Home / ಕನ್ನಡ ಕಾದಂಬರಿ

Browsing Tag: ಕನ್ನಡ ಕಾದಂಬರಿ

ಮಗಳ ಮೇಲೆ ನಿಮಗಿರುವ ಅತಿಯಾದ ಅಕ್ಕರೆಯೇ ಇಂತಹ ಕೆಟ್ಟ ಕೆಲಸಕ್ಕೆ ನಿಮ್ಮನ್ನ ದೂಡ್ತಾ ಇದೆ. ನಾವು ಮಾತ್ರ ಸುಖವಾಗಿಬೇಕು. ಉಳಿದವರು ಹಾಳಾದರೂ ಪವಾಗಿಲ್ಲ ಅಂತ ಆಲೋಚನೆ ಮಾಡ್ಬಾದು. ನಮ್ಮ ಸುಖಕೋಸ್ಕರ ಅಭಿಮನ್ಯು ವನ್ನು ಕೊಲ್ಲುವಂತ ಮನಸ್ಸು ನಿಮ್ಮಲ್ಲ...

ಅಭಿ.., ನಾವಿಲ್ಲಿಂದ ಹೊರಟು ಹೋದ ನಂತರ ನೆನಪಿಗೆ ಉಳಿಯೋದು ಈ ಫೋಟೋಗಳು ಮಾತ್ರ ಅಲ್ವ? ಹೌದು ಅಂದ ಅಭಿಮನ್ಯು ಹೂವಿನ ಚೆಲುವನ್ನೇ ನಾಚಿಸುವಂತ ಸೌಂದರ್ಯದ ಆಕೆಯನ್ನು ಹೂವಿನ ಮುಂದೆ ನಿಲ್ಲಿಸಿ ಮನಸೋ‌ಇಚ್ಚೆ ಫೋಟೋ ಕ್ಲಿಕ್ಕಿಸಿ ನೀನು ಇಲ್ಲಿ ಕಳೆದ ಸವಿ...

ಅಭಿ, ನಾನು ಮಾತಾಡ್ತನೇ ಇದ್ದೀನಿ. ನೀನು ಮಾತ್ರ ಮೌನವಾಗಿದ್ದಿಯಲ್ಲ? ಏನಾದ್ರು ಮಾತಾಡೋ. ಸಮಸ್ಯೆಗೆ ಒಂದು ಪರಿಹಾರ ಕಂಡುಕೊಳ್ಳುವ. ನನ್ಗಂತೂ ಜೀವನವನ್ನ ಇಲ್ಲಿಗೇ ಕೊನೆಗಾಣಿಸಿಬಿಡುವ ಅನ್ನಿಸ್ತಾ ಇದೆ. ಒಂದ್ವೇಳೆ ನಾವಿಬ್ರು ಒಂದಾಗುವುದಕ್ಕೆ ಸಾಧ್ಯ...

ಸದಾ ಲವಲವಿಕೆಯಿಂದ ಕೂಡಿದ್ದ ಮನೆಯೊಳಗೆ ಸ್ಮಶಾನಮೌನ ಆವರಿಸಿಕೊಂಡಿತು. ಮನೆಯಲ್ಲಿ ಒಂದು ಗುಂಡು ಸೂಜಿ ಬಿದ್ದರೂ ಸದ್ದು ಕೇಳಿವಷ್ಟು ಮೌನ ಆವರಿಸಿಕೊಂಡಿತ್ತು. ಮನೆಯ ಲವಲವಿಕೆಗೆ ಕಾರಣೀಭೂತಳಾಗಿದ್ದ ಅಕ್ಷರ ತುಳಿದ ಹಾದಿಯಿಂದ ರಾಜಶೇಖರ್, ಲೀಲಾವತಿ ಕಂ...

ನಿನ್ನ ತಾಳಕ್ಕೆ ತಕ್ಕಂತೆ ಕುಣಿಯೋದಕ್ಕೆ ನಾವು ತಯಾರಿಲ್ಲ. ನೀನು ಎಲ್ಲಿಗೂ ಹೋಗುವ ಅವಶ್ಯಕತೆ ಇಲ್ಲ. ಕೊಟ್ಟದನ್ನ ತಿನ್ಕೊಂಡು ಇಲ್ಲೇ ಬಿದ್ದಿರು. ನಮ್ಮ ಮಾತು ಧಿಕ್ಕರಿಸಿ ಹೋಗ್ತಿನಿ ಅಂಥ ನಿರ್ಧಾರ ಮಾಡಿದ್ರೆ ಈಗ್ಲೇ ಹೊರಡ್ಬೊಹುದು. ಇನ್ನೆಂದಿಗೂ ಇ...

ಸೂರ್ಯನ ಶಾಖದಿಂದ ಮುಖ ಕಪ್ಪಾದ್ರೆ ನನ್ಗೇನು ಚಿಂತೆ ಇಲ್ಲ. ಈ ಚಿಂತೆ ಮೊದ್ಲೆಲ್ಲಾ ಇತ್ತು. ಆದರೆ, ಈಗ ಕಟ್ಕೊಳ್ಳೋದಕ್ಕೆ ಒಬ್ಬ ಸಿಕ್ಕಿದ್ದಾನಲ್ಲ… ಇನ್ನು ಈ ಮುಖನ ಯಾರು ನೋಡ್ಬೇಕು ಹೇಳು? ಎಂಬ ಅಕ್ಷರಳ ಪ್ರಶ್ನಾರ್ಥಕ ಮಾತಿಗೆ ಹುಡುಗಿ ಯರು ...

ಆ ವಿಚಾರ ಒತ್ತಟ್ಟಿಗಿಲಿ, ನಿಮ್ಮ ಪ್ರೀತಿ ಎಲ್ಲಿಗೆ ಬಂದು ತಲುಪಿದೆ ಹೇಳು? ಮನೆಯಲ್ಲಿ ಏನು ಕಿರಿಕಿರಿ ಇಲ್ಲತಾನೆ? ಕೇಳಿದಳು ಪ್ರೀತಿ ಇದ್ದಲ್ಲಿ ಕಿರಿಕಿರಿ ಇಲೇ ಬೇಕಲ್ವ? ಪ್ರೀತಿಸಿದ ಮೇಲೆ ನೂರಾರು ಸಮಸ್ಯೆಗಳು ಎದುರಾಗೋದು ಸಹಜ. ಅದನ್ನೆಲ್ಲ ಎದುರ...

ಅಕ್ಷರ…, ನೀನು ಬೇಸರ ಮಾಡ್ಕೊಳಲ್ಲ ಅಂದ್ರೆ ಒಂದು ಮಾತು… ಆಯ್ತು, ಅದೇನೂಂತ ಹೇಳು. ನನ್ನವನ ಮಾತಿಗೆ ನಾನೇಕೆ ಬೇಸರ ಮಾಡ್ಕೋ ಬೇಕು? ಏನಿಲ್ಲಾ…, ನಾವಿಬ್ರು ಹೀಗೆ ದಿನಾ ಒಟ್ಟಿಗೆ ಓಡಾಡೋದನ್ನ ಹತ್ತಾರು ಜನ ನೋಡ್ತಾರೆ. ನೋಡಿದವರ...

ಛೇ, ನಾನೆಂತ ದ್ರೋಹಿ. ಸಹಾಯ ಹಸ್ತ ಚಾಚಿದವಳನ್ನೇ ನೆನೆಸಿಕೊಳ್ಳದಷ್ಟು ಪಾಪಿಯಾಗಿಬಿಟ್ಟೆನಲ್ಲ. ಒಂದರ್ಥದಲ್ಲಿ ಆಕೆ ಸಿಡುಕ್ಕಿದ್ದು ಸರಿಯೆ. ವ್ಯಾಪಾರ ಪ್ರಾರಂಭ ಮಾಡಿದ್ದಲ್ಲಿಂದ ಆಕೆಯನ್ನು ಭೇಟಿ ಮಾಡಿದ್ದೇ ನೆನಪಿಗೆ ಬತಾ ಇಲ್ಲ. ಅದರರ್ಥ ಅವಳನ್ನ ಮ...

ಛೇ, ಇಷ್ಟಕೆಲ್ಲ ಆಕಾಶವೇ ತಲೆ ಮೇಲೆ ಬಿದ್ದಂತೆ ಮಾತಾಡಿದರೆ ಹೇಗೆ? ಮನಸ್ಸಿನಲ್ಲಿ ಹುದುಗಿರುವ ಚಿಂತೆ ಅಂತಿಮವಾಗಿ ಚಿತೆವರೆಗೆ ಕೊಂಡೊಯ್ಯುತ್ತದೆಯೇ ವಿನಃ ಒಳ್ಳೆಯ ದಾರಿಗಲ್ಲ. ಮನಸ್ಸಿನಲ್ಲಿ ಚಿಂತೆ ಆವರಿಸಿಕೊಂಡರೆ ಕಾಣುವುದು ಕೇವಲ ಶೂನ್ಯವೇ ಹೊರತು...

1...30313233

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...