Home / Shishunala Sharief

Browsing Tag: Shishunala Sharief

ಮುತ್ತಿನಂಥಾ ಮಾತಿದು ಕೇಳೇ ಗೆಳತಿ ನಿಮ್ಮತ್ತಿಮಾವಗಳಿಗುತ್ತರ ಏನ ಹೇಳತಿ ||ಪ|| ಗೊತ್ತುಗೇಡಿ ಮಗಳೆ ವ್ಯರ್ಥ ಹೊತ್ತುಗಳಿಯುತ್ತೀ ಅತ್ತ ಇತ್ತ ತಿರುಗಿ ಭವದೊಳ್ ಬೀಳತೀ ಛೀ ಛೀ ಕೆಡತೀ ||೧|| ನಾದುನಿ ಮೈದುನ ಭಾವಗೇನ ಹೇಳತೀ ಒಬ್ಬ ಮಾದರವನ ಸ್ನೇಹಮಾಡಿ...

ವಂದನೆ ಕಲಿಸಿ ಆನಂದದಿ ಬಿಂದು ವರ್ಗ ನಿಲಿಸಿ || ಪ || ಹೊಂದಿಸಿ ಯಮುನಾತೀರದ ಮಧ್ಯದಲಿ ನಿಂತು ಎಂದೆಂದಿಗೂ ಯಮದಂದುಗವ ಕಳೆ ಎಂದು || ೧ || ಶಿಶುನಾಳಧೀಶನಲ್ಲಿ ಉನ್ಮನಿಯಾಗಿ ಹಸನಾಗಿರುವದು ವ್ಯಸನಕೆ ವ್ಯಸನಹುದೆ ಕರ್ದುಸಾರನೆಲ್ಲ ಕಳೆಯೆಂದು ಮಂತ್ರದಿ...

ವನಜಾಕ್ಷಿಯಳೆ ಬಾರೆ ಮನ ಮಾನಿನಿಯೆ ಬಾರೆ ವನದೊಳಾಡುನು ಕೂಡಿ ಘನ ಹರುಷದಲಿ         ||ಪ|| ತನುವೆಂಬಾ ಕೊಳದೊಳು ಮನವೆಂಬ ತಾವರಿ ಘನ ಸುಗಂಧವ ಬೀರುತಿರುವದು ನೀರೆ          ||೧|| ನೋಟಾನಿರುತವೆಂಬ ಜೀರ್ಕೊಳಿವಿಯನು ಪಿಡಿದು ನೀಟಾಗಿ ನೀನು ನೀರಾಟಕ...

ಒಳ್ಳೇದಲ್ಲ ನಿನ್ನ ಸಲಗೀ ನಾ ಒಲ್ಲೆನು ಹೋಗ                          ||ಪ|| ತನುತ್ರಯ ಗುಣವೆಂಬು ಮನಸಿನಾಶೆದೊಳಿಟ್ಟು ದಿನಗಳ ನೆನಸಿ ನಿಮಗ ಏನೇನು ಬೇಕು       ||೧|| ಹರಿ ಸುರರು ಪರಿಭವ ಕಟ್ಟಿಸಿದ ಅರಿಯದವರ್ಯಾರು ನಿಮಗ ಬರದಿರು ಮೈಮಾಗ  ||...

ಬೆಳಗಾಗುವ ತನಕ ಕುಳಿತು ನೋಡೋ ನಿನ್ನ ತಿಳುವಳಿಕೆ ಜ್ಞಾನವನ್ನು ||ಪ|| ಬಲು ವಿಷಯಗಳಲಿ ಬಳಲಿಸಿ ತನುತ್ರಯ ವಳಗ ಹೊರಗೆ ಸುಳಿದಾಡುವ ಮನವೇ ||೧|| ಕಣ್ಣು ಮುಚ್ಚಿ ಕೈಕಾಲು ತಣ್ಣಗೆ ಮಾಡುವ ಕುನ್ನಿ ಮನವೇ ||೨|| ನಿದ್ರೆ ಹತ್ತಿ ಮಲಗಿರ್ದ ಕನಸಿನೊಳು ಗದ...

ಹೇಸಬಾರದೆ ಮನಸೆ ನೀ ಹೇಸಬಾರದೆ ಆಸೇದ ನದಿಯೊಳ್ ಈಶ್ಯಾಡುವುದಕೆ ಹೇಸಬಾರದೆ ||ಪ|| ಭೂಮಿಗುದಿಸಿ ಭವದಾ ಮಹಾಕರ್ಮದಿ ಮರಳಿ ಮಾಯಾ ಮೋಹಕೆ ಮೋಹಿಸದೆ ||೧|| ಏಳು ಜನ್ಮಾತರ ಮೇಳೈಸಿದ ಸುಖ ತಾಳಿ ಇಳೆಗೆ ಬಂದು ಬಾಳುವುದಕೆ ನೀ ||೨|| ಲೋಕದಿ ಶಿಶುನಾಳಧೀಶನ ...

ಮನವೆಂಬೊ ಹೆಣ್ಣಿನ ಕಣ್ಣ ಸನ್ನೆ ಕಾಮ ತಾನು ದೇಹದೊಳು ಸುಳಿದಾಡುತಿರೆ || ಪ || ನಿನಗೆ ವಿಷಯ ಸುಖವಾದಾಕ್ಷಣದೊಳು ಎನಗೆ ಸುರಿತ ಸುಖಬೋಧವ ಬೇಡುವರೆ ||ಅ.ಪ.|| ಚದುರಂಗ ಕುಚಕೊಡಾ ತಟದಿ ಇಡಲು ವಾಚಾ ಸತ್ವ ಚಿತ್ತ ಅಧರಪಾನ ಉಂಡರೆ ಪ್ರಥಮ ಆವತಾರವ ಕಳೆದು...

ದುಖಮೆ ಪಡಾ ಮನ್ ಸುಖ ನಹಿ ಮಾಯಾ ಟಕತಿ ಮರನ ರಖವಾಲರೆ || ಪ || ಖಾತಾ ಪೀತಾ ಸೋತಾ ಸಬದಿನ ಬಾತ ಯೆ ಗಫಲತ್ ಖೇಲರೆ || ೧ || ತೀನ ರೋಜ ಗುಜರಾನ ಜೀವನಕಾ ಯೇ ತನ ಮಾಠೀ ಮೈಲರೆ || ೨ || ರೋಶನ ಹೋ ಶಿಶುನಾಳ ಜಗತ ಪರ ದೇಶ ಪಿಯಾಕೆ ಲಾಲರೆ || ೩ || ****...

ಮನಸಿನ ಹರಿದಾಟವನು ನಿಲ್ಲಿಸುವದು ಘನಕಷ್ಟವೇನೋ ಮನುಜಾ ||ಪ|| ತನುತ್ರಯದೊಳು ಕುಳಿತಾಡುವ ಜೀವನ ಗಣವರಿಯದ ಮಾರ್ಗಬ್ಯಾರೋ ಮನುಜಾ ||ಅ.ಪ.|| ದಶದಿಕ್ಕಿಗೆ ಹಾರ್ಯಾಡು ಹಕ್ಕಿಗೆ ಹೊಸಬಲೆ ಹಾಕುವ ಪರಿಬ್ಯಾರೋ ಗುರುಗೋವಿಂದನ ಚರಣಕಮಲದೊಳು ಸ್ವರಗೊಂಬ ಭೃಂಗ...

ಈಸಲಾಗದು ಮನಸೆ ಆಸೆಯ ನದಿಯೊಳು ||ಪ|| ಈಶ್ಯಾಡು ನೀ ಏಳು ಜನ್ಮಾಂತರ ಮೇಳವಿಸಿ ಸುಖತಾಳಿ ಇಳೆಗೆ ಬಂದು ಬಾಳುವುದೇಕೆ ನೀ ||೧|| ಭೂಮಿಗುದಿಸಿ ಭವದ ಕರ್ಮದಿ ಏ ಮರುಳೆ ಮಾಯ ಮೋಹಿಸುವುದೇಕೇ ||೨|| ಲೋಕದಿ ಶಿಶುನಾಳಧೀಶರ ಭಜಿಸುವುದೇ ಕಾಕು ವಿಷಯಕೆಂದೋ ಸ...

1...3132333435...41

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...