ನಟ ತೆರೆಯ ಮರೆಯಾದ ಆಟ ತೀರಿಸಿಕೊಂಡು, ಭಟ ಸಮರದಿಂದ ತೆರಳಿದ ಅರಸನರಮನೆಗೆ; ಪಟು ಪಾಡುಗಾರ ತುಟಿ ಮುಚ್ಚಿದನು ನಾಡು- ನುಡಿಗಳ ಹಾಡುಗಳನು ಹಾಡಿ. ಅಟಮಟದ ಮಾತಲ್ಲ; ನಾಡೆ ನಾರಾಯಣನು, ದಿಟವಾಗಿ ‘ನುಡಿಯೆ ಸಿರಿ’ ಎಂದು ಕೀರ್ತನೆಗೈದು ಹಟದಿ ಕೀರ್ತನಗಾರ ಬೆವರನೊರಿಸಲು ಹಿಂದೆ ಸರಿದ ವಿಶ್ರಾಂತಿಗಾಗಿ. ...

ತಾಯಿ ಹೇಳುತಲಿದ್ದಳೆನ್ನ ಬಾಲ್ಯದ ಕತೆಯ :- ಮಂಜಾವದಿಂದ ಮುಂಗಾಳು ಕವಿಯುವ ವರೆಗೆ ಓರಿಗೆಯ ಹಸುಳರೊಡನಾಡಿ, ಬಿಸಿಲಿನ ಬೇಗೆ ಬೆಳದಿಂಗಳೆನೆ ಕಳೆಯುತಿದ್ದೆ. ಹಸಿವೆಯ ವ್ಯಥೆಯ ನಾನು ಅರಿತಿರಲಿಲ್ಲ. ಆಟನೋಟಕೆ ಹೀಗೆ ಮೆಚ್ಚಿಯೂಟವ ಮರೆಯೆ, ಕಿರುಮನೆಯ ಕತ್...

ಆಕೆ ಫಣಿಯಮ್ಮ. ಮನೆಗೆಲಸ ಮಾಡಿ ಬದುಕ ನಡೆಸುತ್ತ ಏಗುತ್ತಿರುವ ಮಧ್ಯವಯಸ್ಸಿನ ಹೆಂಗಸು. ನಾಲ್ಕು ಮಕ್ಕಳ ತಾಯಿ. ಮಕ್ಕಳೆಲ್ಲಾ ಶಾಲೆ ಕಾಲೇಜುಗಳಲ್ಲಿ ಕಲಿಯುತ್ತಿದ್ದಾರೆ. ಗಂಡ ಕೂಡಾ ಒಬ್ಬ ಕೂಲಿ. ಆದರೆ ವಿಪರೀತ ಕುಡುಕ. ದುಡಿದ ಹಣದಲ್ಲಿ ಬಹಳ ಸಲ ಬಿಡಿ...

ರೈತೆಂಬ ಪದದೊಳಿಹುದೆಂಥ ತಾಕತ್ತು ರೈತೆಂದರದು ಸಂಪತ್‌ಸಹಿತಿರುವ ಮಹತು ಅತ್ತಿತ್ತಲೆಯದಲೆ ತುತ್ತುಣುವ ಸ್ವಾಭಿಮಾನದ ಗತ್ತು ಅತ್ತತ್ತ ಹಾರಿತೆಲೋ ಪೇಟೆಡೆಗೆ ಈ ಹೊತ್ತು ನಿತ್ಯ ನೂತನ ರೈತನಕಿದೆಂಥ ಪಾಡಾಯ್ತು – ವಿಜ್ಞಾನೇಶ್ವರಾ *****...

ವರಾಬೇಡ್ತ್ಯಲಾ ದಾರವಾಡಿ ವರಾ ಬೇಡ್ತಿರಿ ತರಾಂತುರಿಂದಾ ಕರಾರೆ ಮಾಡಾ ನೊಂದ ಇರಾನೆ ನಿಲ್ತಿರೀ || ೧ || ಬಡಲಾ ಬಕ್ತರ ಮೇನ್ ಅಂತಃಕರಣ ಇರಬೇಕು ದೇಸಿಯಾತ್ರಿ ಮಾಡಬೇಕು ಬಡವಾ ಶಿವಾನಲ್ಲಾ ಹಣವಿದ್ದ ಸಾವ್ಕಾರ ಕೈ ಹಾಕಲೇ || ೨ || ***** ಈ ಬರಹವು ಕ್ರ...

ಜೀನ್ ವಾಲ್ಜೀನನು ತನ್ನ ಊರಿಗೆ ಬಂದಕೂಡಲೇ ನೆಟ್ಟನೆ ಫಾಂಟೈನಳು ಮರಣಾವಸ್ಥೆಯಲ್ಲಿ ಮಲಗಿದ್ದ ಕೊಠಡಿಗೆ ಹೋದನು. ಜೇವರ್ಟನೂ ಹಿಂಬಾಲಿಸಿ ಬಂದಿದ್ದನು ; ಅವನನ್ನು ದಸ್ತಗಿರಿ ಮಾಡಿ ದನು, ಜೀನ್ ವಾಲ್ಜೀನನು, ತಾನು ಕೋಸೆಟ್ಟಳನ್ನು ಕರೆತರು ವುದಕ್ಕಾಗಿ ಹ...

ರಾಮಾ ನಿನ್ನೆದುರಿನಲಿ ನಿಂತು ರಾಗದಿಂದ ರೋದಿಸುತ್ತಿರುವೆ ನಾನು ಅರಿಯಲಾಗದೆ ನಿ ನನ್ನಂತರಂಗ ಮಾಡಲಾಗದ ನೀನು ಪಾಪಭಂಗ ಹೇಳು ಹೇಳು ನಾನೆಲ್ಲಿ ತಪ್ಪಿರುವೆ ಸ್ವಚ್ಛ ಆಸೆಗಳ ಕೂಪವೇ ಎನ್ನಲಿ ಎನ್ನ ಪುಟ್ಟ ಹೃದಯದಲ್ಲಿ ಶ್ವೇತವಿಲ್ಲವೆ ದುಕ್ಕ ಮೊರೆಗಳೆಲ್...

ಗಾಣದಲ್ಲಿ ಸಿಲುಕಿದ ಎಳ್ಳು ನೋಯದೆ ಎಣ್ಣೆಯ ಬಿಡುವುದೆ ಕಾಯದಲ್ಲಿ ಸಿಲುಕಿದ ಜೀವ ನೋಯದ ಕರಣಂಗಳ ಬಿಡುವನೆ ಭಾವದಲ್ಲಿ ಸಿಲುಕಿದ ಭ್ರಮೆ ನೋಯದೆ ವಿಕಾರವ ಬಿಡುವುದೆ ಇಂತಿವನರಿದಲ್ಲದೆ ಜ್ಞಾನಲೇಪವಿಲ್ಲ ನಿಃಕಳಂಕ ಮಲ್ಲಿಕಾರ್ಜುನಾ ವೇದ ಎಂದರೆ ಜ್ಞಾನವಂತ...

೧. ಚರಮ ಗೀತೆ ಜಗದಿ ಕತ್ತಲು ಮುಸುಕಿ ಮುಂದರಿಯದಾಯ್ತಿಂದು ನಡಯಿಸುವ ತಂದೆ ನೀ ಮರೆಯಾಗೆ ನಮ್ಮಿಂದ ನಾವು ತಬ್ಬಲಿಯಾಗಿ ಬಾಳಲೆ೦ತಿನ್ನಕಟ! ಜೀವಾತ್ಮ ತೋಲಗಿರುವ ದೇಹದಂತೆ! ಗಾಂಧಿಗುಂ ಜರೆಯುಂಟೆ-ಮೃತಿಯುಂಟೆ-ಅಳಿವುಂಟೆ ಎಂದೆಮ್ಮನಾಶ್ಚರ್ಯಗೊಳಿಸಿ ನೀನೊ...

ಹಂದವೂರದಾಗ ಛಂದಽ ಛಂದದೊಲಿ ಹೂಡಿ| ಗಂದದ ಚಿಕ್ಕಿ ಪುಟೊ ಮಾಡಿ | ಸೋ || ನಂದೀ ಮನಾರಿ ಸೋ ||೧|| ಗಂಧುವದ ಚೆಕ್ಕಿ ಪುಡಿಮಾಡಿ ಮದುಮಗನ| ಅಕ್ಕ ಮಾಡ್ಯಾಳೊಂದಡಽಗೀಯ | ಸೋ || ನಂದೀ ಮನಾರಿ ಸೋ ||೨|| ಹಂದವೂರದಾಗೆ ಛಂದಽ ಛಂದದೊಲಿ ಹೊಡಿ| ಕಪ್ಪುರದ ಚೆಕ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...