
ದೇವಿ ನಿನ್ನ ಬೇಡುವೆ ಕಾಯೊ ದೂರ ಮಾಡದೆ, ಶಕ್ತಿ ನೀಡು ಬಾಳುವಂತೆ ಸತ್ಯ ಧರ್ಮ ಮೀರದೆ. ಸೂರ್ಯನಾಗಿ ಮೇಲೆ ಚಲಿಸಿ ಕತ್ತಲನ್ನು ಹರಿಸುವೆ, ಮೋಡವಾಗಿ ನೀರು ಸುರಿಸಿ ಲೋಕಕನ್ನ ಉಣಿಸುವೆ, ಪ್ರಾಣವಾಯುವಾಗಿ ಸುಳಿದು ಕಾಣದಂತೆ ಕಾಯುವೆ, ತಂದೆ ನಿನ್ನ ಕರುಣ...
ಕಾದೇ ಕಾದೂ ಕಾದೇ ಕಾದೂ ಬೆಂಕಿಯೆ ಆಗೀನಿ ಒಳಹೊರಗೆ ಹತ್ಕೊಂಡು ಉರಿಯಾಕ ಹತ್ತೆಯ್ತೆ ಹೇಗೋ ಸಾಗೀನಿ ಬಾರೇ ಬಾರೇ ನೀರೇ ಬಾರೇ ಉರಿಯನು ನಂದಿಸು ಬಾ ಮನೆ ಹೊತ್ತಿ ಉರಿದರೆ ನಿಲ್ಲಲುಬಹುದು ಮನದುರಿಯನಾರಿಸು ಬಾ ಕರೆಯದೆ ಕೊರಗುತ ನರಕದಿ ಕೂಳೆಯುತ ಏಸೊಂದು ...
ಈ ಸೂರ್ಯನಿಗೆ ಆಕಾಶದಲ್ಯಾಕಪ್ಪ ಬೇಕು ಸಪ್ತಾಶ್ವಗಳನ್ನು ಕಟ್ಟಿದ ಕಸ್ಟಮ್ಸ್‌ಮೇಡ್ ಏಕಚಕ್ರ ರಥ, ಎಷ್ಟೊಂದು ಆಟಾಟೋಪ ಅಬ್ಬರ ರಥವೂ ಇಲ್ಲ ಕುದುರೆಯೂ ಇಲ್ಲ ಸದ್ದುಗದ್ದಲವಿಲ್ಲದೆ ಬರುತ್ತಾನೆ ಹಾಗೆಯೇ ಹೋಗುತ್ತಾನೆ. ನಮ್ಮ ಚಂದಿರ ಅತ್ಯಂತ ಸರಳ ಸುಂದರ. ...
ಅಕ್ಕನ್ ನೋಡೋಕ್ ಭಾವ ಸದಾ ಬರ್‍ತಾ ಇರ್‍ತಾರೆ, ಅಕ್ಕ ಇಲ್ದೆ ಇದ್ರೆ ಸುಮ್ನೆ ರೇಗಾಡ್ತಿರ್‍ತಾರೆ; ಇದ್ಳು ಅಂದ್ರೆ ಖುಷಿಯಾಗ್ ನಮ್ಮನ್ ಅಪ್ಕೊಂಡ ಬಿಡ್ತಾರೆ! ಚಾಕ್ಲೇಟ್ ತನ್ನಿ ಅಂತ ದೂರದ ಅಂಗ್ಡೀಗ್ ಕಳಸ್ತಾರೆ. ಬರೋ ಹೊತ್ಗೆ ಅಕ್ಕ ಭಾವ ಇಬ್ರೂ ರೂಮಲ...
ಜನನದಿಂದ ಆ ಮರಣದವರೆಗೆ ಜೀವನದ ಮಧ್ಯ ಮಹಜಾಲದುಡಿಗೆ ಭೂಮ್ಯೋಮ ಭೂಮ ವಿನ್ಯಾಸವಿಹುದು ಸಂಸಾರ ಮತ್ತು ಸನ್ಯಾಸವಿಹುದು ಮನಮೊನೆಯ ಮೇಲೆ ಕುಳಿತಿಹುದು ಹರಣ ಹಾರುವುದೆ ಅದರ ಅತ್ಯಂತ ಧ್ಯಾನ ಹನಿಹನಿಯು ಕೂಡಿ ಹಗರಣದ ಹಣವು ಸೋರುವುದೆ ಅದರ ಚಿರನವ್ಯ ಗುಣವು ...













