸ್ ಎಲ್ಲಿದ್ದೀರಾ, ಹೇಗಿದ್ದೀರಾ, ನನ್ನ ನೆನಪು ನಿಮಗಿದೆಯೇ, ಕಣ್ಮುಚ್ಚಿ ಮಲಗಿದ್ದವಳಿಗೆ ಅನು ಬಂದು ಎಚ್ಚರಿಸಿದಾಗಲೇ ಎಚ್ಚರವಾದದ್ದು. ಎಷ್ಟು ಹೊತ್ತು ಮಲಗಿಬಿಟ್ಚೆ. ಇಡೀ ರಾತ್ರಿ ನಿದ್ರೆಯಿಲ್ಲ. ಬೆಳಿಗ್ಗೆ ಅಷ್ಟೆ ಜೊಂಪು ಪಾಪ ಅನುಗೆ ಲೇಟಾಗಿ...

ಚುಮು ಚುಮು ಬೆಳಗು, ಅರೆ ಕತ್ತಲೆ ಅರೆ ಬೆಳಕು. ಹಕ್ಕಿಗಳ ಚಿಲಿಪಿಲಿ ಸ್ವರ. ಇಂತಹ ಮುಂಜಾವುಗಳೆಂದರೆ ಅತ್ಯಂತ ಪ್ರಿಯವಾದದ್ದು ನೀಲಾಗೆ. ಎಲ್ಲರೂ ಮಲಗಿದ್ದರೂ ತಾನೊಬ್ಬಳೇ ಎದ್ದು ಮನೆಯ ಮುಂದೆ ದಿನಕ್ಕೊಂದು ರಂಗೋಲಿ ಇರಿಸಿ, ಅದನ್ನೊಮ್ಮೆ ಕಣ್ತುಂಬಿಕೊ...

ಬೆಳಗ್ಗೆ ತಿಂಡಿ ತಿನ್ನುತ್ತಿದ್ದ ಅನುವಿಗೆ ನೀಲ “ಅನು ಸಂಜೆ ಬೇಗ ಬಾಮ್ಮ” “ಯಾಕೆ” ಪ್ರಶ್ನಿಸಿದಳು. ಉತ್ತರಿಸಲು ತಡಬಡಾಯಿಸಿ ಗಂಡನ ಮೋರೆ ನೋಡಿದಳು. “ನನ್ ಫ್ರೆಂಡ್, ಅವರ ಮಗ ಸಂಜೆ ಬರ್ತಾ ಇದ್ದಾರೆ” ಯಾ...

ಗುಡು ಗುಡು ಸದ್ದು ನಡುವೆ ಛಟಾರ್ ಎಂಬ ಸಿಡಿಲಿನ ಸದ್ದಿಗೆ ಜೊತೆಯಾಗಿ ಪಳ್ಳನೆ ಮಿಂಚುವ ಬೆಳಕು ಪಟಪಟ ಹನಿಗಳ ಸಿಡಿತ ಜೋರಾಗಿ ಭರ್ ಅಂತಾ ಮಳೆ ಅರಂಭವಾಯ್ತು. ಕಿಟಕಿಯಿಂದಲೇ ಸಿಡಿಯುತ್ತಿದ್ದ ಮಳೆ ಹನಿಗೆ ಮೊಗವೊಡ್ಡಿ ರಸ್ತೆಯುದ್ದಕ್ಕೂ ದೃಷ್ಟಿ ಹರಿಸಿದ...

“ಅನು ನೀವು ಹೀಗೆ ಮಾಡಬಹುದಾ?” ಅಫೀಸಿಗಿನ್ನೂ ಅನು ಕಾಲಿಟ್ಟಿಲ್ಲ. ಆಗಲೇ ಬಾಣದಂತೆ ಪ್ರಶ್ನೆ ತೂರಿಬಂತು ಅಭಿಯಿಂದ. “ಏನ್ ಮಾಡಿದೆ ಅಭಿ? ನಾನೇನು ಮಾಡಿಲ್ಲವಲ್ಲ” ಅಶ್ಚರ್ಯದಿಂದ ಕಣ್ಣಗಲಿಸಿ ಕೇಳಿದಳು. “ಏನೂ ಮಾಡ...

“ಅನು, ಅನು ಪುಟ್ಟಿ, ಅನು ಡಾರ್ಲಿಂಗ್… ಡಾರ್ಲಿಂಗ್…” ನೀಲಾ ಕೂಗುತ್ತಾ ಅನುವಿನ ರೂಮಿನೊಳಗೆ ಕಾಲಿರಿಸಿದಳು. ಅನು ಮೈಮರೆತು ನಿದ್ರಿಸುತ್ತಿದ್ದಾಳೆ. ಹೊದಿಕೆ ಎಲ್ಲೋ ಬಿದ್ದಿದೆ. ತೊಟ್ಟಿದ್ದ ನೈಟಿ ಮಂಡಿವರೆಗೆ ಏರಿದೆ. ...

ಆಕೆಯ ಪ್ರಶ್ನೆಯಿಂದ ತುಂಬಾ ಆಶ್ಚರ್ಯ ಹಾಗೂ ಕಳವಳಗೊಂಡ ನಿಖಿಲ್ ಇಲ್ಲ. ನಾನು ಯಾರನ್ನೂ ಪ್ರೀತಿ ಮಾಡ್ಲಿಲ್ಲ. ನೀನು ಯಾರನ್ನಾದರು ಪ್ರೀತಿ ಮಾಡಿದ್ದೀಯ? ಪ್ರತಿಯಾಗಿ ಕೇಳಿದ. “ಹೌದು. ಪ್ರೀತಿ ಮಾಡಿದ್ದೆ”. ಆಕೆಯ ಮಾತು ಕೇಳಿ ನಿಖಿಲ್‌ಗ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...