
ಹಸಿದ ಹೊಟ್ಟೆಯ ಹೇರ ಹೊರಲಾರದಿಹ ಜನರ ಕಾಸಿನಾಸೆಯ ತೋರಿ ಹೇಸಿಗೆಯ ನರಕದಲಿ ದೂಡಿದುಡಿಸುವ ದುಡ್ಡಿನಪ್ಪಗಳ ವಿಶ್ವವನು, ನಾಗರಿಕ ಜೀವನದ ಮೇಲ್ಮುಸುಕ ಮರೆಯಲ್ಲಿ ಬಚ್ಚಿಟ್ಟ ಬ್ರಹ್ಮಾಂಡ ಬಯಲು ಮಾಡಿದ ಬ್ರಹ್ಮ ೫ ಸಿಂಕ್ಲೇರ ಅಪ್ಟನನೆ ನಿನಗೆ ಜಗ ಚಿರಋಣ...
“ಗಿಡ, ಮರ, ಪ್ರಾಣಿ ಎಲ್ಲ ನಮ್ಹಾಗೇನಮ್ಮಾ? ಹೊಡದ್ರೆ ಬೈದ್ರೆ ಅವಕ್ಕೂ ನೋವು ಆಗತ್ತೇನಮ್ಮ?” “ಹೌದು ಮರಿ, ಮರ ಗಿಡ ಎಲ್ಲಾ ನಮ್ಮಂತೇ ಪ್ರಾಣೀನ್ ಕೂಡ ನೋಡ್ಕೋಬೇಕು ಮನೇ ಮಕ್ಳಂತೆ.” “ಮತ್ಯಾಕ್ ಅವು ನಮ್ಹಾಗೇನೇ ಮ...
ದುರಾದೃಷ್ಟ ಅದೃಷ್ಟಗಳ ನಡುವೆ ಬೇಯುತ್ತಿರುವ ‘ಸ್ವಾತಂತ್ರ್ಯ’ ಗೋರಿ ಕಟ್ಟಕೊಳ್ಳುವ ಸ್ವಾಮಿಗಳ ಮಹಾಪೂರ, ಭೂಕಂಪಗಳಡಿ ಕೊಳೆಯುವ ಸಹನೀಯರ ಕನವರಿಕೆಯ ವೃತ್ತಪತ್ರಿಕೆಗಳ ಅಜ್ಜಿಯ ತೇಲುಗಣ್ಣು ಮಕ್ಕಳ ವರ್ಷಾಂತ್ಯ ಪರಿಣಾಮ- ಸ್ವಾತಂತ್ರ್ಯದಡಿಯಲ್ಲಿ ಸಾಯುವ...
“ಒಂದು ಒಂದು ಎರಡು ಆದ್ರೆ ಎರಡು ಎರಡು?” – “ನಾಲ್ಕು ನಾಲ್ಕು ಚಕ್ಲಿ ಬೇಕು!” “ಎರಡು ಎರಡು ನಾಲ್ಕು ಸರಿ ಮೂರು ಮೂರು?” – “ಆರು ಆರು ಲೋಟ ಖೀರು!” “ಮೂರು ಮೂರು ಆರು...
ಬಿಸಿಗೆ ಬೆಣ್ಣೆ ಕರಗೋದು ಪ್ರಾಪಂಚಿಕ ಸತ್ಯ. ಆದರೆ ಬಿಸಿಯನ್ನೇ ಬೆಣ್ಣೆ ಮಾಡೋದು ನನ್ನ ಸಾಮರ್ಥ್ಯ. *****...













