(ಅಂಗಳವಾರ ಆರತಿಯಾಗ್ಲಿ) ಅಂಗಳವಾರ ಆರತಿಯಾಗ್ಲೀ ಅಂಗಳವಾರ ಸೀತಾನಗ್ಲೀ ಳಿಂಗವಂತನಾಗ್ಲೀ ಲಿಂಗ ಪೂರ್ವಂತನಾಗ್ಲೀ || ೧ || ಕೆತ್ಯಾರೂರ ಮೈಲಾಗಿ ಕೊಕುಮದೀ ತಲಿಯಾಗಲೀ ಜಾತಿಗೆ ಜಾತಿ ಕೂಡ್ಲೀ ಜಾತ್ಯವ್ರ ಅಪ್ಪಣಿ ಮಾಡ್ಲಿ || ೨ || ನಮ್ಮೂರ ಗ್ರಾಮದೇವರ ...
ಆರಣ್ಯಿಕವೆಮ್ಮ ಸಂಸ್ಕೃತಿಯು ಕಾಡೊಳ ಗರಿತು ಬದುಕುವ ಕಲೆಯು. ಕಾಡ ಕಳೆಗಳೆಡೆಯಲ್ಲಿ ಆರಂಭ ಎನುತಷ್ಟಿಷ್ಟು ಕಳೆಯ ಕೀಳುವ ಕಲೆಯು ಬರ ಬರುತಾರಂಭವೀ ಪರಿವೇಷದೊಳಂತ್ಯವನು ದೂರಿಡಲೆಳಸುವಾಸ್ಪತ್ರೆವೊಲ್ ದುಬಾರಿಯಾಯ್ತಲಾ – ವಿಜ್ಞಾನೇಶ್ವರಾ *****...
ಶೀಲಾ: ತನ್ನ ಗೆಳೆಯನನ್ನು ಪರಿಚಯಿಸುತ್ತಾ “ಇವರನ್ನು ಕಂಡರೆ ಎಲ್ಲರಿಗೂ ತಮಾಷೆ..” ಅದಕ್ಕೆ ಮಂಜು ಕೇಳಿದ – “ಹೌದಾ ! ಇವರು ಯಾವ ಪಕ್ಷದ ಶಾಸಕರು” *****...
ಎಂದು ಬರುವಳೋ ನನ್ನ ಹುಡುಗಿ ಎನ್ನ ಮನಸೂರೆಗೊಂಡ ಬೆಡಗಿ ಮನೆ ಮನಗಳ ಬರಿದು ಮಾಡಿ ವಿರಹದ ಉರಿಗೆನ್ನ ದೂಡಿ ಬೆಂದು ಬಸವಳಿದೆನ್ನ ನೋಡಿ ನಗುತಿರುವಳು ದೂರ ಓಡಿ ಎಂದು ಬರುವಳೋ… ಮೃದು ಮಧುರ ಸ್ವರ ಸವಿ ಜೇನಿನ ಅಧರ ಬಳೆಗಳ ಸಂಚಾರ, ಬಿಂಕ ಬಿನ್ನಾಣ...
ಕಾಲಿಲ್ಲದ ಕುದುರೆಯೇರಿ ರಾವುತಿಕೆಯ ಮಾಡಬೇಕು ಕಡಿವಾಣವಿಲ್ಲದ ಕುದುರೆಯ ನಿಲ್ಲಿಸಬೇಕು ಕಾಲಿಲ್ಲದ ಕುದುರೆಯ ಬೀದಿಯಲ್ಲಿ ಕುಣಿಸಾಡಬಲ್ಲಡೆ ಇಹಲೋಕಕ್ಕೆ ವೀರನೆಂಬೆ ಪರಲೋಕಕ್ಕೆ ಧೀರನೆಂಬೆ ಆಮುಗೇಶ್ವರಲಿಂಗಕ್ಕೆ ಅಧಿಕನೆಂಬೆ [ರಾವುತಿಕೆ-ಕುದುರೆಯ ಸವಾರ...
-ತಂದೆಯ ಸ್ಥಾನದಲ್ಲಿದ್ದ ಧೃತರಾಷ್ಟ್ರನ ಅಪ್ಪಣೆಯಂತೆ ದೈವಕಾರ್ಯಕ್ಕೆಂದು ವಾರಣಾವತಕ್ಕೆ ಹೊರಟ ಪಾಂಡವರು ದುಷ್ಟಕೂಟದ ಸಂಚನ್ನು ಭೇದಿಸಿ ಅರಗಿನಮನೆಯಲ್ಲಿನ ಸಾವಿನ ದವಡೆಯಿಂದ ಪಾರಾದರು. ತಮ್ಮನ್ನು ಸುಡಲು ನೇಮಕಗೊಂಡಿದ್ದ ದುಷ್ಟ ಪುರೋಚನನನ್ನು ಒಳಗೆ ...
ನನ್ನ ಕಹಿ ಅನುಭವಗಳು ದ್ರಾಕ್ಷಿ ರಸದ ಹುಳಿಯಂತೆ ಲೊಳೆಗುಟ್ಟಿದಾಗ ನೀನು ಮೆಲ್ಲನೆ ಇಬ್ಬನಿ ಹನಿ ಬೆರೆಸಿ, ತುಸು ಕಬ್ಬುರಸ ಸೇರಿಸಿ ತಿಳಿಯಾದ ಪಾನಕ ಮಾಡಿದ ಇರುಳು. ಮರುದಿವಸ ಬಾಲಸೂರ್ಯನ ಹೊಂಗಿರಣಗಳು ಸೋಕಿ ಆಕಾಶದ ತುಂಬೆಲ್ಲಾ ಹಕ್ಕಿಗಳ ಹಾರಾಟ ನನ್ನ...
ಕನ್ನಡ ನುಡಿಯಿದು ಸುಂದರ ನಡೆಯಿದು ಮಿಂಚಿನ ಚಂದುಳ್ಳಿ ಕನ್ನಡ || ಚಂಚಲೆ ಸುಂದಿರ ಮಂಚಲೆಯಾಗಿರೆ ಅನಂತ ಕಸ್ತೂರಿಯೆ ಕನ್ನಡ || ಬಾಳಿನ ಹಂದರದಲಿ ಕನಸಿ ನೋಕಳಿಯಲಿ ಮನಸಿನ ಐಸಿರಿಯೆ ಕನ್ನಡ || ಮುತ್ತಿನ ಮಣಿ ಮಾಲೆ ಶೃಂಗಾರಕೆ ಇದುವೆ ಲೀಲೆ ತಾಯ ಸೆರಗಿ...
ದೇವಿ ದಿಗಂತದಾಚೆ ನಿಂತು ಆಡಿಸುತ್ತಿಹಳೊ ಈ ಜಗವು ಅವಳ ಮಾಯೆಯ ಮೋಹದಲಿ ಉರುಳುತಿಹದೊ ಈ ಯುಗವು ಸ್ವರ್ಗ ಮೃತ್ಯೂ ಪಾತಾಳಗಳೆಲ್ಲ ತಾಯಿ ಆಡುವ ತಾಣಗಳೊ ಅವಳ ಮಡಲಿನಲಿ ಅಡಗಿಹವೊ ಎಂಥ ಎಂಥ ಬಾಣಗಳೊ ದುಷ್ಟರಿಗೆ ಶಿಕ್ಷೆ ಶಿಷ್ಟರಿಗೆ ಶ್ರೀರಕ್ಷೆ ಸೃಷ್ಟಿ ...
ಹಿಂದಿನ ಅಧ್ಯಾಯದಲ್ಲಿ ವರ್ಣಿತನಾಗಿರುವ ಯುವಕನು ನಮ್ಮ ಕಥಾನಾಯಕನಾದ ಮಾಧವನಲ್ಲದೆ ಬೇರಿಯಲ್ಲವೆಂಬುದ ನ್ನು. ನಮ್ಮ ವಾಚಕಮಹಾಕಯರಿಗೆ ತಿಳಿಯಹೇಳಬೇಕಾದುದಿಲ್ಲ. ಆದರೆ ತಂದೆಯ ಮನೆಯನ್ನು ಬಿಟ್ಟು ಏಕಾಂಗಿಯಾಗಿ ಹೊರಟು ಬಂದವನಿ ಗೆ ಹೈದರಾಬಾದಿನಲ್ಲಿ ಅಷ್...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...







