೧ ತಲೆತಲಾಂತರದಲ್ಲಿ ನುಗ್ಗಿ ಹರಿದು ಹಾರಿ ತೇಲಿಬರುತಿದೆ ಹೆಸರುಹೊತ್ತು ಇದು ಗಂಡಸರ ಜಗತ್ತೆಂದು ಗಂಡಸಾಕಾರದ ಮುಖವಾಡಗಳಿಗೆ ನಾವೇ ಇಟ್ಟ ಮರ್ಯಾದೆಯ ಹೆಸರುಗಳು ಅಜ್ಜ, ಅಪ್ಪ, ಚಿಕ್ಕಪ್ಪ, ದೊಡ್ಡಪ್ಪ, ಅಣ್ಣ, ತಮ್ಮ ಮಾವ, ಮೈದುನ, ಗೆಳೆಯ, ಪರಿಚಿತ, ...
ಅವಳ ಕಣ್ಣಹನಿ ಬರಿದಾಗಿರುವ ಅವನ ಪ್ರೀತಿಯ ಒರತೆ ತುಂಬುವ ಕನಸು ಕಟ್ಟುತ್ತಿದೆ *****...
ನಮ್ಮಂತೆಯೇ ಇತರರು ಎನ್ನುವ ಭಾವನೆಯಲ್ಲಿ ಜಗವ ನೋಡಿದ್ರೆ ಯಾರನ್ನೂ ದೂರುವ ಅಗತ್ಯವಿಲ್ಲ. *****...
ನನ್ನೊಳಗಿನ ತುಡಿತಗಳು ಅವನಿಗೆ ಅರ್ಥವಾಗುವುದಿಲ್ಲ. ಅವನದೇನಿದ್ದರೂ ತನ್ನ ಮೇಲುಗಾರಿಕೆಯ ನೆಲೆಯಲ್ಲಿಯೇ ನನ್ನನ್ನು ಉದ್ದರಿಸುವ ನಿಲುವು. ಇದು ಧೀಮಂತ ವ್ಯಕ್ತಿತ್ವ ಎನ್ನಿಸಿಕೊಳ್ಳುವ ಪ್ರತಿಯೊಬ್ಬ ಸಜ್ಜನ ಪುರುಷನ ಲಕ್ಷಣ. ಹೆಣ್ಣು ದುರ್ಬಲೆ ಎಂಬ ಧೋ...
ಹೊಲಕೆ ಹೋಗವಾಂದಲೇ ಮೇಲಿನ ಹೊಲಕ್ಕೆ ಕಣಗಲ ಮರ ಸೇರೇ ಪಾಂಡರೂ ಕಡಾನ ಹೊಡಿದಾರೇ || ೧ || ಕಡೂ ಬಿತ್ತು ಕಡ್ಲೇ ಬಯ್ಲಲ್ಲಿ ಅಲ್ಲೇ ಐನೂರ ಹೋಲಕೆ ಹೋಗಬೇಕು ಪಾಂಡರೇ ಮಗನ ಹೊಲವಾಕೇ || ೨ || ಮಿಡಜೇಲ್ಲಿ ಸೇರಿ ಪಾಂಡರೂ ಮಿಗಾನ ಹೊಡೆದಾರೂ ಮಿಗ ಹೋಗ ಬಿತ್ತ...
ಜಾಬೆಂಬಾಗ್ಲ ಪದಕೆಮ್ಮ ಉದ್ಯೋಗವೆಂಬುದೆಂದೆಂದುಂ ಬದಲಿ ಪದವಲ್ಲವಿದರರ್ಥದೌನ್ನತ್ಯವದಕಿಲ್ಲ ಜಾಬೆಂದರೆಮ್ಮ ಪ್ರಕೃತಿಯನರ್ಥ ಲಾಭಕೊಳಪಡಿಸುವುದು ಉದ್ಯೋಗದೊಳೆಮ್ಮ ಬುದ್ಧಿ ಮೈ ಮನಗಳನ್ನದೊಳೊಂದಾಗಿ ಲಾಭದರ್ಥವನುನ್ನತದ ಕೃಷಿಗೇರಿಪುದು – ವಿಜ್ಞಾ...
ಕಮಲದೆಲೆಯ ಮೇಲೆ ಜಲದ ಬಿಂದು ಎಂದೂ ನಿಲ್ಲದು ವಿಮಲ ಮಾನಸ ದಲದ ಮೇಲೆ ಮಲಿನ ಚಿಂತನೆ ಬಾರದು ರಾತ್ರಿ ಸಮಯದಿ ದೂರಗಾಮಿ ದೀಪ ಹೇಗೆ ಹೊಳೆವುದು ಹಾಗೆ ಮಸ್ತಕ ಮಣಿಯು ಫಳಫಳ ಹೊಳೆದು ಕತ್ತಲೆ ಕಳೆವುದು ಎರಡು ಕಣ್ಣೊಳು ಜ್ಞಾನಯೋಗದ ಜೋಡು ದೀಪಾ ಬೆಳಗಲಿ ಆತ್...
ಬದುಕುತ್ತೇನೆ ಗೆಳೆಯಾ ನೀನಿಲ್ಲದೆಯೂ ಬದುಕುತ್ತೇನೆ ನಾನು ನಾನಾಗಿ ನಶ್ವರದ ಪಯಣದಲಿ ಅಗಲುವಿಕೆ ಅನಿವಾರ್ಯತೆ ಒಂಟಿತನ ಸಹಜ ತಾನೇ ಅದೆಷ್ಟು ಸಿಹಿಯಾಗಿದ್ದೆ ಸಕ್ಕರೆಯಂತೆ ಸವಿಯಾಗಿ ಮಾತನಾಡಿ ಹೊಂಗನಸಿನಲಿ ತೇಲಾಡಿಸಿ ಅಣುಅಣುವಿನಲ್ಲಿ ನೀನಾಗಿದ್ದೆ ಅತ...
ಕೃತಯುಗದಲ್ಲಿ ಶ್ರೀಗುರು ಶಿಷ್ಯಂಗೆ ಬಡಿದು ಬುದ್ಧಿಯ ಕಲಿಸಿದರೆ ಆಗಲಿ ಮಹಾಪ್ರಸಾದವೆಂದೆನಯ್ಯಾ ತ್ರೇತಾಯುಗದಲ್ಲಿ ಶ್ರೀಗುರು ಶಿಷ್ಯಂಗೆ ಬೈದು ಬುದ್ಧಿಯ ಕಲಿಸಿದರೆ ಆಗಲಿ ಮಹಾಪ್ರಸಾದವೆಂದೆನಯ್ಯಾ ದ್ವಾಪರದಲ್ಲಿ ಶ್ರೀಗುರು ಶಿಷ್ಯಂಗೆ ಝಂಕಿಸಿ ಬುದ್ಧ...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...







