ಇದ್ದಕ್ಕಿದ್ದಂತೆ ನೈಸರ್ಗಿಕ ವಿಕೋಪಗಳಾಗಿ ಸಾವಿರಾರು ಜನ ಸತ್ತುಹೋದರು. ನೂರಾರು ಜನ ಭೂಕಂಪದಲ್ಲಿ ಮಡಿದರು, ಸಮುದ್ರ ಬಿರುಗಾಳಿಯಿಂದ ನೌಕೆಗಳು ಅಪ್ಪಳಿಸಿದವು! ಮುಂತಾದ ವರದಿಗಳನ್ನು ನೋಡುತ್ತೇವೆ. ಇದೆಲ್ಲ ಅನಿರಿಕ್ಷಿತ ಮತ್ತು ಇದ್ವಕ್ಕಿದ್ದಂತೆ ಆ...
ಇನ್ನುಮೇತಕೆ ನಿನ್ನ ಮುಸುಕು ಮೌನವ ತೊರೆಯೆ? ಮುಚ್ಚಾಲೆಯಾಡಿ ದೊಲ್ಲಯಿಸುವೇಕೆನ್ನ? ತಳಮಳಿಪುದೆನ್ನ ಮನ ನಿನ್ನ ತೆರೆಯಂ ಹರಿಯೆ- ನಿಲುಕದಲೆ ತಡೆವೆ; ಬುಲ್ಲಯಿಸುವೇಕೆನ್ನ? ೪ ಸೊಲ್ಲಿಲ್ಲದುಲಿಗಳಿಂದುಲಿವ ನಿನ್ನಯ ಸೊಲ್ಲ ಸೆಲೆಯಿಂದ ಹಾಡುಲಿಯ ಬಲ್ಲುದೇ...
ಈಗೀಗ ನನ್ನಲ್ಲಿ…. ಕೋಗಿಲೆ ಹಾಡುವುದಿಲ್ಲ ಹೂವು ಅರಳುವುದಿಲ್ಲ ಶ್ರಾವಣ ಸುಳಿಯುವುದಿಲ್ಲ ಈಗೀಗ ನನ್ನಲ್ಲಿ…. ಬೆಳುದಿಂಗಳು ಕಾಣುವುದಿಲ್ಲ ತಂಗಾಳಿ ಸುಳಿಯುವುದಿಲ್ಲ ಚಂದ್ರತಾರೆ ಹೊಳೆಯುವುದಿಲ್ಲ ಈಗೀಗ ನನ್ನಲ್ಲಿ…. ಹಾಡು ಹುಟ್...
“ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ.” ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. “ನೋಡೇ-ನಾನು ರೈಲಿನ ಇಂಜಿನ್ನು, ನೀನು...
ಎಂದೂ ಅನುಭವಿಸದ ಸ್ವರ್ಗ ಸುಖದ ಜಪದ ಮೂಲ ಅವಳು *****...
ನನ್ನ ಷೇಕ್ಸ್ಪಿಯರನ ಪವಿತ್ರ ಅಸ್ಥಿಯನಿಡಲು ಯುಗ ದುಡಿದು ಜೋಡಿಸಿದ ಕಲ್ಲರಾಶಿಯ ಮಹಲು ಬೇಕೆ ? ಅಥವಾ ಮುಗಿಲ ಇರಿವ ಪಿರಿಮಿಡ್ಡುಗಳ ತೆರೆ ಸಾಕೆ ಮರೆಸಲು ಪುನೀತ ಅವಶೇಷಗಳ? ಸ್ಮೃತಿಯ ಪ್ರಿಯಪುತ್ರನೇ, ಪ್ರಥಮಪಾತ್ರನೆ ಎಲ್ಲ ಕೀರ್ತಿಗೂ, ನಿನಗಂಥ ಕಳಪ...
ಹುಲಿಯು ಚೆಕ್ಕಿನ ಹತ್ತಿರ ವಿದ್ಯೆಯನ್ನು ಕಲಿಯುವುದಕ್ಕೆ ಹೋಯಿತು. ಬೆಕ್ಕು “ಅಯ್ಯಾ! ನಿನಗೆ ಸಿಟ್ಟು ಬಹಳ, ನೀನು ಆ ಸಿಟ್ಟು! ಬಿಟ್ಟರೆ ಆಗಬಹುದು” ಎಂದಿತು. ಹುಲಿಯು “ಹಾಗೇ ಆಗಲಿ” ಎಂದು ಒಪ್ಪಿ ಕೊಂಡಿತು. ಬೆಕ್ಕು ಅಕ...
ಒಂದರಳೆ ಮರದಲ್ಲಿ ಸಂಜೆಯಾಗಿರುವಲ್ಲಿ ಒಂದೊಂದೆ ಮರಳುವವು ಸಾಲುಗೊಂಡು : ಒಂದೊಂದೆ ಮರಳುವವು ಗಿಳಿಯೆಲ್ಲ ತೆರಳುವವು ಗೂಡುಗೊಂಡಿಹ ಮರವನಿದಿರುಗೊಂಡು. ಸಂಧ್ಯೆಯಿಂದೀಚೆಗೆನೆ ಸ್ಮರನೆಚ್ಚ ಶರಗಳೆನೆ ತಾಗುತಿದೆ ಗಿಳಿಹಿಂಡು ಬಂದು ಮರಕೆ. ಕೊಂಬೆಮೇಲೆಳೆಮರ...
೧ ಜಯವು ಶಾಂತಿಯ ಶರಣ, ಭಾರತ- ಪಾರತಂತ್ರ್ಯ ನಿವಾರಣಾ! ಜಯ ಮಹಾತ್ಮಾ, ಜಯವು ಮೋಹನ, ಪತಿತಜನ ಸಂಜೀವನಾ ! ೨ ಬೆಳಕು ಬಿದ್ದಿತು ಭರತಭುವಿಯಲಿ ಜನ್ಮಿಸಲು ಗುರುಗಾಂಧಿಯು, ಕಳಕಳನೆ ನಗೆಯೆದ್ದು ನಿಂತಿತು, ಶಾಂತಿ-ಸೌಖ್ಯದ ನಾಂದಿಯು ! ೩ ಭರತಮಾತೆಯ ಪೂರ್ವ...
ಎಚ್.ವಿ.ಸಾವಿತ್ರಮ್ಮ ಹುಟ್ಟಿದ್ದು ೧೯೧೩ರಲ್ಲಿ. ಅಂದರೆ ಇಪ್ಪತ್ತನೆಯ ಶತಮಾನ ಆಗ ತಾನೇ ಉದಯಿಸುತ್ತಿದ್ದ ವರ್ಷಗಳಲ್ಲಿ. ಆದರೆ ಈ ಲೇಖಕಿ ಬರೆದದ್ದು ಆನಂತರದ ಅರ್ಧಶತಮಾನಕ್ಕೆ ಹೆಚ್ಚು ಸಲ್ಲುವಂತಾಯಿತು. ಕನ್ನಡದಲ್ಲಿ ಸ್ತ್ರೀವಾದ ಕಣ್ಣು ಬಿಡುತ್ತಿದ...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...









