
ಕಣ್ಣೊಳಗೆ ನೋಡಿ ಕುಲುಕಾಟವಾಡಿ ಮಣ್ಣೊಳಗೆ ಬೆರೆವ ತವಕ ಬಣ್ಣದಲಿ ತೇಲಿ ಕೆಸರಿನಲಿ ಹೊರಳಿ ತಣ್ಣಗಿದೆ ಎಮ್ಮೆ ಕುಡುಕ ತಿಂದಿದ್ದ ಒಂದು ಬೆಂದಿದ್ದೆ ಒಂದು ನಿಂದಿದ್ದೆ ನಿಲುವು ಗೆಲುವು ಹೊಂದಿದ್ದೆ ನಡೆತ ಗೊಣಗಿದ್ದೆ ತುಡಿತ ಕಂದಿದ್ದು ಚಿಗುರು ನಲಿವು ...
ನಮ್ಮ ಮನೆಯ ಪಕ್ಕದಲ್ಲೊಂದು ಕಟ್ಟುವ ಹೊಸಮನೆಗೆ ಕಲ್ಲು ಇಟ್ಟಿಗೆ ಹೊರಲು ಬಂದಿದ್ದಾಳೆ ಲಕ್ಕಿ, ಗುಂಡು ಗುಂಡಾಗಿ ರಂಭೆಯಂತಿದ್ದಾಳೆ ೫’ – ೫” ಎತ್ತರ ಅಳತೆಗೆ ತಕ್ಕಂತೆ ಅಂಗಾಂಗಗಳು, ಹರಿದ ಸೀರೆಯಲ್ಲೂ ಎದ್ದುಕಾಣುವ ೧೮ರ ಲಕ್ಕಿ ಊರ್ವಶಿ...
ಹಳೇ ಹಂಚಿನ ಕಟ್ಟಡವಿದ್ದರೆ ಅದರ ಸುತ್ತ ಕಾಂಪೌಂಡಿದ್ದರೆ ಎದುರು ದೊಡ್ಡ ಮರಗಳಿದ್ದರೆ ಕೋಣೆಗಳೊಳಗೆ ಫೈಲುಗಳಿದ್ದರೆ ಅವುಗಳ ಹಿಂದೆ ಗುಮಾಸ್ತರರಿದ್ದರೆ ವೆರಾಂಡದಲ್ಲಿ ವೆಂಡರರಿದ್ದರೆ ಕೈಚಾಚುವ ಜವಾನರಿದ್ದರೆ-ಅಷ್ಟಕ್ಕೇ ಅದೊಂದು ತಾಲೂಕಾಪೀಸು ಆಗುತ್ತ...
ದೇವರ ಗೂಡಿನ ದೀಪದ ಹಾಗೇ ಅಮ್ಮನ ಕಣ್ಣೂ ಕೂಡ, ಅಮ್ಮ ತಬ್ಕೊಂಡ್ ಮುದ್ ಮಾಡಿದ್ರೆ ತಿಂದ್ಹಾಗಿರತ್ತೆ ಫೇಡ! ಅಮ್ಮ ಯೋಚ್ನೆ ಮಾಡ್ತ ಇದ್ರೆ ಮೋಡ ಮುಚ್ಚಿದ ಸಂಜೆ, ಕುಲು ಕುಲು ನಗ್ತ ಮಾತಾಡ್ತಿದ್ರೆ ಬೆಳಗಿನ ಬಿಸಿಲಿದ್ಹಂಗೆ. ಅಮ್ಮ ಬೈದ್ರೂ ಇಷ್ಟ ನಂಗೆ ಸ...
ಪೋಸ್ಟಾಪೀಸಿಗೆ ದಿನಾ ಮಧ್ಯಹ್ನ ಬಸ್ಸಿನಲ್ಲಿ ಟಪ್ಪಾಲಿನ ಗೋಣಿಚೀಲ ಬರುತ್ತದೆ. ಪೇದೆ ಅದನ್ನು ಒಡೆದು ಕೊಡವಿ ಹಾಕುತ್ತಾನೆ. ಕಾಗದಗಳ ಕಟ್ಟು ಕೆಳಕ್ಕೆ ಬೀಳುತ್ತದೆ. ಪೋಸ್ಟ್ ಮಾಸ್ತರರು ಒಂದೊಂದಕ್ಕೇ ಸೀಲು ಹಾಕುತ್ತಾರೆ. ನಂತರ ಒಂದೊಂದನ್ನೇ ವಿಂಗಡ...
ಭೂಮಿ ಕಾಣಿ ಧವಸ ಧಾನ್ಯ ಮನಿಶಾ ಪ್ರಾಣಿ, ಈ ಜಗತ್ತೆಲ್ಲಾ ಸೂರ್ಯನದೇ ಅಂಗಡಿ ಅದರೊಳಗೇ ಈ ಚಂದ್ರ ಒಂದು ಪುಟ್ಟ ಕನ್ನಡಿ. *****...













