Home / Article

Browsing Tag: Article

ಇಂತಹ ಸಂದಿಗ್ಧ ಪರಿಸ್ಥಿತಿ ಎದುರಾದೀತೆಂದು ಸ್ವತಃ ಶಿವಮೂರ್ತಿ ಶರಣರೇ ಊಹಿಸಿರಲಿಕ್ಕಿಲ್ಲ. ನುಡಿದರೆ ಮುತ್ತಿನ ಹಾರದಂತಿರಬೇಕು ಎಂಬ ಬಸವವಾಣಿ ಅದೆಷ್ಟು ತೂಕವುಳ್ಳದ್ದು ಎಂಬ ಸತ್ಯ ಗೋಚರವಾಗಿರಲಿಕ್ಕೂ ಸಾಕು. ಹಾವೇರಿ ಮಠದಲ್ಲಿ ಹಾಯಾಗಿದ್ದ ಶರಣರು ೧...

ಪ್ರಿಯ ಸಖಿ, ಎಂದಾದರೊಮ್ಮೆ  ಹದಿ ಹರೆಯದ ಮಕ್ಕಳಿರುವ ಅಮ್ಮನೊಂದಿಗೆ ಮಾತಿಗಿಳಿದಿದ್ದೀಯಾ ? ಅವಳ ಮಕ್ಕಳ ಬಗ್ಗೆ ವಿಚಾರಿಸಿದ್ದೀಯಾ ? ವಿಚಾರಿಸಿದ್ದರೆ ಅವಳ ಮಾತಿನುದ್ದಕ್ಕೂ ಅವಳ ಆತಂಕಗಳು ದ್ರೌಪದಿಗೆ ಶ್ರೀ ಕೃಷ್ಣ ನೀಡಿದ ಅಕ್ಷಯ ಸೀರೆಯ ಹಾಗೆ ಕೊನೆ...

ಮಾತಿನ ಮಹಾದೇವಿ ಕನ್ನಡ ನಾಡು ಪಾರ್ಟಿಯಿಂದ ಚುನಾವಣೆಗೆ ನಿಲ್ಲುತ್ತೇನೆಂದು ಘೋಷಿಸಿದಾಗ ಜನರೇನು ಬೆಕ್ಕಸ ಬೆರಗಾಗಲಿಲ್ಲ. ಆಯಮ್ಮ ಕಳೆದ ಸಲ ನಡೆದ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದ್ದುಂಟು. ಯಾವಾಗಲೂ ಸುದ್ದಿಗದ್ದಲ ಮಾಡುವ ಈ ತಾಯಿ ಚುನಾವಣ...

ಪ್ರಿಯ ಸಖಿ, ಅದೊಂದು ವಿಜ್ಞಾನಿಗಳ ಗಹನವಾದ ಸಭೆ, ಪ್ರತಿಯೊಬ್ಬ ವಿಜ್ಞಾನಿಯೂ ಪ್ರಪಂಚದಲ್ಲೆಲ್ಲಾ ಮಾನವನೇ ಅತ್ಯಂತ ಶ್ರೇಷ್ಠ ಜೀವಿ. ಅವನು ಎಲ್ಲ ಪ್ರಾಣಿಗಳನ್ನೂ ತನ್ನ ಅಧೀನದಲ್ಲಿರಿಸಿಕೊಂಡು ಈ ಭೂಮಿಯನ್ನೇ ಆಳಬಲ್ಲ ಎಂಬ ವಿಷಯವನ್ನು ಕುರಿತು ವಿಷಯ ಮ...

ಪ್ರೀತಿಯ ಅಣ್ಣನಿಗೆ ಶರಣು ಶರಣಾರ್ಥಿ, ಬಯಲಲ್ಲಿ ಬಯಲಾಗಿ, ಕೈಲಾಸ ಸೇರಿ ಸುಖವಾಗಿರೋ ನಿನಗೆ ನಮ್ಮ ಭೂಲೋಕದ ಮಂದಿ ಬದಲಾದ ಕಥೆನಾ ಒಂದೀಟು ಹೇಳಿಕೊಂಬಾನ ಅನ್ನಿಸಿದ್ದರಿಂದ ಈ ಪತ್ರ ಸಾಮಿ. ನೀನು ಬ್ರಾಂಬ್ರಾಗಿ ಹುಟ್ಟಿದರೂ, ವೈದಿಕ ಧರ್ಮದಾಗಿನ ಮೌಢ್ಯ ...

ಪ್ರಿಯ ಸಖಿ, ಆ ಮನೆಯಲ್ಲಿ ನಿತ್ಯದಂತೆ ಆ ರಾತ್ರಿಯೂ ತನ್ನ ಕರಾಳ ಹಸ್ತ ಚಾಚಿದೆ. ಕಂಠಪೂರ್ತಿ ಕುಡಿದು ಬಂದ ಅವನು, ತನ್ನ ಪತ್ನಿ ದಿನವಿಡೀ ಬೆವರು ಹರಿಸಿ ದುಡಿವ ಹಣವನ್ನು ಕೊಡುವಂತೆ ಪೀಡಿಸುತ್ತಾ ಹೊಡೆಯುತ್ತಿದ್ದಾನೆ. ಅವಳು ನಿರಾಕರಿಸಿದಷ್ಟೂ ಇವನ ...

ಪ್ರಿಯ ಸಖಿ, ನಮಗೆ ಎಲ್ಲ ಸಂಬಧಗಳಿಗೂ ಹೆಸರಿಟ್ಟು ಕರೆಯುವ ಹುಚ್ಚು. ಅಪ್ಪ, ಅಮ್ಮ, ಅಣ್ಣ, ಅಕ್ಕ, ಚಿಕ್ಕಮ್ಮ, ದೊಡ್ಡಪ್ಪ, ಅಂಕಲ್, ಆಂಟಿ, ಗಂಡ, ಹೆಂಡತಿ, ಫ್ರೆಂಡ್…. ಇತ್ಯಾದಿ ಹೆಸರುಗಳನ್ನಿಟ್ಟು ಸಂಬಂಧಗಳ ವ್ಯಾಪ್ತಿ ಮಿತಿಗೊಳಿಸಿಬಿಡುತ್ತ...

ದಿನಾಂಕ : ೧೨-೦೮-೨೦೦೩ರ ಪತ್ರಿಕೆಗಳಲ್ಲಿ ಶ್ರೀ ಶಿವಮೂರ್ತಿ ಮುರುಘರಾಜೇಂದ್ರ ಶರಣರು ‘ಶರಣಧರ್ಮ ಕಟ್ಟೋಣ ಬನ್ನಿ’ ಎಂದು ಕರೆನೀಡಿ ಬಸವತತ್ವಕ್ಕೆ ಹೊಸಪರಿಭಾಷೆಯನ್ನು ಹುಟ್ಟುಹಾಕುವ ಕಾರ್ಯಕ್ಕೆ ಮುಂದಾದರು. ಇದಕ್ಕಾಗಿ ನಾಡಿನ ಚಿಂತಕರು ಲೇಖಕರು ಅನುಭ...

ಪ್ರಿಯ ಸಖಿ, ಆಗಿನ್ನೂ ಬೆಳಗಿನ ಚುಮಚುಮು ಬೆಳಕು ಪಸರಿಸುತ್ತಿದೆ. ಕೊರೆವ ಚಳಿಯಲ್ಲಿ ರಾತ್ರಿಯಿಡೀ ಆ ಹಿಮಪರ್ವತದ ಮೇಲೆ ಗಡಿ ಕಾಯುತ್ತಾ ಇವನು ಬೆಂಡಾಗಿದ್ದಾನೆ. ಇನ್ನೇನು ಕೆಲವೇ ನಿಮಿಷಗಳಲ್ಲಿ ಇವನ  ಪಾಳಿ ಮುಗಿಯಲಿದೆ. ಆಮೇಲೆ ಚೆನ್ನಾಗಿ ನಿದ್ದೆ ಮ...

ಇತ್ತೀಚಿನ ದಿನಗಳಲ್ಲಿ ಮಠಾಧಿಪತಿಗಳಿಗೇನಾಗಿದೆ ಎಂಬ ಪ್ರಶ್ನೆ ನಮ್ಮ ನಿಮ್ಮಂತವರನ್ನು ಕಾಡುತ್ತಿರಬಹುದಲ್ಲವೆ. ‘ಹೇಳುವುದು ಒಂದು ಮಾಡುವುದು ಮತ್ತೊಂದು’ ಎಂಬ ದಾಸವಾಣಿಯನ್ನು ನೆನಪಿಸುವಂತೆ ನಡೆದುಕೊಳ್ಳುತ್ತಿರುವ ಮಠಾಧಿಪತಿಗಳ ನಡೆಯಲ್ಲಿ ಆತಂಕ, ನು...

1...3031323334...41

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...