
ಆವದೇವನ ಬನವೋ! ದೇವದೇವನ ಬನವೋ! ದೇವನಾಡಿದ ಬನವೋ! ಮತ್ತೆ ದೇವಾನುದೇವತೆಗಳೆಲ್ಲ ಕೂಡಿದ ಬನವೋ! ಇದು ಇಂದ್ರವನ! ಸಗ್ಗವನ! ಆವುದಾದರು ಇರಲಿ; ನಾನಿರ್ಪ ಒನವಿದೇಂ ದಿವ್ಯ ಬನವೋ! ಪೂರ್ವಜನ್ಮದ ಫಲವೋ! ಪುಣ್ಯ ಪೆಚ್ಚಿದ ಫಲವೋ! ದೇವನೊಲುಮೆಯ ಫಲವೋ! ಏನಿರ...
ಈ ಮೌನ ಸಂಜೆ ಬೀದಿಯಲ್ಲಿ ಹೊರಟಿವೆ ಇರುವೆಗಳ ಮೆರವಣಿಗೆ, ಮರದ ಕೆಳಗೆ, ಒಳಗೆ ಪೋರ ಚೆಂಡು ಹುಡುಕುತ್ತಿದ್ದಾನೆ, ಮತ್ತೆ ಚಿಟ್ಟೆ ಹರಿದಾಡದೇ ಕುಳಿತಿದೆ ಹೂವಿನ ಮೇಲೆ. ಖಾಲಿ ಹಾಳಿಯಲಿ ಅರಳಿವೆ ಕವಿಯ ನೀಲಿ ಅಕ್ಷರಗಳು, ಮುಗಿಲ ತುಂಬ ಬೆಳ್ಳಕ್ಕಿ ಸಾಲು ...
ಆಸೆಗಳಿಗೆ ದಾಸನಾಗದಿರು ಮನುಜ ಕಷ್ಟಗಳಿಗೆ ನಿತ್ಯವೂ ಕೈಚಾಚು ನರದೇಹವು ನಿನ್ನದು ಶಾಶ್ವತವಲ್ಲವು ಮೋಹ ಸಂದೇಹಗಳ ಮರೆಮಾಚು ಆತ್ಮವು ದೇಹದ ಆಲಯದಲ್ಲಿದ್ದರೂ ದೇಹದಾಚೆಗೂ ಅದು ಪಸರಿಸಿದೆ ಕಾಲಕ್ಕೆ ತಕ್ಕಂತೆ ದೇಹ ಬದಲಿಸಿದರೂ ಆತ್ಮ ಕಾಲಾತೀತವಾಗಿ ಬೆಳಗಿ...
ಸೂರ್ಯ ನಾರಾಯಣನ ಅವಗುಣಕ್ಕೆ ದ್ವಿತೀಯಾಶ್ರಮವಾಯಿತೆಂಬ ದುರ್ವಾರ್ತೆಯು ತಲಪಿ, ಸ್ವಾಮಿಗಳೂ ವಾಗ್ದೇವಿಯೂ ಏಕಾಂತ ಗೃಹದಲ್ಲಿ ಅನುವಾದಿಸಿಕೊಂಡಿರುವ ವೇಳೆಯಲ್ಲಿ ನೇಮರಾಜಸೆಟ್ಟಿಯು ಶೃಂಗಾರಿಯ ಸಂಗಡ ಸಂಭಾಷಣೆ ನಡಿಸುತ್ತಿದ್ದನು. ಇದನ್ನು ಹ್ಯಾಗೋ ತಿಳಿದ...
ಆ ಅಸೀಮದಾ ಸಂಚುಹೊಂಚಿನಲಿ ಒಂದು ಕುದ್ರ ಘಟಕ ವೈಶ್ವಾನರನ ಆವರ್ತನೃತ್ಯರಂಗದಲಿ ಸಣ್ಣ ಚುಟುಕ. ಬಟಾಬಯಲು ಇದು, ಹೋ ಅಭಂಡ ತಾನರ್ಥಹೀನ ಹಳವು ಅಕಸ್ಮಾತ್ತೊ ಎನುವಂತೆ ಬಂತು ಭೂಮಿಯಲಿ ನರನ ಫಲವು. ತನ್ನ ನರೆತ ಅಜ್ಞಾನದಲ್ಲಿ ತಾನೆರೆತ ಒಂದು ಪ್ರಾಣಿ ನೆರಳ...
ಮುನ್ನುಡಿ ರಾಮನನ್ನರಿತವರು ಶಬರಿಯನು ಅರಿತಿಹರು, ಮಾತು ಶಬರಿಯದಲ್ಲ, ಬರವೊನಲಿದಾಕಯದು. ೧ ಬೀಡ ಬಳಿಯೊಳು ಕುಳಿತು: “ಒಬ್ಬಳೇ ಒಬ್ಬಳೀ ಕಾಡಿನೊಳಗಿರುವೆ, ನನ್ನ ಹುಟ್ಟನು ತಿಳಿಯೆ, ಬಳೆದ ಬಗೆಯನ್ನರಿಯೆ, ನಾನಾರು..? ಬಂದೆನೆಲ್ಲಿಂದಿಲ್ಲಿ..? ...
ಅಮ್ಮ ಎಂದು ಯಾರನು ಕೂಗಲಿ? ಅಮ್ಮ ಎಂದು ಯಾರ ತಬ್ಬಿಕೊಳಲಿ| ನಿನ್ನ ಪ್ರೀತಿ ಮಮತೆ ಸಿಗದೀಜಗದಿ ನಾನಾದೆನಿಂದು ತಬ್ಬಲಿ|| ಅಮ್ಮಾ ನನ್ನ ಆಸೆಗಳನ್ನೆಲ್ಲಾ ಯಾರಬಳಿ ಹೇಳಲಿ ಅಮ್ಮ ನನ್ನ ಬೇಕು ಬೇಡಗಳ ಹೇಗೆ ತಾನೆ ತಿಳಿಯಲಿ| ಅಮ್ಮಾ ನನ್ನ ಸರಿ ತಪ್ಪುಗಳ ಹ...
ಬೆದೆ ಹತ್ತಿದ ಎದೆ ಹಾಡಿದಾಗ ಸದೆ ಬಡಿಯುವ ಸಿಂಹಾಸನವೇ ಸಾವ ಸಂಭ್ರಮದಲ್ಲಿ ನೋವು ನಿವಾರಿಸುವ ಜೋಳವಾಳಿಯೇ. ಕಾಲ ಚಕ್ರ ಉರುಳುತ್ತಲೇ ಅರಿವು ಅರಳುತ್ತ ನಾಲಗೆ ನಿಧಾನವಾಗಿ ಮಿಸುಕಾಡುತ್ತಿದೆ ಬಾಯೊಳಗೆ ಬ್ರಹ್ಮಾಂಡ, ಶತಶತಮಾನದ ವಿರಾಟ್ ದರ್‍ಶನ ವಿರಾಟಪ...
ಕನ್ನಡಪರ ಮತ್ತು ಜನಪರ ಹೋರಾಟಗಳಲ್ಲಿ ಮುಸ್ಲಿಮರ ಪಾತ್ರ ಎಂಬ ವಿಷಯವನ್ನು ಕುರಿತು ಚರ್ಚಿಸುವುದು ವಿಪರ್ಯಾಸವಾದರೂ ಇವತ್ತು ಅನಿವಾರ್ಯವಾದ ವಿಚಾರವಾಗಿದೆ. ಕಾರಣ, ನೂರಾರು ವರ್ಷಗಳಿಂದ ಅಕ್ಷರ ವಂಚಿತ ಸಮುದಾಯವಾದ ಇದು ಅಕ್ಷರಗಳಿಂದ ಪ್ರಕಟವಾದ ಇತಿಹಾಸ...
“ಕಿಟ್ಟೂ…….! ಚಳಿಯೊ……! ಹೊಟ್ಟೆಯಲ್ಲಿ ನಡುಕ……! ಅಯ್ಯೋ ಸಾಯ್ತಿನೊ ……. ಕಿಟ್ಟೂ ….. ಅಯ್ಯೋ….. ಅಯ್ಯೋ…. ಹ….. ಯ್ಯೋ…. ಎಂಥಾ… ವೇಳೆ ತಂದೆಪ್ಪಾ ಭಗವಂತಾ!…. ಅಯ್ಯ...
ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...
ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...
(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...
ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...















