
ಫ್ರೆಂಚ್ ಕ್ರಾಂತಿಯ ಅರುಸೊತ್ತಿಗೆಗಳ ವೈಭವದ ದಾಖಲೆಗಳ ಸ್ತಂಭಗಳಡಿಯಲಿ ಭೀಭತ್ಸ ರಕ್ತದ ವಾಸನೆಯ ಗೊರಲಿಗಳು ಶತ ಶತಮಾನಕ್ಕೂ ಕಥೆಗಳನ್ನು ಹೇಳುತ್ತಲೇ ಇವೆ. ಚಕ್ರವರ್ತಿಗಳ ದರ್ಪ, ಅರಮನೆ ಓಪೆರಾ, ಕಾನಕಾರ್ಡ್ ಚೌಕ ನೋಡುತ್ತಿದ್ದಂತೆಯೇ ಐಫಲ್ ಟವರ್‌ದ ತ...
ಪ್ರವಾಸ ಸಾಹಿತ್ಯದ ಓದಿನ ಮೂಲಕ ಈ ವರೆಗೆ ಜಗತ್ತಿನ ಅನೇಕ ದೇಶಗಳನ್ನು ಸುತ್ತಾಡಿ ಬಂದಂತಾಯ್ತು. ಪ್ರತಿಯೊಬ್ದ ಲೇಖಕರದ್ದು ವಿಭಿನ್ನ ದೃಷ್ಟಿಕೋನಗಳು. ಈ ಹಿನ್ನೆಲೆಯಲ್ಲಿ ಆಯಾ ದೇಶಗಳ ರಾಜಕೀಯ, ಸಾಮಾಜಿಕ, ಐತಿಹಾಸಿಕ, ಕಲೆ ಸಂಸ್ಕೃತಿಗಳ ಪರಿಚಯ ಮಾಡಿ...
ಪುರಾತತ್ವ ಪುರಾವೆಗಳ ಪ್ರಕಾರ ಅಸ್ಟ್ರೇಲಿಯದ ಮೂಲ ನಿವಾಸಿಗಳು 40,000 ವರ್ಷಗಳಷ್ಟು ಪ್ರಾಚೀನರು ಎಂದು ತಿಳಿಯುತ್ತದೆ. ಇವರು ಆಗ್ನೇಯ ಏಷ್ಯಾದಿಂದ ಬಂದವರೆಂದು ಹೇಳಲಾಗಿದೆ. ಆದರೆ 16ನೆಯ ಶತಮಾನದಲ್ಲಿ ಯುರೋಪಿನ ಅನ್ವೇಷಣಾಕಾರರು ಇಲ್ಲಿ ಕಾಲಿಟ್ಟ ನ...
ಒಬ್ಬ ವ್ಯಕ್ತಿ ತನ್ನ ಊರು ಬಿಟ್ಟು ಬೇರೆ ಊರಿಗೆ ಹೋಗಿ ಒಂದಷ್ಟು ದಿನಗಳು ಆ ಪ್ರದೇಶದಲ್ಲಿ ಇದ್ದು ಸುತ್ತಾಡಿಕೊಂಡು ಬರುವುದೇ ಪ್ರವಾಸ ಎನಿಸಿಕೊಳ್ಳುತ್ತದೆ. ಹಾಗಾದರೆ ಈ ‘ಪ್ರವಾಸ’ ಎನ್ನುವ ಶಬ್ದ ಹುಟ್ಟಿಕೊಂಡಿದ್ದೆಲ್ಲಿ ಎಂಬ ಪ್ರಶ್ನ...
ತಾಯ್ನಾಡಿಗೆ ಮರಳಿ ಬಂದು ಈಗ 4 ವರ್ಷಗಳುರುಳಿವೆ. ಬೆಳಗಾವಿಯ ಪ್ರಶಾಂತ ‘ಭಾಗ್ಯನಗರ’ದಲ್ಲಿ ನಾವು ಕಟ್ಟಿರುವ ಬೆಚ್ಚನೆಯ ಮನೆಯಲ್ಲಿ ಕುಳಿತು ದೂರ ಪ್ರಾಚ್ಯದಲ್ಲಿರುವ ಪತಿಯನ್ನು, ಸ್ನೇಹ ಸೇತುವೆಯನ್ನು ಕಟ್ಟಿ ಕೊಟ್ಟಿದ್ದ ಸ್ನೇಹಿತರನ್...













