Home / Article

Browsing Tag: Article

ಪ್ರಿಯ ಸಖಿ, ಮನೆಯ ಪಕ್ಕದ ಮುಳ್ಳು ಕಂಠಿಗಿಡದ ಎತ್ತರದ ಕೊಂಬೆಯಲ್ಲಿ ಗೀಜಗವೊಂದು ಗೂಡು ಕಟ್ಟಲಾರಂಭಿಸಿದೆ. ಮೊದಲಿಗೆ ಎಲ್ಲಿಂದಲೋ ಒಂದಿಷ್ಟು ಹುಲ್ಲು, ನಾರು ತಂದು ಹಾಕಿಕೊಳ್ಳುತ್ತದೆ. ನಿಧಾನಕ್ಕೆ ಗೂಡು ನಿರ್ಮಾಣಗೊಳ್ಳಲಾರಂಭಿಸುತ್ತದೆ. ಗೀಜಗಕ್ಕೆ ...

‘ಮರುಳಸಿದ್ಧ’ ಒಬ್ಬ ಕ್ರಾಂತಿಯೋಗಿ, ವಿಶ್ವ-ಬಂಧು ಎಂದೆಲ್ಲಾ ಅಭಿಮಾನಿಸುವ ಭಕ್ತರಿದ್ದಾರೆ. ಕರ್ನಾಟಕದ ಪ್ರಮುಖ ಮಠವೆಂದೇ ಹೆಗ್ಗಳಿಕೆಗೆ ಪಾತ್ರವಾದ ಸಿರಿಗೆರೆಯ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠವು ನಾಡಿನಾದ್ಯಂತ ಶೈಕ್ಷಣಿಕವಾಗಿ, ಸಾಮಾಜಿಕವಾಗಿ,...

ಪ್ರಿಯ ಸಖಿ, ಕೆಲವೊಂದು ಸನ್ನಿವೇಶಗಳನ್ನು, ದೃಶ್ಯಗಳನ್ನು ನಾವು ಕಣ್ಣಾರೆ ನೋಡದಿದ್ದರೂ ನಮ್ಮ ಮನಸ್ಸು ಅದನ್ನು ಕಲ್ಪಿಸಿಕೊಂಡು ಅತಿಸೂಕ್ಷ್ಮವಾಗಿ ಚಿತ್ರಿಸಿಕೊಂಡಿರುತ್ತದೆ. ಆ ಚಿತ್ರ ನಮ್ಮ ಮನಃಪಟಲವಲ್ಲಿ ಅಚ್ಚೊತ್ತಿ ಸದಾ ಕಾಡುತ್ತಿರುತ್ತವೆ. ಆ ಕ...

ಮೊದಲಿನಿಂದಲೂ ಅಂದರೆ ಪ್ರಾಚೀನಕಾಲದಿಂದಲೂ ಈ ಮೀಸಲಾತಿ ಇದ್ದಿತೆ? ಸ್ವಾತಂತ್ರ್ಯಾನಂತರ ಹರಿಜನರ ಉದ್ಧಾರಕ್ಕಾಗಿ ಸರ್ಕಾರ ಮೀಸಲಾತಿ ಜಾರಿಗೆ ತಂದಿತು. ಈಗ ಇದರ ಬಗ್ಗೆ ಕಿಸರುಗಣ್ಣುಬಿಡುವವರ ಸಂಖ್ಯೆ ಹೆಚ್ಚುತ್ತಿದೆ, ಮೀಸಲಾತಿ ಪಡೆಯುವವರ ಬಗ್ಗೆ ಅಸೂಯ...

ಪ್ರಿಯ ಸಖಿ, ಮಳೆಯನ್ನು ನೆನೆದೇ ಮನ ಪುಳಕಗೊಳ್ಳುತ್ತದಲ್ಲವೇ? ಮಳೆ ಜೀವನಾಧಾರವಾದುದು. ಪ್ರಕೃತಿಯ ಉಳಿವಿನ ಸಂಕೇತ. ಮಳೆ ಬಿದ್ದೊಡನೆ ಅದೆಷ್ಟು ಜೀವಗಳಿಗೆ ಸಂತಸ! ರೈತನಿಗೆ ಬಿತ್ತನೆಗೆ ಭೂಮಿ ಹದವಾಯಿತು. ಮೃದುವಾಯಿತೆಂಬ ಖುಷಿ.  ಪುಟ್ಟ ಮಕ್ಕಳಿಗೆ ಮ...

ಪೋಪ್ ಜಾನ್ ಪಾಲ್ ಭಾರತಕ್ಕೆ ಬಂದುಹೋದರು. ಹಿಂದೂ ಮತಾಂಧರ ಪ್ರಲಾಪ ಇನ್ನೂ ನಿಂತಿಲ್ಲ. ಒಬ್ಬ ಪೋಪ್ ಆಗಮನದಿಂದಾಗಿ ಒಂದು ಧರ್ಮವೇ ದಿಕ್ಕೆಡುತ್ತದೆ . ಆ ಧರ್ಮಕ್ಕೆ ಸೇರಿದ ಜನತೆ ತಮ್ಮ ಧರ್ಮವನ್ನು ಧಿಕ್ಕರಿಸಿ ಎಲ್ಲಿ ಕ್ರೈಸ್ತ ಧರ್ಮಕ್ಕೆ ಮರುಳಾಗಿ ಮ...

ಮಠ ಕಟ್ಟಿ ನೋಡುವುದೀಗ ರಾತ್ರಿ ಕಂಡ ಬಾವಿಯಲ್ಲಿ ಹಗಲು ಬಿದ್ದಂತೆ ಮೇಲುವರ್ಗದ ಪ್ರಾಚೀನ ಮಠಗಳು ಇಂದು ದೇಶಕ್ಕಾಗಿ, ಜನತೆಗಾಗಿ ಮಾಡಿರುವುದನ್ನು ಗಮನಿಸಿದರೆ ಸಾಕು, ಹೊಸ ಹೊಸ ಮಠಗಳ ಹುಟ್ಟು ದೇಶಕ್ಕೆ ಶಾಪವೇ ಹೊರತು ಖಂಡಿತ ವರವಲ್ಲ. ಕಾರಣ ಈವತ್ತು ಮ...

ಪ್ರಿಯ ಸಖಿ, ಎಂಟು ಹತ್ತು ವರ್ಷದ ಹುಡುಗನೊಬ್ಬ ತನ್ನಮ್ಮನನ್ನು ಪ್ರಶ್ನಿಸುತ್ತಿದ್ದಾನೆ. “ಅಮ್ಮ ಮಾನವೀಯತೆ ಎಂದರೇನು?” ಅಮ್ಮ ಕ್ಷಣಕಾಲ ತಬ್ಬಿಬ್ಬಾಗುತ್ತಾಳೆ. ದೊಡ್ಡ ದೊಡ್ಡ ಪದಗಳಲ್ಲಿ ಮಾನವೀಯತೆಯನ್ನು ಅರ್ಧೈಸಿ ಹೇಳಬಹುದು. ಆದರೆ ...

ಪ್ರಿಯ ಸಖಿ, ಇವನು ಐದು ವರ್ಷಗಳ ತನ್ನ ವಿದೇಶ ವಾಸ ಮುಗಿಸಿ ಈಗಷ್ಟೇ ತನ್ನ ಮಾತೃಭೂಮಿಗೆ ಕಾಲಿಡುತ್ತಿದ್ದಾನೆ. ಈಗ ಇವನಿಗೆ ಇಲ್ಲಿಯದೆಲ್ಲವೂ ಕೆಟ್ಟದಾಗಿ, ಅಸಹ್ಯವಾಗಿ, ಕೀಳಾಗಿ ಕಾಣುತ್ತಿದೆ. ಗಳಿಗೆಗೊಂದು ಬಾರೀ ವಿದೇಶೀಯರ ಶುಚಿತ್ವ, ಅಲ್ಲಿನ ರಸ್ತ...

ಪ್ರಿಯ ಸಖಿ, ಅವಳು. ದಿನವೂ ಯಾರದಾದರೂ ಮನೆಯ ಜಗುಲಿಯ ಮೇಲೆ ತನ್ನ ದೊಡ್ಡ ಬಟ್ಟೆಯ ಗಂಟನ್ನು ಇಟ್ಟುಕೊಂಡು ಕೂರುತ್ತಾಳೆ. ಸದಾ ಬಾಯಿ ವಟಗುಟ್ಟುತ್ತಲೇ ಇರುತ್ತದೆ ಕೆಲವೊಮ್ಮೆ ಯಾವುದಾದರೂ ಹಾಡನ್ನು ರಾಗವಾಗಿ ಹಾಡುತ್ತಿರುತ್ತಾಳೆ. ಇನ್ನೊಮ್ಮೆ ಶಾಲೆಯಲ...

1...3132333435...41

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...