ನಟ ತೆರೆಯ ಮರೆಯಾದ ಆಟ ತೀರಿಸಿಕೊಂಡು, ಭಟ ಸಮರದಿಂದ ತೆರಳಿದ ಅರಸನರಮನೆಗೆ; ಪಟು ಪಾಡುಗಾರ ತುಟಿ ಮುಚ್ಚಿದನು ನಾಡು- ನುಡಿಗಳ ಹಾಡುಗಳನು ಹಾಡಿ. ಅಟಮಟದ ಮಾತಲ್ಲ; ನಾಡೆ ನಾರಾಯಣನು, ದಿಟವಾಗಿ ‘ನುಡಿಯೆ ಸಿರಿ’ ಎಂದು ಕೀರ್ತನೆಗೈದು ಹಟದಿ ಕೀರ್ತನಗಾರ ಬೆವರನೊರಿಸಲು ಹಿಂದೆ ಸರಿದ ವಿಶ್ರಾಂತಿಗಾಗಿ. ...

ಕಸಿಯುತ್ತಾರೆ ಅನ್ನ ಕಾಣುತ್ತಾರೆ ಜೀತದಾಳಿನಂತೆ ಚಿಗುರುವ ಮುನ್ನ ಹಿಸುಕುತ್ತಾರೆ ಮೊಳಕೆಯಲಿ ತೊಗಲು ಸುಲಿವಂಗೆ ಎಲ್ಲುಂಟು ಮಾನವೀಯತೆ ರೆಕ್ಕೆ ಕತ್ತರಿಸಲು ಹಾತೊರೆಯುವ ಅಮಲಿನ ಜನ ನಡೆಸುತ್ತಾರೆ ಕಬಳಿಕೆ ದಬ್ಬಾಳಿಕೆ ಪೂಜಾರಿ ಮುಂದೆ ದೇವನಾಟವೇ? ವಿಜ...

ಪುರುಷರೇ, ನಿಮ್ಮಂತೆ ನಮ್ಮೊಳಗೂ ಇರುವುದೊಂದು ಅಂತರಂಗ! ಲಾಕರಿನಲ್ಲಿಟ್ಟ ಒಡವೆಯಂತೆ ಜೋಪಾನವಾಗಿಟ್ಟಿರುವೆವು- ಅಲ್ಲಿಗೆ ಪರಪುರುಷರ ಪ್ರವೇಶವಾಗದಿರಲೆಂದು ಪುರುಷತ್ವದ ಬಲಾತ್ಕಾರದ ಒತ್ತು ಬೀಳದಿರಲೆಂದು ಬಹಳ ಜೋಪಾನವಾಗಿಟ್ಟಿರುವೆವು! ಕೀಲಿ ಕೈ ಎರಡು...

ಅಯ್ಯೋ ನಾನೇ! ಕಂಡ ಸತ್ಯವನೆ ಗ್ರಹಿಸದ ಎಂಥ ಕಣ್ಣನು ಒಲವು ನನ್ನ ಮುಖಕಿರಿಸಿತು ಗ್ರಹಿಸದಿದ್ದರೆ ಇರಲಿ ಕಂಡದ್ದ ತಪ್ಪಾಗಿ ವ್ಯಾಖ್ಯಾನಿಸುವ ನನ್ನ ಅರಿವೇನಾಯಿತು? ಕಣ್ಣು ಕಂಡದ್ದು ಚೆಲುವಾಗಿದ್ದ ಪಕ್ಷಕ್ಕೆ ಹಾಗಿಲ್ಲ ಎನುವ ಲೋಕದ ಮಾತಿಗೇನರ್‍ಥ? ಅರ್...

ತಿಮ್ಮರಾಯಪ್ಪನ ಮೆಚ್ಚಿಕೆ ರಂಗಣ್ಣ ಬೆಂಗಳೂರನ್ನು ತಲುಪಿದ್ದಾಯಿತು; ಮನೆಯನ್ನು ಸೇರಿದ್ದಾಯಿತು. ರೈಲ್ ಸ್ಟೇಷನ್ನಿಗೆ ಗೋಪಾಲನೂ ಶಂಕರಪ್ಪ ನೂ ಬಂದಿದ್ದುದರಿಂದ ಹೆಚ್ಚು ತೊಂದರೆಯನ್ನು ಪಡದೆ, ಹೆಚ್ಚು ಗಾಡಿಗಳನ್ನು ಮಾತ್ರ ಮಾಡಿಕೊಂಡು ಮನೆಯನ್ನು ಸೇರ...

ಹೆಣ್ಣು ಹುಟ್ಟಿತೆಂದು ಮುಖ ಇಳಿಸಿದರು ಸಂತೋಷದ ತಮಟೆ ಬಾರಿಸಲಿಲ್ಲ ಸಮಾಧಾನಕ್ಕೆ ಮನೆಯಲಕ್ಷ್ಮಿ ಎಂದರೆ ಹೊರತಾಗಿ ಖರ್‍ಚು ಜಾಸ್ತಿ ಎಂದು ನೊಂದರು ರ್‍ಯಾಂಕ್ ಪಡೆದಳೆಂದು ಬೀಗಿ ತಮಟೆ ಬಾರಿಸಲಿಲ್ಲ ಹೆಚ್ಚು ಓದಿದವನನ್ನು ಹುಡುಕಬೇಕಲ್ಲ ಬೆವರಿಳಿಸತೊಡಗ...

ಚಂದ್ರ ಭೂಮಿಯ ಸುತ್ತ ಸುತ್ತುವ, ಸೂರ್‍ಯನ ಬೆಳಕನ್ನು ಪ್ರತಿಬಿಂಬಿಸುವ ಉಪಗ್ರಹ ಎಂಬುದು ವಿಜ್ಞಾನ. ಚಂದ್ರ ಸೌಂದರ್‍ಯದ ಪ್ರತೀಕ, ಸಂಸಾರ ಸಾಗರದಲ್ಲಿ ಮಿಂದು ನೊಂದ ಹೃದಯಗಳಿಗೆ ತಂಪೆರೆಯುವ ಚೇತನ ಎಂಬುದು ಪ್ರಜ್ಞಾನ. *****...

(೧೯೧೧ನೆಯ ಏಪ್ರಿಲ್‌ ತಿಂಗಳ `Modern Review’ ಮಾಸಪತ್ರಿಕೆಯಲ್ಲಿ ಪ್ರಕಟವಾದ ಶ್ರೀ ರವೀಂದ್ರನಾಥ ರಾಕೂರರ “Farewell”ಎಂಬ ಕವಿತೆಯನ್ನು ಅನುವರ್ತಿಸಿ ಬರೆದುದು) ಪೋಗಗೊಡೆನ್ನನು ತಾಯೆ ಬಿಡು, ಮುದ್ದಿನ ತಾಯೇ ಪೋಗಗೊಡು! ಮಬ್...

ಕಾವ್ಯವಿಮರ್ಶೆಯ ಕುರಿತು ಅಸಹನೆ ಮತ್ತು ಅಸಮಾಧಾನ ತೋರಿದವರು ಕನ್ನಡದ ಕವಿ ರಾಮಚಂದ್ರ ಶರ್ಮರು ಮಾತ್ರವೇ ಅಲ್ಲ. ಅಮೇರಿಕನ್ ಕವಿ ಕಾರ್ಲ್ ಸಪೀರೋ (Karl Sapiro) `ವಿಮರ್ಶೆಗೆ ವಿದಾಯ’ (A farewell to Critisism) ಎಂಬ ಸ್ಪಷ್ಟ ಲೇಖನವನ್ನ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...